ವಾಣಿಜ್ಯSurinder Chawla Resigns: Paytm ಪೇಮೆಂಟ್ ಬ್ಯಾಂಕ್ ಸಿಇಒ ಸುರೀಂದರ್ ಚಾವ್ಲಾ ರಾಜೀನಾಮೆ
ಪ್ರಮುಖ ಬೆಳವಣಿಗೆಯಲ್ಲಿ ಆರ್ಬಿಐನಿಂದ ನಿರ್ಬಂಧಕ್ಕೊಳಗಾಗಿರುವ ಪೇಟಿಎಂ ಪೇಮೆಂಟ್ ಬ್ಯಾಂಕ್ನ (ಪಿಪಿಬಿಎಲ್) ಕಾರ್ಯನಿರ್ವಾಹಕ ನಿರ್ದೇಶಕ ಹಾಗೂ ಸಿಇಒ ಹುದ್ದೆಗೆ ಸುರೀಂದರ್ ಚಾವ್ಲಾ ಮಂಗಳವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.