Surjewala

ಸಮಯ ನೀಡದ ರಾಹುಲ್ ಗಾಂಧಿ; ಸುರ್ಜೇವಾಲಾ-ಖರ್ಗೆ ಭೇಟಿಯಾದ ಸಿದ್ದರಾಮಯ್ಯ-ಡಿಕೆಶಿ; ನಿಗಮ-ಮಂಡಳಿ ಪಟ್ಟಿ ಫೈನಲ್!
ಲೋಕಸಭೆ ವಿರೋಧ ಪಕ್ಷಧ ನಾಯಕ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರನ್ನು ಭೇಟಿ ಮಾಡಲು ಸಿದ್ದರಾಮಯ್ಯ ಹಾಗೂ ಡಿಕೆ.ಶಿವಕುಮಾರ್ ಅವರು ಉದ್ದೇಶಿಸಿದ್ದರು.

ಶಾಸಕರೊಂದಿಗೆ 2ನೇ ಸುತ್ತಿನ ಸಭೆ: ಅಭಿಪ್ರಾಯ ಸಂಗ್ರಹ, ಸುರ್ಜೇವಾಲಾ ರಾಜ್ಯ ಪ್ರವಾಸದ ಹಿಂದಿನ ಗುಟ್ಟೇನು?
ರಾಜ್ಯ ಪ್ರವಾಸದಲ್ಲಿರುವ ಸುರ್ಜೇವಾಲಾ ಅವರು, ಒಂದರ ಹಿಂದೆ ಒಂದರಂತೆ ಸಭೆ ನಡೆಸುತ್ತಿದ್ದು, ಈ ಸಭೆಯ ಮೂಲಕ ರಾಜ್ಯದ ಆಡಳಿತಾರೂಢ ಕಾಂಗ್ರೆಸ್ ಸರ್ಕಾರದಲ್ಲಿ ಬದಲಾವಣೆ ತರುವ ಬಗ್ಗೆ ಸುಳಿವು ನೀಡುತ್ತಿದ್ದಾರೆ.

ಕಾಂಗ್ರೆಸ್ ಪಾಳಯದಲ್ಲಿ ಅಸಮಾಧಾನ: ಬಿಕ್ಕಟ್ಟು ಶಮನಕ್ಕೆ ಹೈಕಮಾಂಡ್ ಮುಂದು; 42 ಮಂದಿ ಶಾಸಕರೊಂದಿಗೆ ಸುರ್ಜೇವಾಲಾ ಮುಖಾಮುಖಿ ಚರ್ಚೆ
ಕಾಂಗ್ರೆಸ್ ಪಕ್ಷದ ರಾಜ್ಯ ಉಸ್ತುವಾರಿ ರಣದೀಪ್ ಸುರ್ಜೆವಾಲಾ ಅವರು ಇಂದು ರಾಜ್ಯಕ್ಕೆ ಭೇಟಿ ನೀಡುತ್ತಿದ್ದು, 45 ಮಂದಿ ಕಾಂಗ್ರೆಸ್ ಶಾಸಕರೊಂದಿಗೆ ಮುಖಾಮುಖಿ ಚರ್ಚೆ ನಡೆಸಿ, ಅಹವಾಲು ಆಲಿಸಲಿದ್ದಾರೆಂದು ತಿಳಿದುಬಂದಿದೆ.

ಕಾಂಗ್ರೆಸ್ ನಲ್ಲಿ ಅಸಮಾಧಾನ, ಸಂಪುಟ ಪುನಾರಚನೆ ವದಂತಿ: ಸೋಮವಾರ ಪಕ್ಷದ ಶಾಸಕರೊಂದಿಗೆ ಸುರ್ಜೇವಾಲಾ ಮಾತುಕತೆ
ಸೆಪ್ಟೆಂಬರ್ ನಲ್ಲಿ ರಾಜಕೀಯ ಕ್ರಾಂತಿ ನಡೆಯಲಿದೆ ಎಂಬ ಸಹಕಾರ ಸಚಿವ ಕೆ.ಎನ್. ರಾಜಣ್ಣ ಇತ್ತೀಚಿಗೆ ನೀಡಿದ ಹೇಳಿಕೆ ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಸೇರಿದಂತೆ ನಾನಾ ಚರ್ಚೆಗಳಿಗೆ ಕಾರಣವಾಗಿರುವಂತೇ ಸಭೆ ನಡೆಯುತ್ತಿದೆ.

ಸುರ್ಜೇವಾಲ ನನಗೇನು ತಾಕೀತು ಮಾಡಲು ಸಾಧ್ಯ?; ಸಿದ್ದರಾಮಯ್ಯ ಇಲ್ಲದಿದ್ದರೆ ರಾಜಕೀಯ ನಿವೃತ್ತಿ: ಸಚಿವ ರಾಜಣ್ಣ
ಮುಖ್ಯಮಂತ್ರಿ ಸ್ಥಾನದಿಂದ ಸಿದ್ದರಾಮಯ್ಯ ಅವರನ್ನು ಬದಲಾವಣೆ ಮಾಡುವುದು ಹೈಕಮಾಂಡ್‌ಗೆ ಬಿಟ್ಟ ವಿಚಾರ. ಡಿ.ಕೆ.ಶಿವಕುಮಾರ್ ಅವರನ್ನು ಪ್ರಧಾನಿ, ಇಲ್ಲವೆ ಮುಖ್ಯಮಂತ್ರಿಯನ್ನೇ ಮಾಡಲಿ. ನನ್ನದೇನೂ ಅಭ್ಯಂತರವಿಲ್ಲ.

BJP ಆಡಳಿತದಲ್ಲೇ ಭಾರತದ ಮೇಲೆ ಉಗ್ರರ ದಾಳಿ ಹೆಚ್ಚು: ಸುರ್ಜೇವಾಲಾ
ಬಿಜೆಪಿಯ ಪಾಕಿಸ್ತಾನ ಪ್ರೇಮವನ್ನು ರಾಜ್ಯ ಬಿಜೆಪಿ ನಾಯಕರಿಗೆ ನೆನಪಿಸಬೇಕಿದೆ. ದೇಶದ ಇತಿಹಾಸದಲ್ಲೇ ಆಹ್ವಾನ ಇಲ್ಲದೇ ಪಾಕಿಸ್ತಾನಕ್ಕೆ ಹೋಗಿದ್ದು ಪ್ರಧಾನಿ ಮೋದಿ ಮಾತ್ರ.

MUDA case: ಸಿದ್ದು-ಡಿಕೆಶಿ ಗುರಿಯಾಗಿಸಲು ED ಬಳಕೆ: ಕಾಂಗ್ರೆಸ್ ಆರೋಪ
ಇಡಿ ಕ್ರಮವು ಬೆಳಗಾವಿಯಲ್ಲಿ ಮುಂಬರುವ ‘ಜೈ ಬಾಪು, ಜೈ ಭೀಮ್, ಜೈ ಸಂವಿಧಾನ್’ ಕಾರ್ಯಕ್ರಮಕ್ಕೆ ಸಾರ್ವಜನಿಕರಿಂದ ವ್ಯಕ್ತವಾಗುವ ಅಗಾಧ ಪ್ರತಿಕ್ರಿಯೆಗೆ ಮೋದಿ ಸರ್ಕಾರದ ಭಯದ ಪ್ರತಿಕ್ರಿಯೆಯಾಗಿದೆ.

ಕಾಂಗ್ರೆಸ್ ಸರ್ಕಾರ ಬೀಳಿಸಲು ರಾಜ್ಯಪಾಲರ ಬಳಕೆ; ಪ್ರಧಾನಿ ಸೇರಿದಂತೆ ಇಡೀ ಬಿಜೆಪಿ ನಾಯಕತ್ವದ ಪಿತೂರಿ: ಸುರ್ಜೇವಾಲ
'ಬಿಜೆಪಿ ಹಾಗೂ ಜೆಡಿಎಸ್‍ನವರು ಪಂಜರದ ಗಿಣಿಯಾಗಿರುವ ರಾಜ್ಯಪಾಲರನ್ನು ಬಳಸಿಕೊಂಡು ಚುನಾಯಿತ ಕಾಂಗ್ರೆಸ್ ಸರಕಾರವನ್ನು ಅಸ್ಥಿರಗೊಳಿಸಲು ಪ್ರಯತ್ನಗಳನ್ನು ಮಾಡುತ್ತಿದ್ದಾರೆ. ಚುನಾವಣೆ ಸೋಲಿನ ಹತಾಶೆಯಿಂದ ಪ್ರಧಾನಿ, ಗೃಹ ಸಚಿವರು ಮಹಾಗೂ ಇಡೀ ಬಿಜೆಪಿ ನಾಯಕತ್ವ ಕಾಣದ ಕೈಗಳಾಗಿ ರಾಜ್ಯಪಾಲರ ಹಿಂದೆ ನಿಂತುಕೊಂಡು ಪಿತೂರಿ ಮಾಡುತ್ತಿವೆ'

ನೇಹಾ ಹಿರೇಮಠ ನಿವಾಸಕ್ಕೆ ಸುರ್ಜೇವಾಲಾ ಭೇಟಿ: ನ್ಯಾಯ ಕೊಡಿಸುವುದಾಗಿ ವಾಗ್ದಾನ
ನೇಹಾ ಹಿರೇಮಠ ಹತ್ಯೆ ನಡೆದು ಹಲವು ದಿನಗಳು ಕಳೆದ ಬಳಿಕ ಕೊನೆಗೂ ಕಾಂಗ್ರೆಸ್ ಹಿರಿಯ ನಾಯಕರು ನೇಹಾ ಮನೆಗೆ ಭೇಟಿ ನೀಡಿ ನೇಹಾ ಪೋಷಕರಿಗೆ ಸಾಂತ್ವನ ಹೇಳಿದ್ದಾರೆ.

