surrendered

ದ್ರಾವಿಡ ಸಿದ್ಧಾಂತ ದ್ವೇಷಿಸುವ RSS ತಮಿಳುನಾಡು ಆಳಲು ಯೋಜಿಸುತ್ತಿದೆ; ಬಿಜೆಪಿಗೆ AIADMK ಶರಣಾಗಿದೆ: ರಾಹುಲ್ ಗಾಂಧಿ
ಕನ್ಯಾಕುಮಾರಿಯಲ್ಲಿ ಚುನಾವಣಾ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ, "ದ್ರಾವಿಡ ಸಿದ್ಧಾಂತವನ್ನು ದ್ವೇಷಿಸುವ ಆರ್‌ಎಸ್‌ಎಸ್ ಕೂಡ ತಮಿಳುನಾಡನ್ನು ಆಳಲು ಯೋಜಿಸುತ್ತಿದೆ" ಎಂದು ಹೇಳಿದರು.

ಸಚಿವ ರಾಜಣ್ಣ ಪುತ್ರ ಎಂಎಲ್‌ಸಿ ರಾಜೇಂದ್ರ ಹತ್ಯೆಗೆ ಸುಪಾರಿ: ಪೊಲೀಸರ ಮುಂದೆ ಶರಣಾದ ಆರೋಪಿಗಳು
ಸಹಕಾರ ಸಚಿವ ಕೆಎನ್ ರಾಜಣ್ಣ ಅವರ ಪುತ್ರ ವಿಧಾನ ಪರಿಷತ್ ಸದಸ್ಯ ರಾಜೇಂದ್ರ ಹತ್ಯೆಗೆ ಸುಪಾರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳು ಪೊಲೀಸರ ಮುಂದೆ ಶರಣಾಗಿದ್ದಾರೆ.

ಉಡುಪಿ: ನಕ್ಸಲ್ ತೊಂಬಟ್ಟು ಲಕ್ಷ್ಮೀ ಮುಖ್ಯವಾಹಿನಿಗೆ; ಎಸ್ಪಿ ಕಚೇರಿಯಲ್ಲಿ ಶರಣಾಗತಿ
ಶರಣಾಗತಿಗೆ ಸಂಬಂಧಿಸಿದಂತೆ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಗೆ ಆಗಮಿಸಿದ ಲಕ್ಷ್ಮೀ ತೊಂಬಟ್ಟು ಅವರು, ಕಾನೂನು ಪ್ರಕ್ರಿಯೆ ಪೂರ್ಣಗೊಳಿಸಿದರು.

ಶರಣಾದ ನಕ್ಸಲರ ಶಸ್ತ್ರಾಸ್ತ್ರಗಳ ಬಗ್ಗೆ ಪೊಲೀಸರಿಗೆ ಗೊತ್ತಿದೆ, ಮಹಜರಿಗೆ ಒಳಪಡಿಸಿ ವಶಕ್ಕೆ ತೆಗೆದುಕೊಳ್ತಾರೆ: ಸಿದ್ದರಾಮಯ್ಯ
ಶರಣಾದ ನಕ್ಸಲೀಯರು ಶಸ್ತ್ರಾಸ್ತ್ರಗಳನ್ನು ಎಲ್ಲಿಟ್ಟಿದ್ದಾರೆ ಎಂಬುದು ಗೊತ್ತಿದೆ. ಪೊಲೀಸರು ಮಹಜರು ನಡೆಸಿ ಅವುಗಳನ್ನು ವಶಕ್ಕೆ ಪಡೆಯಲಿದ್ದಾರೆ. ನಕ್ಸಲಿಸಂ ಇರಬಾರದು ಎಂಬುದು ಸರ್ಕಾರದ ಉದ್ದೇಶವಾಗಿದೆ.

ಚತ್ತೀಸ್‍ಗಢ: ದಂತೇವಾಡದಲ್ಲಿ 32 ನಕ್ಸಲರು ಶರಣಾಗತಿ
ಚತ್ತೀಸ್‌ಗಢದ ಬಸ್ತಾರ್ ವಿಭಾಗದ ದಂತೇವಾಡದಲ್ಲಿ 32 ನಕ್ಸಲರು ಪೊಲೀಸರ ಮುಂದೆ ಶರಣಾಗಿದ್ದಾರೆ.

ಉತ್ತರ ಕಾಶ್ಮೀರದಲ್ಲಿ ಶೋಧ ಕಾರ್ಯಾಚರಣೆ ವೇಳೆ ಇಬ್ಬರು ಅಲ್-ಬದರ್ ಉಗ್ರರು ಶರಣಾಗತಿ
ಉತ್ತರ ಕಾಶ್ಮೀರದ ಸೇಬು ಪಟ್ಟಣವಾದ ಸೊಪೋರ್ ನಲ್ಲಿ ಭದ್ರತಾ ಪಡೆಗಳು ಗುರುವಾರ ನಡೆಸಿದ ತೀವ್ರ ಶೋಧ ಕಾರ್ಯಾಚರಣೆ ವೇಳೆ ಇಬ್ಬರು ಅಲ್-ಬದರ್ ಉಗ್ರರು ಶರಣಾಗಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

ಮುಂದುವರೆದ ವೈದ್ಯರ ಪ್ರತಿಭಟನೆ; ಅಶ್ವಿನಿ ಗೌಡ ಸೇರಿ ಹಲವು ಕರವೇ ಕಾರ್ಯಕರ್ತರು ಪೊಲೀಸರಿಗೆ ಶರಣು
ಬೆಂಗಳೂರಿನ ಮಿಂಟೋ ಆಸ್ಪತ್ರೆಯಲ್ಲಿ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ಕಾರ್ಯಕರ್ತರು ವೈದ್ಯರ ಮೇಲೆ ನಡೆಸಿದ ಹಲ್ಲೆ ಖಂಡಿಸಿ ಕಿರಿಯ ವೈದ್ಯರು ಇಂದು ರಾಜ್ಯಾದ್ಯಂತ ಎಲ್ಲಾ ಖಾಸಗಿ ಆಸ್ಪತ್ರೆಗಳ ಹೊರ ರೋಗಿ ವಿಭಾಗ (ಒಪಿಡಿ) ಸ್ಥಗಿತಗೊಳಿಸಿ ಮುಷ್ಕರ ನಡೆಸುತ್ತಿದ್ದಾರೆ.

ತುಮಕೂರು: ಮಾಜಿ ಮೇಯರ್ ಹತ್ಯೆ ಪ್ರಕರಣ ಮಾಸ್ಟರ್ ಮೈಂಡ್ ಪೊಲೀಸರಿಗೆ ಶರಣು
ತುಮಕೂರಿನ ಮಾಜಿ ಮೇಯರ್ ರವಿಕುಮಾರ್ ಹತ್ಯೆ ಪ್ರಕರಣದ ಮಾಸ್ಟರ್ ಮೈಂಡ್ ರ್ ಸುಜಯ್ ಭಾರ್ಗವ್ ಅಲಿಯಾಸ್ ಸುಜಿ ಹಾಗೂ ಆತನ ಸಹಚರರು ...

ಬಹುಕೋಟಿ ಮೇವು ಹಗರಣ: ರಾಂಚಿ ಕೋರ್ಟ್ ಗೆ ಲಾಲೂ ಶರಣು; ಜೈಲಿನಲ್ಲೆ ಚಿಕಿತ್ಸೆಗೆ ಜಡ್ಜ್ ಸೂಚನೆ
ಬಹುಕೋಟಿ ಮೇವು ಹಗರಣದಲ್ಲಿ ಅಪರಾಧಿಯಾಗಿ ಜೈಲುವಾಸ ಅನುಭವಿಸುತ್ತಿರುವ ಆರ್ ಜೆ ಡಿ ಮುಖಂಡ ಲಾಲೂ ಪ್ರಸಾದ್ ಯಾದವ್ ತಾತ್ಕಾಲಿಕ ...

