ಮೂಡಿಗೆರೆ ಸರ್ವೆ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ತುಮಕೂರು ಜಿಲ್ಲೆಯ ಗುಬ್ಬಿ ಮೂಲದ ಶಿವಕುಮಾರ್ (45) ಅವರು ಇಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.