Surjewala

ಲೋಕಸಭಾ ಚುನಾವಣೆ 2024: ಸುರ್ಜೆವಾಲಾ ಭೇಟಿಯಾದ ಚಂದ್ರಪ್ಪ, ಮುನಿಯಪ್ಪ
ರಾಜಕೀಯ

ಲೋಕಸಭಾ ಚುನಾವಣೆ 2024: ಸುರ್ಜೆವಾಲಾ ಭೇಟಿಯಾದ ಚಂದ್ರಪ್ಪ, ಮುನಿಯಪ್ಪ

ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ ಎಚ್ ಮುನಿಯಪ್ಪ ಮತ್ತು ಕರ್ನಾಟಕ ಕಾಂಗ್ರೆಸ್ ಕಾರ್ಯಾಧ್ಯಕ್ಷ ಬಿ ಎನ್ ಚಂದ್ರಪ್ಪ ಅವರು ಮಂಗಳವಾರ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರನ್ನು ಭೇಟಿ ಮಾಡಿದ್ದು, ತಮ್ಮ ಸ್ಪರ್ಧೆ ಕುರಿತು ಖಚಿತತೆ ಪಡೆದುಕೊಳ್ಳುವ ಪ್ರಯತ್ನ ನಡೆಸಿದರು.

ನಿಗಮ, ಮಂಡಳಿ ನೇಮಕಾತಿ ಕಗ್ಗಂಟು: ಸಿಎಂ-ಡಿಸಿಎಂ ಭೇಟಿಯಾದ ಸುರ್ಜೇವಾಲಾ, ಒಮ್ಮತ ಮೂಡಿಸಲು ಕಸರತ್ತು!
ರಾಜಕೀಯ

ನಿಗಮ, ಮಂಡಳಿ ನೇಮಕಾತಿ ಕಗ್ಗಂಟು: ಸಿಎಂ-ಡಿಸಿಎಂ ಭೇಟಿಯಾದ ಸುರ್ಜೇವಾಲಾ, ಒಮ್ಮತ ಮೂಡಿಸಲು ಕಸರತ್ತು!

ರಾಜ್ಯ ವಿಧಾನಸಭೆ ಚುನಾವಣೆ ಮುಗಿದ ಆರು ತಿಂಗಳ ನಂತರ ಬಾಕಿ ಉಳಿದಿರುವ ಮಂಡಳಿ ಮತ್ತು ನಿಗಮಗಳಿಗೆ ನೇಮಕಾತಿ ಮಾಡುವಂತೆ ಒತ್ತಡಗಳು ಹೆಚ್ಚಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ಮಂಗಳವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿ, ಚರ್ಚೆ ನಡೆಸಿದರು.

ಸುರ್ಜೇವಾಲಾ ಕಲೆಕ್ಷನ್ ಏಜೆಂಟ್, ಕೆಸಿ ವೇಣುಗೋಪಾಲ್ ಕಮಿಷನ್ ಏಜೆಂಟ್: ಬಿಜೆಪಿ ವ್ಯಂಗ್ಯ
ರಾಜಕೀಯ

ಸುರ್ಜೇವಾಲಾ ಕಲೆಕ್ಷನ್ ಏಜೆಂಟ್, ಕೆಸಿ ವೇಣುಗೋಪಾಲ್ ಕಮಿಷನ್ ಏಜೆಂಟ್: ಬಿಜೆಪಿ ವ್ಯಂಗ್ಯ

ರೂ.1000 ಕೋಟಿ ಕಲೆಕ್ಷನ್‌ ಮೇಲ್ವಿಚಾರಣೆ ನಡೆಸಲು ಸುರ್ಜೇವಾಲಾ, ಕೆ.ಸಿ. ವೇಣುಗೋಪಾಲ್‌ ಅವರು ರಾಜ್ಯಕ್ಕೆ ಭೇಟಿ ನೀಡಿದ್ದಾರೆಂದು ಬಿಜೆಪಿ ಆರೋಪಿಸಿದೆ.

ಬಿಬಿಎಂಪಿ ಅಧಿಕಾರಿಗಳೊಂದಿಗೆ ಸಭೆ ನಡೆಸಿಲ್ಲ: ಸುರ್ಜೇವಾಲಾ ಸ್ಪಷ್ಟನೆ
ರಾಜ್ಯ

ಬಿಬಿಎಂಪಿ ಅಧಿಕಾರಿಗಳೊಂದಿಗೆ ಸಭೆ ನಡೆಸಿಲ್ಲ: ಸುರ್ಜೇವಾಲಾ ಸ್ಪಷ್ಟನೆ

ಸಚಿವರು ಹಾಗೂ ಬಿಬಿಎಂಪಿ ಅಧಿಕಾರಿಗಳೊಂದಿಗೆ ಯಾವುದೇ ಸಭೆ ನಡೆಸಿಲ್ಲ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ (ಕರ್ನಾಟಕ ಉಸ್ತುವಾರಿ) ರಣದೀಪ್ ಸುರ್ಜೇವಾಲಾ ಅವರು ಗುರುವಾರ ಸ್ಪಷ್ಟನೆ ನೀಡಿದ್ದಾರೆ.

ಮಲ್ಲಿಕಾರ್ಜುನ ಖರ್ಗೆ, ಹೆಂಡತಿ ಮಕ್ಕಳ ಹತ್ಯೆಗೆ ಬಿಜೆಪಿ ಸಂಚು: ಸುರ್ಜೇವಾಲಾ ಗಂಭೀರ ಆರೋಪ
ರಾಜ್ಯ

ಮಲ್ಲಿಕಾರ್ಜುನ ಖರ್ಗೆ, ಹೆಂಡತಿ ಮಕ್ಕಳ ಹತ್ಯೆಗೆ ಬಿಜೆಪಿ ಸಂಚು: ಸುರ್ಜೇವಾಲಾ ಗಂಭೀರ ಆರೋಪ

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಅವರ ಕುಟುಂಬಸ್ಥರ ಹತ್ಯೆಗೆ ಬಿಜೆಪಿ ಸಂಚು ರೂಪಿಸಿದೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ಶನಿವಾರ ಗಂಭೀರ ಆರೋಪ ಮಾಡಿದ್ದಾರೆ.

ಮಲ್ಲಿಕಾರ್ಜುನ ಖರ್ಗೆ ಸಾವು ಬಯಸಿದ ಬಿಜೆಪಿ ಶಾಸಕ: ಪ್ರಧಾನಿ ಮೋದಿ ಕ್ಷಮೆಗೆ ಸುರ್ಜೇವಾಲಾ ಆಗ್ರಹ
ರಾಜಕೀಯ

ಮಲ್ಲಿಕಾರ್ಜುನ ಖರ್ಗೆ ಸಾವು ಬಯಸಿದ ಬಿಜೆಪಿ ಶಾಸಕ: ಪ್ರಧಾನಿ ಮೋದಿ ಕ್ಷಮೆಗೆ ಸುರ್ಜೇವಾಲಾ ಆಗ್ರಹ

ರಾಜಸ್ಥಾನದ ಬಿಜೆಪಿ ಪ್ರಧಾನ ಕಾರ್ಯದರ್ಶಿಯೂ ಆಗಿರುವ ಶಾಸಕ ಮದನ್ ದಿಲಾವರ್ ಅವರು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಸಾವು ಬಯಸಿರುವ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಕ್ಷಮೆ ಕೇಳಬೇಕು’ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲಾ ಅವರು ಬುಧವಾರ ಆಗ್ರಹಿಸಿದ್ದಾರೆ.

ವಿಧಾನಸಭಾ ಚುನಾವಣೆ 2023: ಕಾಂಗ್ರೆಸ್ 2ನೇ ಪಟ್ಟಿ ಇಂದು ಬಿಡುಗಡೆ
ರಾಜಕೀಯ

ವಿಧಾನಸಭಾ ಚುನಾವಣೆ 2023: ಕಾಂಗ್ರೆಸ್ 2ನೇ ಪಟ್ಟಿ ಇಂದು ಬಿಡುಗಡೆ

ಬುಧವಾರ ಪ್ರಕಟವಾಗುವ ನಿರೀಕ್ಷೆಯಿದ್ದ ಕಾಂಗ್ರೆಸ್ ಅಭ್ಯರ್ಥಿಗಳ ಎರಡನೇ ಪಟ್ಟಿ ಗುರುವಾರ ಬಿಡುಗಡೆಯಾಗಲಿದೆ.

ರಾಹುಲ್ ಗಾಂಧಿ ಅನರ್ಹತೆ: ಪ್ರಜಾಪ್ರಭುತ್ವ ಮೌಲ್ಯಗಳ ಕೊಗ್ಗೊಲೆ ಎಂದು ಸುರ್ಜೇವಾಲಾ ಕಿಡಿ
ರಾಜಕೀಯ

ರಾಹುಲ್ ಗಾಂಧಿ ಅನರ್ಹತೆ: ಪ್ರಜಾಪ್ರಭುತ್ವ ಮೌಲ್ಯಗಳ ಕೊಗ್ಗೊಲೆ ಎಂದು ಸುರ್ಜೇವಾಲಾ ಕಿಡಿ

ಕಾಂಗ್ರೆಸ್‌ನ ನಾಯಕ ರಾಹುಲ್‌ ಗಾಂಧಿ ಅವರನ್ನು ಸಂಸದ ಸ್ಥಾನದಿಂದ ಅನರ್ಹಗೊಳಿಸುವ ಮೂಲಕ ಪ್ರಜಾಪ್ರಭುತ್ವ ಮೌಲ್ಯಗಳ ಕೊಲೆ ಮಾಡಲಾಗಿದೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್‌ ಸಿಂಗ್‌ ಸುರ್ಜೇವಾಲಾ ಅವರು ಶನಿವಾರ ಕಿಡಿಕಾರಿದ್ದಾರೆ.

'ಎಲ್ಲಾದರೂ ಇರು ಹೇಗಾದರೂ ಇರು ಚುನಾವಣೆ ಬಂದಾಗ ಮಾತ್ರ ಕರ್ನಾಟಕದಲ್ಲೇ ಇರು' ಎಂಬ ನೀತಿ ಪಾಲಿಸುತ್ತಿರುವ ಮೋದಿಯವರೇ ನನ್ನ 6 ಪ್ರಶ್ನೆಗಳಿಗೆ ಉತ್ತರಿಸಿ: ಸುರ್ಜೇವಾಲಾ
ರಾಜಕೀಯ

'ಎಲ್ಲಾದರೂ ಇರು ಹೇಗಾದರೂ ಇರು ಚುನಾವಣೆ ಬಂದಾಗ ಮಾತ್ರ ಕರ್ನಾಟಕದಲ್ಲೇ ಇರು' ಎಂಬ ನೀತಿ ಪಾಲಿಸುತ್ತಿರುವ ಮೋದಿಯವರೇ ನನ್ನ 6 ಪ್ರಶ್ನೆಗಳಿಗೆ ಉತ್ತರಿಸಿ: ಸುರ್ಜೇವಾಲಾ

ಎಲ್ಲಾದರೂ ಇರು ಹೇಗಾದರೂ ಇರು ಚುನಾವಣೆ ಬಂದಾಗ ಮಾತ್ರ ಕರ್ನಾಟಕದಲ್ಲೇ ಇರು ಎಂಬ ನೀತಿ ಪಾಲಿಸುತ್ತಿರುವ ಪ್ರಧಾನಿ ಮೋದಿಯವರೇ ನನ್ನ 6 ಪ್ರಶ್ನೆಗಳಿಗೆ ಉತ್ತರಿಸಿ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸುರ್ಜೇವಾಲಾ ಅವರು ಹೇಳಿದ್ದಾರೆ.