Survey

 ಲಾಕ್ ಡೌನ್ ಸಮೀಕ್ಷೆ: ರಾಜ್ಯದಲ್ಲಿ 10 ಕೆಲಸಗಾರರ ಪೈಕಿ ಏಳು ಜನರ ಉದ್ಯೋಗಕ್ಕೆ ಕುತ್ತು!
ರಾಜ್ಯ

 ಲಾಕ್ ಡೌನ್ ಸಮೀಕ್ಷೆ: ರಾಜ್ಯದಲ್ಲಿ 10 ಕೆಲಸಗಾರರ ಪೈಕಿ ಏಳು ಜನರ ಉದ್ಯೋಗಕ್ಕೆ ಕುತ್ತು!

ಕೋವಿಡ್-19 ಲಾಕ್ ಡೌನ್ ವೇಳೆಯಲ್ಲಿ ರಾಜ್ಯದಲ್ಲಿ 10 ಕೆಲಸಗಾರರ ಪೈಕಿಯಲ್ಲಿ ಏಳು ಮಂದಿ (ಶೇ. 72) ರಷ್ಟು ಮಂದಿ ಕೆಲಸ ಕಳೆದುಕೊಂಡಿದ್ದಾರೆ ಎಂದು ಹತ್ತು ನಾಗರಿಕ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಅಜಿಂ ಪ್ರೇಮ್ ಜೀ ವಿಶ್ವವಿದ್ಯಾನಿಲಯ ನಡೆಸಿದ ಸಮೀಕ್ಷೆಯಲ್ಲಿ ತಿಳಿದುಬಂದಿದೆ.

ಕೊರೋನಾ ಆತಂಕದ ನಡುವೆಯೇ ಶರಾವತಿ ಜಲ ವಿದ್ಯುತ್ ಯೋಜನೆಗೆ ಸಮೀಕ್ಷೆ ಆರಂಭ
ರಾಜ್ಯ

ಕೊರೋನಾ ಆತಂಕದ ನಡುವೆಯೇ ಶರಾವತಿ ಜಲ ವಿದ್ಯುತ್ ಯೋಜನೆಗೆ ಸಮೀಕ್ಷೆ ಆರಂಭ

ಎರಡು ಸಾವಿರ ಮೆಗಾವ್ಯಾಟ್ ಸಾಮರ್ಥ್ಯದ ಶರಾವತಿ ಜಲ ವಿದ್ಯುತ್ ಯೋಜನೆಯನ್ನು ಪರಿಸರ ತಜ್ಞರು ಮತ್ತು ಇಂಧನ ತಜ್ಞರ ವಿರೋಧದ ನಡುವೆಯೂ ರಾಜ್ಯ ಸರ್ಕಾರ ಕೈಗೆತ್ತಿಕೊಳ್ಳುತ್ತಿದೆ. ಕೊರೋನಾ ವೈರಸ್ ಮತ್ತು ಜೂನ್ ನಲ್ಲಿ ಮಾನ್ಸೂನ್ ಆರಂಭವಾಗುತ್ತಿದ್ದರೂ ಶರಾವತಿ ಜಲ ವಿದ್ಯುತ್ ಯೋಜನೆಯ ಜಿಯೋಟೆಕ್ನಿಕಲ್ ಅಧ್ಯಯನಗಳನ್ನು, ಸಮೀಕ್ಷೆಯನ್ನು ಆರಂಭಿಸಲಾಗಿದೆ.

13 ಸಾವಿರ ಮನೆಗಳಲ್ಲಿ ಸಾರಿ, ಐಎಲ್ಐ ಕೇಸ್ ಪತ್ತೆ: ಸಮೀಕ್ಷಾ ವರದಿಯಲ್ಲಿ ಬಹಿರಂಗ
ರಾಜ್ಯ

13 ಸಾವಿರ ಮನೆಗಳಲ್ಲಿ ಸಾರಿ, ಐಎಲ್ಐ ಕೇಸ್ ಪತ್ತೆ: ಸಮೀಕ್ಷಾ ವರದಿಯಲ್ಲಿ ಬಹಿರಂಗ

ನಗರದಲ್ಲಿನ ಸುಮಾರು 13,341 ಮನೆಗಳಲ್ಲಿ ಕೋವಿಡ್- 19 ಪಾಸಿಟಿವ್ ಪ್ರಕರಣಗಳಾಗಿ ಬದಲಾಗುತ್ತಿರುವ ತೀವ್ರ ಉಸಿರಾಟದಂತಹ ಸಾರಿ ಮತ್ತು ಐಎಲ್ಐ ಪ್ರಕರಣಗಳು ಪತ್ತೆಯಾಗಿವೆ ಎಂದು ಸಮೀಕ್ಷಾ ವರದಿಗಳಿಂದ ತಿಳಿದುಬಂದಿದೆ. 

ಕೊರೋನಾ: ಮನೆ ಮನೆ ಸಮೀಕ್ಷಾ ವರದಿಯಿಂದ ಹಿರಿಯ ನಾಗರೀಕರ ರಕ್ಷಣೆಗೆ ಸಹಾಯ
ರಾಜ್ಯ

ಕೊರೋನಾ: ಮನೆ ಮನೆ ಸಮೀಕ್ಷಾ ವರದಿಯಿಂದ ಹಿರಿಯ ನಾಗರೀಕರ ರಕ್ಷಣೆಗೆ ಸಹಾಯ

ಕೊರೋನಾದಿಂದ ಹಿರಿಯ ನಾಗರೀಕರನ್ನು ರಕ್ಷಣೆ ಮಾಡಲು ರಾಜ್ಯ ಸರ್ಕಾರ ಹಲವು ಕ್ರಮಗಳನ್ನು ಕೈಗೊಳ್ಳುತ್ತಿದ್ದು, ಈ ಕ್ರಮಗಳ ಪೈಕಿ ಮನೆ ಮನೆಗಳಿಗೆ ತೆರಳಿ ನಡೆಸಲಾಗುತ್ತಿರುವ ಸಮೀಕ್ಷೆ ಪರಿಣಾಮಕಾರಿ ರೀತಿಯಲ್ಲಿ ಸಹಾಯ ಮಾಡುತ್ತಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. 

ಅಂಫಾನ್ ಚಂಡಮಾರುತ: ಪಶ್ಚಿಮ ಬಂಗಾಳದಲ್ಲಿ ಮೋದಿ ವೈಮಾನಿಕ ಸಮೀಕ್ಷೆ, ಪ್ರಧಾನಿಗೆ ಮಮತಾ ಬ್ಯಾನರ್ಜಿ ಸಾಥ್
ದೇಶ

ಅಂಫಾನ್ ಚಂಡಮಾರುತ: ಪಶ್ಚಿಮ ಬಂಗಾಳದಲ್ಲಿ ಮೋದಿ ವೈಮಾನಿಕ ಸಮೀಕ್ಷೆ, ಪ್ರಧಾನಿಗೆ ಮಮತಾ ಬ್ಯಾನರ್ಜಿ ಸಾಥ್

ಅಂಫಾನ್ ಚಂಡಮಾರುತಕ್ಕೆ ಕಂಗಾಲಾಗಿರುವ ಪಶ್ಚಿಮ ಬಂಗಾಳಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಭೇಟಿ ನೀಡಿದ್ದು, ಪರಿಸ್ಥಿತಿ ಅವಲೋಕನ ನಡೆಸುತ್ತಿದ್ದಾರೆಂದು ವರದಿಗಳಿಂದ ಶುಕ್ರವಾರ ತಿಳಿದುಬಂದಿದೆ. 

ನವಲಿಯ ಸಮತೋಲನಾ ಜಲಾಶಯ: ₹14.30 ಕೋಟಿ ಮೊತ್ತದಲ್ಲಿ ಸಮೀಕ್ಷೆಗೆ ಅನುಮೋದನೆ
ರಾಜ್ಯ

ನವಲಿಯ ಸಮತೋಲನಾ ಜಲಾಶಯ: ₹14.30 ಕೋಟಿ ಮೊತ್ತದಲ್ಲಿ ಸಮೀಕ್ಷೆಗೆ ಅನುಮೋದನೆ

ಕನಕಗಿರಿ ತಾಲ್ಲೂಕಿನ ನವಲಿ ಗ್ರಾಮದ ಬಳಿ ಉದ್ದೇಶಿಸಲಾಗಿರುವ ಸಮತೋಲನಾ ಜಲಾಶಯ ನಿರ್ಮಾಣದ ಸರ್ವೆ ಸಮೀಕ್ಷೆ ಕೈಗೊಳ್ಳಲು ಜಲ ಸಂಪನ್ಮೂಲ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಆಡಳಿತಾತ್ಮಕ ಹಣಕಾಸು ಅನುಮೋದನೆ ನೀಡಿದ್ದಾರೆ.

ಕೋವಿಡ್-19 ಎಫೆಕ್ಟ್: ಶೇ. 70 ರಷ್ಟು ಜನರು ಸಾರ್ವಜನಿಕ ಸಾರಿಗೆ ಬಳಕೆಗೆ ಹಿಂದೇಟು- ಸಮೀಕ್ಷೆ
ರಾಜ್ಯ

ಕೋವಿಡ್-19 ಎಫೆಕ್ಟ್: ಶೇ. 70 ರಷ್ಟು ಜನರು ಸಾರ್ವಜನಿಕ ಸಾರಿಗೆ ಬಳಕೆಗೆ ಹಿಂದೇಟು- ಸಮೀಕ್ಷೆ

ಹೊಸ ಸಮೀಕ್ಷೆಯೊಂದರ ಪ್ರಕಾರ, ಲಾಕ್ ಡೌನ್ ಮುಗಿದ ನಂತರ ಶೇ. 70ಕ್ಕೂ ಹೆಚ್ಚು ಜನರು ಸಾರ್ವಜನಿಕ ಸಾರಿಗೆಯಿಂದ ದೂರ ಉಳಿಯಲು ಬಯಸಿದರೆ ಶೇ.  62 ರಷ್ಟು ಜನರು ಓಲಾ, ಉಬರ್ ನಂತರ ಕ್ಯಾಬ್ ಸೇವೆ ಪಡೆಯುವ ಆಪ್ ಬಳಸದಿರಲು ಒಲವು ವ್ಯಕ್ತಪಡಿಸಿದ್ದಾರೆ.

ಸಮೀಕ್ಷೆಗೆ ತೆರಳುತ್ತಿರುವ ಶಿಕ್ಷಕರಿಗೆ ಪಿಪಿಇ ಕಿಟ್'ಗಳ ಅಗತ್ಯವಿದೆ: ಸಚಿವ ಸುರೇಶ್ ಕುಮಾರ್
ರಾಜ್ಯ

ಸಮೀಕ್ಷೆಗೆ ತೆರಳುತ್ತಿರುವ ಶಿಕ್ಷಕರಿಗೆ ಪಿಪಿಇ ಕಿಟ್'ಗಳ ಅಗತ್ಯವಿದೆ: ಸಚಿವ ಸುರೇಶ್ ಕುಮಾರ್

ಕೊರೋನಾ ಪತ್ತೆ ಹಚ್ಚಲು ಮನೆ ಮನೆಗೆ ತೆರಳಿ ಸಮೀಕ್ಷೆ ನಡೆಸುತ್ತಿರುವ ಶಿಕ್ಷಕರಿಗೆ ಪಿಪಿಇ ಕಿಟ್ಸ್ ಗಳ ಅಗತ್ಯವಿದೆ ಎಂದು ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಅವರು ಹೇಳಿದ್ದಾರೆ. 

ಪರಸ್ಪರ ಅವಲಂಬನೆಯ ವಾಸ್ತವವನ್ನು ತೆರೆದಿಟ್ಟ ಕೇರಳ-ಕರ್ನಾಟಕ ಗಡಿಭಾಗ ತಲಪಾಡಿ
ರಾಜ್ಯ

ಪರಸ್ಪರ ಅವಲಂಬನೆಯ ವಾಸ್ತವವನ್ನು ತೆರೆದಿಟ್ಟ ಕೇರಳ-ಕರ್ನಾಟಕ ಗಡಿಭಾಗ ತಲಪಾಡಿ

ಕರ್ನಾಟಕ-ಕೇರಳ ಗಡಿಭಾಗದ ತಲಪಾಡಿಯ ಗಡಿಯ ಬಗ್ಗೆ ಇರುವ ಸ್ಪಷ್ಟತೆ ಕೊರತೆಯಿಂದ ಗಡಿಭಾಗವನ್ನು ಮತ್ತೆ ಖಚಿತಪಡಿಸಿಕೊಳ್ಳುವ ಅನಿವಾರ್ಯತೆ ಕಂದಾಯ ಇಲಾಖೆ ಅಧಿಕಾರಿಗಳಿಗೆ ಎದುರಾಗಿದೆ. ಈ ಭಾಗದಲ್ಲಿರುವ ಎರಡೂ ಭಾಗಗಳ ಜನರ ಜೀವನ ಪರಸ್ಪರ ಬೆಸೆದುಕೊಂಡಿದ್ದು ಆಸ್ತಿಪಾಸ್ತಿಗಳು ಪರಸ್ಪರ ಹೆಣೆದುಕೊಂಡಿವೆ.