surrender

ಅರಣ್ಯದಂಚಿನ ಜನರು ಅಕ್ರಮ ಬಂದೂಕುಗಳನ್ನು ಸರ್ಕಾರಕ್ಕೆ ಒಪ್ಪಿಸಲು ನವೆಂಬರ್ 1 ಡೆಡ್ ಲೈನ್; ಇಲ್ಲದಿದ್ರೆ ಕ್ರಮ: ಸಿಎಂ ಶಿವಕುಮಾರ್
ಆತ್ಮರಕ್ಷಣೆಗಾಗಿ ಅನಧಿಕೃತ ಬಂದೂಕುಗಳನ್ನು ಹೊಂದಿರುವ ವ್ಯಕ್ತಿಗಳು ಸ್ವಯಂಪ್ರೇರಿತವಾಗಿ ಅವುಗಳನ್ನು ಒಪ್ಪಿಸಲು ನವೆಂಬರ್ 1ರವರೆಗೆ ಸಮಯಾವಕಾಶವಿದೆ ಎಂದು ಮುಖ್ಯಮಂತ್ರಿ ತಿಳಿಸಿದರು.

Chhattisgarh: 51 ನಕ್ಸಲರ ಸಾಮೂಹಿಕ ಶರಣಾಗತಿ, 34 ಮಂದಿ ಮಹಿಳೆಯರು!
ಬಸ್ತಾರ್ ವಿಭಾಗದ ಎರಡು ಜಿಲ್ಲೆಗಳಲ್ಲಿ ಶನಿವಾರ ಪೊಲೀಸರ ಮುಂದೆ 1.61 ಕೋಟಿ ರೂ.ಗಳ ಸಾಮೂಹಿಕ ಬಹುಮಾನವನ್ನು ಹೊಂದಿದ್ದ 51 ಮಾವೋವಾದಿಗಳು ಪೊಲೀಸರ ಮುಂದೆ ಶರಣಾಗಿದ್ದಾರೆ.

ಮಹಾರಾಷ್ಟ್ರ: 82 ಲಕ್ಷ ರೂ ಬಹುಮಾನ ಘೋಷಿಸಲಾಗಿದ್ದ 11 ನಕ್ಸಲೀಯರ ಶರಣಾಗತಿ!
ಸುಕ್ಮಾ ಪೊಲೀಸ್ ಮಹಾನಿರ್ದೇಶಕ ರಶ್ಮಿ ಶುಕ್ಲಾ ಅವರ ಮುಂದೆ ನಕ್ಸಲೀಯರು ಶರಣಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ

ಮಧ್ಯಪ್ರದೇಶ: ಕೋಟಿ ಕೋಟಿ ಬಹುಮಾನ ಹೊಂದಿದ್ದ 10 ನಕ್ಸಲರು ಶಸ್ತ್ರಾಸ್ತ್ರ ಸಹಿತ ಶರಣಾಗತಿ!
ಜನವರಿಯಿಂದ ಬಾಲಘಾಟ್ನಲ್ಲಿ ಸಂಪೂರ್ಣ ನಕ್ಸಲ್ ನಿರ್ಮೂಲನಾ ಅಭಿಯಾನ ಪ್ರಾರಂಭವಾಗಲಿದೆ. ಮುಖ್ಯವಾಹಿನಿಗೆ ಮರಳುವವರಿಗೆ 15 ವರ್ಷಗಳ ಕಾಲ ಪುನರ್ವಸತಿ ಪ್ಯಾಕೇಜ್ ಸಿಗುತ್ತದೆ..

'ಟೊಳ್ಳು' ಮಾವೋವಾದಿ ಸಿದ್ಧಾಂತ: ಛತ್ತೀಸಗಢದ ಸುಕ್ಮಾದಲ್ಲಿ ಒಂಬತ್ತು ಮಹಿಳೆಯರು ಸೇರಿ 20 ನಕ್ಸಲರು ಶರಣು
ಎಲ್ಲ ನಕ್ಸಲರು ಶರಣಾಗುವವರೆಗೆ, ಹಿಡಿಯುವವರೆಗೆ ಅಥವಾ ನಿರ್ಮೂಲನೆ ಮಾಡುವವರೆಗೆ ಮೋದಿ ಸರ್ಕಾರ ವಿಶ್ರಮಿಸುವುದಿಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಬುಧವಾರ ಹೇಳಿದ್ದಾರೆ.

ಛತ್ತೀಸ್ಗಢ: 37.5 ಲಕ್ಷ ರೂ ಬಹುಮಾನ ಘೋಷಿಸಲ್ಪಟ್ಟ 22 ನಕ್ಸಲೀಯರ ಶರಣಾಗತಿ!
ಪೊಳ್ಳು ನಕ್ಸಲ್ ಸಿದ್ಧಾಂತ ಮತ್ತು ಸಂಘಟನೆಯಲ್ಲಿ ಹೆಚ್ಚುತ್ತಿರುವ ಆಂತರಿಕ ಭಿನ್ನಾಭಿಪ್ರಾಯಗಳಿಂದ ತಮಗೆ ನಿರಾಶೆಯಾಗಿದೆ ಎಂದು ಶರಣಾದ ನಕ್ಸಲೀಯರು ಪೊಲೀಸರಿಗೆ ತಿಳಿಸಿದ್ದಾರೆ.

ಛತ್ತೀಸ್ಗಢ: ತಲೆಗೆ 11 ಲಕ್ಷ ರೂ ಇನಾಮು ಹೊಂದಿದ್ದ 6 ಮಂದಿ ಸೇರಿದಂತೆ 22 ನಕ್ಸಲರು ಶರಣಾಗತಿ
ಐದು ಮಂದಿ ತೆಲೆಗೆ ರೂ. 2 ಲಕ್ಷ ಇನಾಮು ಹೊಂದಿದ್ದರೆ, ಒಬ್ಬರ ತಲೆಗೆ ರೂ. 1 ಲಕ್ಷ ಬಹುಮಾನ ಘೋಷಿಸಲಾಗಿತ್ತು. ಈ ವರ್ಷ ಇಲ್ಲಿಯವರೆಗೆ 107 ನಕ್ಸಲೀಯರು ಶಸ್ತ್ರಾಸ್ತ್ರಗಳನ್ನು ತ್ಯಜಿಸಿದ್ದು, 82 ಮಂದಿಯನ್ನು ಹೊಡೆದುರುಳಿಸಲಾಗಿದೆ.

Nagpur violence case: ಎಂಟು ವಿಶ್ವ ಹಿಂದೂ ಪರಿಷತ್, ಬಜರಂಗದಳ ಸದಸ್ಯರು ಪೊಲೀಸರ ಮುಂದೆ ಶರಣು
ಔರಂಗಬಾದ್ ಎಂದೇ ಹೆಸರಾದ ಸಂಬಾಜಿನಗರದಲ್ಲಿನ ಮೊಘಲ್ ಸಾಮ್ರಾಟ ಔರಂಗಜೇಬ್ ಸಮಾಧಿ ತೆರವಿಗಾಗಿ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಆರೋಪಿಗಳು ಪೊಲೀಸರು ಶರಣಾಗಿದ್ದಾರೆ.

ಛತ್ತೀಸ್ ಗಢ: ತಲೆಗೆ 24 ಲಕ್ಷ ರೂ ಬಹುಮಾನ ಘೋಷಿಸಲ್ಪಟ್ಟ 9 ಮಂದಿ ಸೇರಿ 17 ನಕ್ಸಲೀಯರ ಶರಣಾಗತಿ!
ಸರ್ಕಾರದ ನಿಯದ್ ನೆಲ್ಲನಾರ್ ಯೋಜನೆಯಿಂದ ("ನಿಮ್ಮ ಒಳ್ಳೆಯ ಗ್ರಾಮ) ಪ್ರಭಾವಿತರಾಗಿದ್ದರು.

