ರಾಜ್ಯಮಂಗಳೂರು: ಆಳ ಸಮುದ್ರದಲ್ಲಿ ಕೋಸ್ಟ್ ಗಾರ್ಡ್ ಅಣಕು ಪ್ರದರ್ಶನ
ಭಾರತೀಯ ಕೋಸ್ಟ್ ಗಾರ್ಡ್ ಸಪ್ತಾಹ ಕಾರ್ಯಕ್ರಮದ ಅಂಗವಾಗಿ ಗುರುವಾರ ಸಮುದ್ರದಲ್ಲಿ ಒಂದು ದಿನ ಎನ್ನುವ ವಿನೂತನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದಲ್ಲಿ ಆಳ ಸಮುದ್ರದ ನಡುವೆ ಕೋಸ್ಟ್ ಗಾರ್ಡ್ ನಡೆಸಿದ ಅಣಕು ಕಾರ್ಯಾಚರಣೆ ಮೈನವಿರೇಳಿಸುವಂತಿತ್ತು.