Survey

ಗೃಹಜ್ಯೋತಿ ಫಲಾನುಭವಿಗಳ ಗಮನಕ್ಕೆ: ಮನೆ-ಮನೆ ಸಮೀಕ್ಷೆ ಗಡುವು ಸೆಪ್ಟೆಂಬರ್ 30 ರವರೆಗೆ ವಿಸ್ತರಣೆ..!
2026ರ ಜುಲೈನಲ್ಲಿ ಆರಂಭವಾಗಿದ್ದ ಸಮೀಕ್ಷೆ ನಿಗದಿತ ಅವಧಿಯಲ್ಲಿ ಪೂರ್ಣಗೊಳ್ಳದ ಹಿನ್ನೆಲೆಯಲ್ಲಿ ಸೋಮವಾರ ರಾಜ್ಯ ಸರ್ಕಾರ ಗಡುವು ವಿಸ್ತರಿಸಿ ಆದೇಶ ಹೊರಡಿಸಿದೆ.

ಇಂದೇ ಲೋಕಸಭಾ ಚುನಾವಣೆ ನಡೆದರೆ ಯಾರಿಗೆ ಅಧಿಕಾರ? ಮೂಡ್ ಆಫ್ ದಿ ನೇಷನ್ ಸಮೀಕ್ಷೆಯಲ್ಲಿ ಬಯಲಾಯಿತು ಅಚ್ಚರಿಯ ಫಲಿತಾಂಶ
ಒಂದು ವೇಳೆ ದೇಶದಲ್ಲಿ ಇಂದೇ ಸಾರ್ವತ್ರಿಕ ಚುನಾವಣೆ ನಡೆದರೆ ಮತದಾರರ ಒಲವು ಯಾರ ಪರವಾಗಿರಲಿದೆ? ಕೇಂದ್ರದಲ್ಲಿ ಮತ್ತೆ ನರೇಂದ್ರ ಮೋದಿ ನೇತೃತ್ವದ ಮೈತ್ರಿಕೂಟ ಅಧಿಕಾರ ಉಳಿಸಿಕೊಳ್ಳಲಿದೆಯೇ ಅಥವಾ ವಿರೋಧ ಪಕ್ಷಗಳು ಮುನ್ನಡೆ ಸಾಧಿಸಲಿವೆಯೇ ಎಂಬ ಕುತೂಹಲಕ್ಕೆ ಉತ್ತರ ಇಲ್ಲಿದೆ:

ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್ ಅಲರ್ಟ್: ಸಮೀಕ್ಷೆಯಲ್ಲಿ ಮಾಹಿತಿ ನೀಡದಿದ್ದರೆ ಉಚಿತ ವಿದ್ಯುತ್ ಸೌಲಭ್ಯ ಸ್ಥಗಿತ..?
ರಾಜ್ಯದಲ್ಲಿ ಗೃಹಜ್ಯೋತಿ ಯೋಜನೆಯಡಿ 1,65,32,652 ಗೃಹ ವಿದ್ಯುತ್ ಗ್ರಾಹಕರು ನೋಂದಾಯಿಸಿಕೊಂಡಿದ್ದಾರೆ. ಇವರಲ್ಲಿ ಆಗಸ್ಟ್ 2, 2026ರವರೆಗೆ 91,50,081 ಫಲಾನುಭವಿಗಳ ಮನೆಗಳಿಗೆ ಮೀಟರ್ ರೀಡರ್‌ಗಳು ಭೇಟಿ ನೀಡಿ ಸಮೀಕ್ಷೆ ಪೂರ್ಣಗೊಳಿಸಿದ್ದು, ಇನ್ನೂ 73,82,571 ಫಲಾನುಭವಿಗಳ ಮಾಹಿತಿ ಸಂಗ್ರಹವಾಗಿಲ್ಲ.

ಕರ್ನಾಟಕದ 15 ಜಿಲ್ಲೆಗಳಲ್ಲಿ 23,395 ಮಾಜಿ ದೇವದಾಸಿಯರು: ಸಮೀಕ್ಷೆ; ಪುನರ್ವಸತಿಗೆ ಶಿಫಾರಸು
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್, ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮವು ನಡೆಸಿದ ವರದಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಲ್ಲಿಸಿದ್ದಾರೆ.

ಸರ್ಕಾರದ ಪಂಚ ಗ್ಯಾರಂಟಿ: ಕೆಲವು ಗೃಹಲಕ್ಷ್ಮಿ ಫಲಾನುಭವಿಗಳು ತಮಗೆ 'ಬೇಕಿಲ್ಲ' ಎನ್ನುತ್ತಾರೆ; ಸಮೀಕ್ಷೆ
ಖಾತರಿಗಳು ಆತ್ಮ ವಿಶ್ವಾಸವನ್ನು ಹೆಚ್ಚಿಸಿ ಶೇ. 80 ರಷ್ಟು ಫಲಾನುಭವಿಗಳಿಗೆ ಅಧಿಕಾರ ನೀಡಿದ್ದರೂ, ಗೃಹ ಲಕ್ಷ್ಮಿ ಯೋಜನೆಯ ಕೆಲವು ಫಲಾನುಭವಿಗಳು ತಾವು "ಅನರ್ಹರು" ಎಂದು ಭಾವಿಸುವ ಮೂಲಕ ಹಿನ್ನಡೆಯನ್ನುಂಟುಮಾಡಿದೆ ಎಂದು ಅವರು ಹೇಳಿದ್ದಾರೆ.

ಸರ್ಕಾರದ ಸವಲತ್ತುಗಳಿಂದ ಬಡ ಜನರು ವಂಚಿತ: 200 ಗ್ರಾಮ ಪಂಚಾಯಿತಿ ಸಮೀಕ್ಷೆಯಿಂದ ಬಹಿರಂಗ
ಈ ಜನರು ಬಡವರಾಗಿದ್ದರೂ, ಅವರ ಬಳಿ ಬಡತನ ರೇಖೆಗಿಂತ ಕೆಳಗಿನ (ಬಿಪಿಎಲ್) ಕಾರ್ಡ್‌ಗಳು, ಆದಾಯ ಪ್ರಮಾಣಪತ್ರಗಳು, ಜಾತಿ ಪ್ರಮಾಣಪತ್ರಗಳು ಅಥವಾ ಆಧಾರ್ ಕಾರ್ಡ್‌ಗಳಂತಹ ಮೂಲಭೂತ ದಾಖಲೆಗಳಿಲ್ಲ ಎಂದು ಸಮೀಕ್ಷೆಯು ಬಹಿರಂಗಪಡಿಸಿದೆ.

ದಕ್ಷಿಣ ಭಾರತದ ರಾಜ್ಯಗಳಲ್ಲಿ ಹೆಚ್ಚುತ್ತಿರುವ ಸಾಲದ ಹೊರೆ! ಆದರೆ, ಇನ್ನೂ ಅಪಾಯದ ಗಂಟೆ ಮೊಳಗಿಲ್ಲ ಏಕೆ? ಇಲ್ಲಿದೆ ಮಾಹಿತಿ...
ಆಂಧ್ರಪ್ರದೇಶ ಮತ್ತು ತೆಲಂಗಾಣ ರಾಷ್ಟ್ರೀಯ ಸರಾಸರಿಗಿಂತ ಹೆಚ್ಚಿನ ಸಾಲವನ್ನು ಹೊಂದಿವೆ. ಆದರೆ ನೆರೆಯ ರಾಜ್ಯಗಳಾದ ತಮಿಳುನಾಡು, ಕೇರಳ ಮತ್ತು ಕರ್ನಾಟಕ ಕೂಡಾ ದೇಶದ ಗೃಹ ಸಾಲದಲ್ಲಿ ಆಂಧ್ರ ಮತ್ತು ತೆಲಂಗಾಣಕ್ಕಿಂತ ಸ್ವಲ್ಪ ಹಿಂದೆ ಇವೆ.

BMRDA ಪ್ರದೇಶಗಳು ಇಂದಲ್ಲ ನಾಳೆ ಬೆಂಗಳೂರು ನಗರದ ಭಾಗವಾಗಲಿವೆ; ಸ್ಥಳೀಯ ಸಂಸ್ಥೆಗಳ ವ್ಯಾಪ್ತಿ ಆಸ್ತಿಗಳ ಬಿ ಖಾತೆ ಎ ಖಾತಾಗೆ ಪರಿವರ್ತನೆ: DCM
ಬೆಂಗಳೂರು ನಗರ ಜಿಲ್ಲೆಯ 12 ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳ ಸಭೆ ನಡೆಸಲಾಯಿತು. ಭವಿಷ್ಯದಲ್ಲಿ ಬೆಂಗಳೂರು ಬೆಳೆಯಲಿದೆ. ಬಿಎಂಆರ್ಡಿಎ ವ್ಯಾಪ್ತಿಯ ಪ್ರದೇಶಗಳು ಇಂದಲ್ಲ ನಾಳೆ ಬೆಂಗಳೂರು ನಗರದ ಭಾಗವಾಗಲಿವೆ ಎಂದರು.

'ಶ್ರೀಮಂತಿಕೆ-ದೊಡ್ಡಸ್ಥಿಕೆಯ ಚಾದರವನ್ನೇ ಹೊದ್ದು ಮಲಗಿದವರು ಕ್ಷುಲ್ಲಕ ಕಾರಣ ನೀಡಿ ಸಮೀಕ್ಷೆಯಿಂದ ಹೊರಗುಳಿಯುವುದು ಉದ್ದಟತನದ ಪರಮಾವಧಿ'
ಸಂಸ್ಥೆಗಳನ್ನು ಜಗದಗಲ ಬೆಳೆಸಲು ಜನರಿಂದ ಆಯ್ಕೆಯಾದ ಸರ್ಕಾರದಿಂದಲೇ ಭೂಮಿ,ನೀರು, ತೆರಿಗೆ, ವಿದ್ಯುತ್, ಸೇರಿದಂತೆ ಅನೇಕ ಸವಲತ್ತು ಬೇಕು. ಸರಳತೆ ಶ್ರೀಮಂತಿಕೆಯನ್ನ ಮಾತ್ರ ಮುಚ್ಚಿಡಬಹುದೇ ಹೊರತು, ಜಾತಿಗ್ರಸ್ಥ ಮನಸ್ಥಿತಿಯನ್ನಲ್ಲ ಎಂದು ಕುಹಕವಾಡಿದ್ದಾರೆ.

