ದೇಶಮಮತಾ ಬ್ಯಾನರ್ಜಿಯನ್ನು 'ಶೂರ್ಪನಖಿ' ಎಂದು ಕರೆದ ಉತ್ತರ ಪ್ರದೇಶ ಬಿಜೆಪಿ ಶಾಸಕ
ಉತ್ತರ ಪ್ರದೇಶದ ಬಿಜೆಪಿ ಶಾಸಕ ಸುರೇಂದ್ರಸಿಂಗ್ ಮಮತಾ ಬ್ಯಾನರ್ಜಿ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.ಕಾಂಗ್ರೆಸ್ ಪಕ್ಷವನ್ನು ರಾವಣನಿಗೆ ಹೋಲಿಕೆ ಮಾಡಿದ್ದು, ಮಮತಾ ಬ್ಯಾನರ್ಜಿಯನ್ನು ಶೂರ್ಪನಖಿ ಎಂದು ಕರೆದಿದ್ದಾರೆ.