Surprise inspection

ಮುಂಜಾನೆ 5:30ಕ್ಕೆ ಸಚಿವ ಕೃಷ್ಣ ಬೈರೇಗೌಡ ದಿಢೀರ್ ರೌಂಡ್ಸ್: ಕಸ ವಿಲೇವಾರಿ ವ್ಯವಸ್ಥೆ ಪರಿಶೀಲನೆ, ಗೇಟ್ ಬಳಿಯೇ ಕಸ ಸಂಗ್ರಹಿಸುವಂತೆ ಸಿಬ್ಬಂದಿಗೆ ಸೂಚನೆ; Video
ರಾಜ್ಯ

ಮುಂಜಾನೆ 5:30ಕ್ಕೆ ಸಚಿವ ಕೃಷ್ಣ ಬೈರೇಗೌಡ ದಿಢೀರ್ ರೌಂಡ್ಸ್: ಕಸ ವಿಲೇವಾರಿ ವ್ಯವಸ್ಥೆ ಪರಿಶೀಲನೆ, ಗೇಟ್ ಬಳಿಯೇ ಕಸ ಸಂಗ್ರಹಿಸುವಂತೆ ಸಿಬ್ಬಂದಿಗೆ ಸೂಚನೆ; Video

ಮನೆ-ಮನೆಗೆ ತ್ಯಾಜ್ಯ ಸಂಗ್ರಹಿಸುವ ಸ್ಥಳಗಳಲ್ಲಿ ಸಚಿವರು ಹಾಗೂ ಬಿಎನ್‌ಸಿಸಿ ಆಯುಕ್ತರು ಮನೆಗಳಿಂದ ಹಸಿ ಮತ್ತು ಒಣ ತ್ಯಾಜ್ಯವನ್ನು ಪ್ರತ್ಯೇಕವಾಗಿ ವಿಂಗಡಿಸಲಾಗುತ್ತಿದೆಯೇ, ನಿಯಮಿತವಾಗಿ ಕಸ ಸಂಗ್ರಹಿಸಲಾಗುತ್ತಿದೆಯೇ ಹಾಗೂ ರಸ್ತೆಗಳನ್ನು ಸ್ವಚ್ಛವಾಗಿಡಲಾಗುತ್ತಿದೆಯೇ ಎಂಬುದನ್ನು ಪರಿಶೀಲಿಸಿದರು.

ಲೋಕಾಯುಕ್ತ ದಿಢೀರ್ ಭೇಟಿ: ಕಾನೂನು ಮಾಪನಶಾಸ್ತ್ರ ಇಲಾಖೆಯ ಮೂರು ಅಂತಸ್ತುಗಳಿಗೂ ಬೀಗ ಜಡಿದಿದ್ದ ಅಧಿಕಾರಿಗಳು!
ರಾಜ್ಯ

ಲೋಕಾಯುಕ್ತ ದಿಢೀರ್ ಭೇಟಿ: ಕಾನೂನು ಮಾಪನಶಾಸ್ತ್ರ ಇಲಾಖೆಯ ಮೂರು ಅಂತಸ್ತುಗಳಿಗೂ ಬೀಗ ಜಡಿದಿದ್ದ ಅಧಿಕಾರಿಗಳು!

ಇತ್ತೀಚಿನ ದಿನಗಳಲ್ಲಿ ಹಲವಾರು ಇತರ ಕಚೇರಿಗಳಿಗೆ ಭೇಟಿ ನೀಡಿದ್ದೇವೆ. ಆದರೆ ಇಂತಹ ಹದಗೆಟ್ಟ ಕಚೇರಿಯನ್ನು ಎಲ್ಲೂ ನೋಡಿರಲಿಲ್ಲ ಎಂದು ಉಪ ಲೋಕಾಯುಕ್ತ ನ್ಯಾಯಮೂರ್ತಿ ಫಣೀಂದ್ರ ಹೇಳಿದರು.