ರಾಜ್ಯಯಕ್ಷಗಾನ ರಂಗದ ಮೇರು ಕಲಾವಿದ, ಕಲಾತಪಸ್ವಿ ಸೂರಿಕುಮೇರು ಗೋವಿಂದ ಭಟ್ ಅಸ್ತಂಗತ
ಯಕ್ಷಗಾನ ಕ್ಷೇತ್ರದ ‘ನಡೆದಾಡುವ ವಿಶ್ವಕೋಶ’, ‘ದಶಾವತಾರಿ’ ಎಂದೇ ಖ್ಯಾತರಾಗಿದ್ದ ಗೋವಿಂದ ಭಟ್ ತೆಂಕುತಿಟ್ಟು ಯಕ್ಷಗಾನ ಇದುವರೆಗೆ ಕಂಡ ಸರ್ವಶ್ರೇಷ್ಠ ಕಲಾವಿದರು ಎನಿಸಿಕೊಂಡಿದ್ದರು. ಯಕ್ಷಗಾನದಲ್ಲಿ ಅನೇಕ ಶಿಷ್ಯರನ್ನು ಅವರು ಹುಟ್ಟುಹಾಕಿದ್ದಾರೆ.