ರಾಜ್ಯಗುಡ್ ನ್ಯೂಸ್: ಆರೋಗ್ಯ ವಿಮೆ ಪಾಲಿಸಿಗಳಲ್ಲಿ ಕವರ್ ಆಗಲಿದೆ 'ಬಾಡಿಗೆ ತಾಯ್ತನ'!
ವೆಚ್ಚ ಭರಿಸಲಾಗದೆ ಬಾಡಿಗೆ ತಾಯ್ತನ ಆಯ್ಕೆಯಿಂದ ದೂರ ಉಳಿದಿರುವವರಿಗೆ ಇಲ್ಲಿದೆ ಗುಡ್ ನ್ಯೂಸ್. ಆರೋಗ್ಯ ವಿಮಾ ಪಾಲಿಸಿಗಳ ಅಡಿಯಲ್ಲಿ ಬಾಡಿಗೆ ತಾಯ್ತನದ ವೆಚ್ಚ ಭರಿಸುವಂತೆ ಎಲ್ಲಾ ವಿಮಾ ಕಂಪನಿಗಳಿಗೆ ಭಾರತೀಯ ವಿಮಾ ನಿಯಂತ್ರಣ ಮತ್ತು ಅಭಿವೃದ್ಧಿ ಪ್ರಾಧಿಕಾರ (ಐಆರ್ಡಿಎಐ) ನಿರ್ದೇಶನ ನೀಡಿದೆ.