ರಾಜ್ಯ80ನೇ ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆ: ಬೆಂಗಳೂರಿನಲ್ಲಿ ಬಿಗಿ ಭದ್ರತೆ, CCTV ಕಣ್ಗಾವಲು; ಏನೆಲ್ಲಾ ನಿಷೇಧ?
ಪರೇಡ್ ಮೈದಾನದ ಆವರಣದ ಒಳಗೆ ಮತ್ತು ಹೊರಗೆ ಒಟ್ಟು 110 ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ ಮತ್ತು ಭದ್ರತೆಯ ದೃಷ್ಟಿಯಿಂದ ಪ್ರದೇಶವನ್ನು ನಿರಂತರವಾಗಿ ಮೇಲ್ವಿಚಾರಣೆ ಮಾಡಲು ಸಿಬ್ಬಂದಿಯನ್ನು ನಿಯೋಜಿಸಲಾಗಿದೆ ಎಂದು ಅವರು ಮಾಹಿತಿ ನೀಡಿದರು.