Surrenders

ಛತ್ತೀಸ್ಗಢ: ತಲೆಗೆ 13 ಲಕ್ಷ ರೂ. ಇನಾಮು ಹೊಂದಿದ್ದ ನಕ್ಸಲ್ ಮಹಿಳೆ ಶರಣಾಗತಿ
ಛತ್ತೀಸ್ಗಢ ಮತ್ತು ಮಹಾರಾಷ್ಟ್ರದಲ್ಲಿ ತಲಾ 5 ಲಕ್ಷ ರೂ. ಹಾಗೂ ಮಧ್ಯಪ್ರದೇಶದಲ್ಲಿ 3 ಲಕ್ಷ ರೂ. ಗಳನ್ನು ಆಕೆಯ ತಲೆಗೆ ಬಹುಮಾನವಾಗಿ ಘೋಷಿಸಲಾಗಿತ್ತು.

ಮಧ್ಯಪ್ರದೇಶ: ಪತಿ, ಮಾವನನ್ನು ಗುಂಡಿಕ್ಕಿ ಕೊಂದ ಮಹಿಳೆ!
ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ಮಹಿಳೆಯೊಬ್ಬರು ತನ್ನ ಪತಿ ಮತ್ತು ಸೋದರ ಮಾವನನ್ನು ಗುಂಡಿಕ್ಕಿ ಕೊಂದಿದ್ದಾರೆ. ಸೋಮವಾರ ಮಧ್ಯಪ್ರದೇಶದ ಉಜ್ಜಯಿನಿಯಲ್ಲಿ ಈ ಘಟನೆ ನಡೆದಿದೆ. ನಂತರ ಅಪರಾಧಕ್ಕೆ ಬಳಸಿದ ಪಿಸ್ತೂಲ್ನೊಂದಿಗೆ ಶರಣಾಗಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಪಿಎಸ್ಐ ನೇಮಕಾತಿ ಹಗರಣ: ಪ್ರಮುಖ ಆರೋಪಿ ಆರ್ಡಿ ಪಾಟೀಲ್ ನ್ಯಾಯಾಲಯಕ್ಕೆ ಶರಣು
ಪಿಎಸ್ಐ ನೇಮಕಾತಿ ಹಗರಣದ ಪ್ರಮುಖ ಆರೋಪಿ ಆರ್ಡಿ ಪಾಟೀಲ್ ಅಲಿಯಾಸ್ ರುದ್ರಗೌಡ ಪಾಟೀಲ್ ಸೋಮವಾರ ಕಲಬುರಗಿಯ ನ್ಯಾಯಾಲಯಕ್ಕೆ ಶರಣಾದರು. ಇತ್ತೀಚಿಗೆ ಈತನ ವಿರುದ್ಧ ಜಾಮೀನು ರಹಿತ ವಾರೆಂಟ್ ಹೊರಡಿಸಲಾಗಿತ್ತು.

ಲೈಂಗಿಕ ಕಿರುಕುಳ ಪ್ರಕರಣ: ತನಿಖಾಧಿಕಾರಿ ಮುಂದೆ ಲೇಖಕ ಸಿವಿಕ್ ಚಂದ್ರನ್ ಹಾಜರು
ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಆರೋಪಿಯಾಗಿರುವ ಬರಹಗಾರ ಮತ್ತು ಸಾಮಾಜಿಕ ಹೋರಾಟಗಾರ ಸಿವಿಕ್ ಚಂದ್ರನ್ ಮಂಗಳವಾರ ಬೆಳಗ್ಗೆ ವಡಗರ ಡಿವೈಎಸ್ ಎದುರು ಶರಣಾಗಿದ್ದಾರೆ.

ತೆಲಂಗಾಣ: ನಕ್ಸಲ್ ನಾಯಕಿ ಉಷಾ ರಾಣಿ ಪೊಲೀಸರಿಗೆ ಶರಣು
ನಕ್ಸಲ್ ನಾಯಕಿ ಆಲೂರಿ ಉಷಾ ರಾಣಿ ಅಲಿಯಾಸ್ ವಿಜಯಕ್ಕ ಅಲಿಯಾಸ್ ಪೋಚಕ್ಕ ಅಲಿಯಾಸ್ ಭಾನು ದೀದಿ ಶನಿವಾರ ರಾಜ್ಯ ಪೊಲೀಸರ ಮುಂದೆ ಶರಣಾಗಿದ್ದಾರೆ.

ರಕ್ಷಾ ಬಂಧನ್: ಸಹೋದರಿ ಮಾತಿಗೆ ತಲೆಬಾಗಿ ಪೊಲೀಸರಿಗೆ ಶರಣಾದ ನಕ್ಸಲ್!
ರಕ್ಷಾ ಬಂಧನ್ ಶುಭ ಸಂದರ್ಭದಲ್ಲಿ ಮತ್ತೆ ಕಾಡಿಗೆ ವಾಪಸ್ ಹೋಗದಂತೆ ಸಹೋದರಿ ಮಾಡಿದ ಮನವಿಗೆ ತಲೆಬಾಗಿದ ನಕ್ಸಲ್ ವ್ಯಕ್ತಿಯೊಬ್ಬ ಪೊಲೀಸರಿಗೆ ಶರಣಾಗಿದ್ದಾನೆ. ಈತನ ತಲೆಗೆ 8 ಲಕ್ಷ ರೂ. ಇನಾಮು ಘೋಷಿಸಲಾಗಿತ್ತು.

ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ: ಶರಣಾದ ಶರವಣ ಭವನ ಮಾಲೀಕ
ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಶರವಣ ಭವನ ಹೋಟೆಲ್ ಸಮೂಹದ ಮಾಲೀಕ ಪಿ.ರಾಜಗೋಪಾಲ್ ಅವರು ಕೊನೆಗೂ ಮಂಗಳವಾರ...

ಛತ್ತೀಸ್ ಗಡ: ಕೈಯಲ್ಲಿ ಮಗುನೊಂದಿಗೆ ಪೊಲೀಸರಿಗೆ ಶರಣಾದ ನಕ್ಸಲ್ ಮಹಿಳೆ
ಛತ್ತೀಸ್ ಗಡದ ಕಾಂಕೆರೆ ಜಿಲ್ಲೆಯಲ್ಲಿ ಕಳೆದ ವಾರವಷ್ಟೇ ಜನ್ಮ ನೀಡಿದ ಮಗುವನ್ನು ಕೈಯಲ್ಲಿ ಇಟ್ಟುಕೊಂಡು ನಕ್ಸಲ್ ಮಹಿಳೆಯೊಬ್ಬರು ಶರಣಾಗಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ

ಬಿಹಾರ ಸೆಕ್ಸ್ ಹಗರಣ: ಬಿಹಾರ ಮಾಜಿ ಸಚಿವೆ ಮಂಜು ವರ್ಮಾ ಪತಿ ಕೋರ್ಟ್ ಗೆ ಶರಣು
ಮುಜಾಫರಪುರ್ ಶೆಲ್ಟರ್ ಹೋಮ್ ಸೆಕ್ಸ್ ಹಗರಣಕ್ಕೆ ಸಂಬಂಧಿಸಿದಂತೆ ಬಿಹಾರ ಮಾಜಿ ಸಚಿವೆ ಮಂಜು ವರ್ಮಾ....

