Suri

ಗಲ್ಲಾಪೆಟ್ಟಿಗೆಯಲ್ಲಿ ಸೂರಿ-ಅಭಿಷೇಕ್ ಅಂಬರೀಶ್ ಜೋಡಿಯ 'ಬ್ಯಾಡ್ ಮ್ಯಾನರ್ಸ್' ಕಮಾಲ್!
ಅಭಿಷೇಕ್ ಅಂಬರೀಶ್ ಅಭಿನಯದ, ಸೂರಿ ನಿರ್ದೇಶನದ ಬ್ಯಾಡ್ ಮ್ಯಾನರ್ಸ್ ಚಿತ್ರ ನವೆಂಬರ್ 24 ರಂದು ತೆರೆಗೆ ಬಂದಿದ್ದು, 6.5 ಕೋಟಿ ರೂ.ಗೂ ಹೆಚ್ಚು ಕಲೆಕ್ಷನ್ ಮಾಡಿದೆ. ಚಿತ್ರವು ಪ್ರೇಕ್ಷಕರು ಮತ್ತು ವಿಮರ್ಶಕರಿಂದ ಪ್ರಶಂಸೆಯನ್ನು ಪಡೆದುಕೊಂಡಿದೆ. ವಿಶೇಷವಾಗಿ ನಟ ಅಭಿಷೇಕ್‌ಗೆ ಮೆಚ್ಚುಗೆ ವ್ಯಕ್ತವಾಗಿದೆ.

‘ಬ್ಯಾಡ್ ಮ್ಯಾನರ್ಸ್’ ಚಿತ್ರದಲ್ಲಿ ಸೂರಿ ವಿಭಿನ್ನ ಪ್ರಯೋಗ!
ಪಾಪ್‌ಕಾರ್ನ್ ಮಂಕಿ ಟೈಗರ್ ಸಿನಿಮಾಕ್ಕೆ ಬರಹಗಾರ ಮತ್ತು ಚಿತ್ರಕಥೆಗಾರ ಎಂದು ಸೂರಿ ಪರಿಚಯಿಸಿದ್ದ ಅಮ್ರಿ, ಮುಂಬರುವ ಚಿತ್ರ 'ಬ್ಯಾಡ್ ಮ್ಯಾನರ್ಸ್'ನಲ್ಲಿ ಬಹು ದೊಡ್ಡ ಪಾತ್ರವನ್ನು ವಹಿಸಿಕೊಂಡಿದ್ದಾರೆ.

ಬ್ಯಾಡ್ ಮ್ಯಾನರ್ಸ್ ಚಿತ್ರದ ಟ್ರೈಲರ್
ನಟ ಅಭಿಶೇಕ್ ಅಂಬರೀಶ್ ಮತ್ತು ರಚಿತಾ ರಾಮ್ ಅಭಿನಯದ ಬ್ಯಾಡ್ ಮ್ಯಾನರ್ಸ್ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಚಿತ್ರವನ್ನು ಸೂರಿ ನಿರ್ದೇಶಿಸಿದ್ದಾರೆ.

ನಿರ್ದೇಶಕ ಸೂರಿ ಜೊತೆ ಕೆಲಸ ನಿಜಕ್ಕೂ ಸಾಹಸಮಯ: ಚರಣ್ ರಾಜ್
ಚರಣ್ ರಾಜ್ ಪ್ರಸ್ತುತ ರೊಮ್ಯಾಂಟಿಕ್, ಕ್ರೈಮ್ ಥ್ರಿಲ್ಲರ್‌ಗಳು ಮತ್ತು ಭೂಗತ ವಿಷಯಗಳು ಸೇರಿದಂತೆ ವಿವಿಧ ಪ್ರಕಾರಗಳ ಸಿನಿಮಾಗಳಿಗೆ ರಾಗ ಸಂಯೋಜನೆ ಮಾಡುತ್ತಿದ್ದಾರೆ. ಈ ಮಧ್ಯೆ ನಿರ್ದೇಶಕ ಸೂರಿ ಅವರೊಂದಿಗಿನ ಅವರ ಸಹಯೋಗವು ಹೆಚ್ಚಿನ ನಿರೀಕ್ಷೆಯನ್ನು ಹುಟ್ಟುಹಾಕುತ್ತದೆ.

ಅಭಿಷೇಕ್ ಅಂಬರೀಷ್ ನಟನೆಯ 'ಬ್ಯಾಡ್ ಮ್ಯಾನರ್ಸ್ ' ರಿಲೀಸ್ ಡೇಟ್ ಫಿಕ್ಸ್!
ಜೂನ್ ತಿಂಗಳು ಅಭಿಷೇಕ್ ಅಂಬರೀಶ್ ಅವಿವಾ ಬಿಡಪ ವಿವಾಹವಿದೆ. ಅದೇ ತಿಂಗಳಲ್ಲಿ ತಮ್ಮ ಎರಡನೆಯ ಚಲನಚಿತ್ರ ಬ್ಯಾಡ್ ಮ್ಯಾನರ್ಸ್ ಬಿಡುಗಡೆ ಆಗಲಿದೆ. ಸೂರಿ ನಿರ್ದೇಶನದ ಆಕ್ಷನ್ ಥ್ರಿಲ್ಲರ್ ಚಿತ್ರ ಜೂನ್ 23 ರಂದು ಚಿತ್ರಮಂದಿರಗಳಿಗೆ ಬರಲು ಸಿದ್ಧವಾಗಿದೆ.

ಇದೇ ಮೊದಲ ಬಾರಿಗೆ ಜಯಣ್ಣ ಫಿಲಂಸ್ ಜೊತೆ ಕೈಜೋಡಿಸಲಿದ್ದಾರೆ ನಿರ್ದೇಶಕ ಸೂರಿ
ಬಹಳ ದಿನಗಳ ನಂತರ ನಿರ್ದೇಶಕ ಸೂರಿ ಮತ್ತು ನಿರ್ಮಾಪಕರಾದ ಜಯಣ್ಣ ಹಾಗೂ ಬೋಗೇಂದ್ರ ಹೊಸ ಸಿನಿಮಾವೊಂದಕ್ಕೆ ಕೆಲಸ ಮಾಡುತ್ತಿದ್ದಾರೆ. ಕಿಸ್ ಸಿನಿಮಾ ಖ್ಯಾತಿಯ ನಟ ವಿರಾಟ್ ನಟನೆಯ ಚಿತ್ರಕ್ಕಾಗಿ ಟಗರು ನಿರ್ದೇಶಕ ಸೂರಿ ಮತ್ತು ಜಯಣ್ಣ ಫಿಲಂಸ್ ಕೈಜೋಡಿಸಲಿದ್ದಾರೆ.

ನೀನಾಸಂ ಸತೀಶ್ ಮುಂದಿನ ಚಿತ್ರಕ್ಕೆ ನಿರ್ದೇಶಕ ಸೂರಿ ಮಾರ್ಗದರ್ಶನ!
ಮ್ಯಾಟಿನಿ, ಅಶೋಕ ಬ್ಲೇಡ್ ಮತ್ತು ತಮಿಳು ಚಿತ್ರ ಹಾಗೂ ಶರ್ಮಿಳಾ ಮಾಂಡ್ರೆ ನಿರ್ಮಿಸಿರುವ ಇನ್ನೂ ಹೆಸರಿಡದ ಚಿತ್ರ ಸೇರಿದಂತೆ ನಿನಾಸಂ ಸತೀಶ್ ಇದೀಗ ಮತ್ತೊಂದು ಯೋಜನೆಗೆ ಸಹಿ ಹಾಕಲು ಮುಂದಾಗಿದ್ದಾರೆ.

'ಬ್ಯಾಡ್ ಮ್ಯಾನರ್ಸ್' ಚಿತ್ರ ಅಭಿಷೇಕ್ ರನ್ನು ಕಮರ್ಷಿಯಲ್ ಆಗಿ ಸಮರ್ಥ ನಾಯಕನಾಗಿ ಪರಿಚಯಿಸುತ್ತದೆ: ಸೂರಿ
ಸದ್ಯ ಚಿತ್ರದ ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ಬ್ಯುಸಿಯಾಗಿರುವ ಸೂರಿ, ಬ್ಯಾಡ್ ಮ್ಯಾನರ್ಸ್ ಚಿತ್ರೀಕರಣವನ್ನು ಪೂರ್ಣಗೊಳಿಸಿರುವುದಕ್ಕೆ ಖುಷಿಯಾಗಿದ್ದಾರೆ. ನಿರ್ದೇಶಕರು ತಮ್ಮ ಸಂಕ್ಷಿಪ್ತ ಸಂಭಾಷಣೆಯಲ್ಲಿ, ಅಭಿಷೇಕ್ ಅವರೊಂದಿಗೆ ಕೆಲಸ ಮಾಡಿದ ಅನುಭವ, ಅವರ ಚಿತ್ರವು ದೊಡ್ಡ ಮಟ್ಟವನ್ನು ತಲುಪುವ ನಿರೀಕ್ಷೆಗಳ ಕುರಿತು ಕೆಲವು ಮಾತುಗಳನ್ನು ಹಂಚಿಕೊಳ್ಳುತ್ತಾರೆ.

ಸುದೀಪ್ ಗಾಗಿ ಕಥೆ ಸಿದ್ದವಿದೆ, ಅಂತಿಮ ತೀರ್ಮಾನ ಆಗಿಲ್ಲ: ನಿರ್ದೇಶಕ ಸೂರಿ
ನಿರ್ದೇಶಕ ಸೂರಿ ಯಾವಾಗಲೂ ಒಮ್ಮೆಗೆ ಒಂದೇ ಚಿತ್ರದ ಬಗ್ಗೆ ಮಾತ್ರ ಗಮನ ಹರಿಸುತ್ತಾರೆ. ಒಂದೇ ಏಟಿಗೆ ಎರಡು ಮೂರು ಚಿತ್ರಕ್ಕೆ ಅವರೆಂದೂ ಕೈ ಹಚ್ಚುವುದಿಲ್ಲ. ಈಗ ಅವರು "ಸೂರಿಪಾಪ್ ಕಾರ್ನ್ ಮಂಕಿ ಟೈಗರ್" ಚಿತ್ರದ ಶೂಟಿಂಗ್....

