Survey

ಜಾತಿಗಣತಿ: ಸರ್ವರ್ ಸಮಸ್ಯೆಯಿಂದ ಓಪನ್ ಆಗದ APP; ಮೊದಲ ದಿನ ಗೊಂದಲದಲ್ಲೇ ಸರ್ವೇ ಆರಂಭ
ರಾಜ್ಯ

ಜಾತಿಗಣತಿ: ಸರ್ವರ್ ಸಮಸ್ಯೆಯಿಂದ ಓಪನ್ ಆಗದ APP; ಮೊದಲ ದಿನ ಗೊಂದಲದಲ್ಲೇ ಸರ್ವೇ ಆರಂಭ

ಹಿಂದುಳಿದ ವರ್ಗಗಳ ಇಲಾಖೆಯ ಜಿಲ್ಲಾ ಅಧಿಕಾರಿ ಶೋಭಾ ಅವರು ಮಾತನಾಡಿ, ಆರಂಭದಲ್ಲಿ, ಅಪ್ಲಿಕೇಶನ್ ಡೌನ್‌ಲೋಡ್ ಮಾಡುವುದು ಮತ್ತು ಲಾಗಿನ್ ಮಾಡುವುದು ಸೇರಿದಂತೆ ಸಣ್ಣಪುಟ್ಟ ಸಮಸ್ಯೆಗಳು ಎದುರಾಗಿದ್ದವು.

ಗೌರವಧನ ನೀಡದ ಸರ್ಕಾರ: ಜಾತಿ ಗಣತಿ ಸಮೀಕ್ಷೆಗೆ ಆಶಾ ಕಾರ್ಯಕರ್ತೆಯರು ಬಹಿಷ್ಕಾರ
ರಾಜ್ಯ

ಗೌರವಧನ ನೀಡದ ಸರ್ಕಾರ: ಜಾತಿ ಗಣತಿ ಸಮೀಕ್ಷೆಗೆ ಆಶಾ ಕಾರ್ಯಕರ್ತೆಯರು ಬಹಿಷ್ಕಾರ

ಗ್ಯಾರಂಟಿ ಯೋಜನೆ ಸೇರಿದಂತೆ ಈ ಹಿಂದೆ ನಡೆಸಿದ ಸಮೀಕ್ಷೆಗಳ ಹಣವನ್ನು ರಾಜ್ಯ ಸರ್ಕಾರ ಇನ್ನೂ ಪಾವತಿ ಮಾಡಿಲ್ಲ. ಹೀಗಾಗಿ ಸಮೀಕ್ಷೆ ಕಾರ್ಯದಲ್ಲಿ ಭಾಗವಹಿಸದಿರಲು ಆಶಾ ಕಾರ್ಯಕರ್ತೆಯರು ನಿರ್ಧಾರ ಕೈಗೊಂಡಿದ್ದಾರೆ.

ಸೆಪ್ಟೆಂಬರ್ 15 ರಿಂದ ಲಿಂಗತ್ವ ಅಲ್ಪಸಂಖ್ಯಾತರು, ಮಾಜಿ ದೇವದಾಸಿಯರ ಮರು ಸಮೀಕ್ಷೆ..!
ರಾಜ್ಯ

ಸೆಪ್ಟೆಂಬರ್ 15 ರಿಂದ ಲಿಂಗತ್ವ ಅಲ್ಪಸಂಖ್ಯಾತರು, ಮಾಜಿ ದೇವದಾಸಿಯರ ಮರು ಸಮೀಕ್ಷೆ..!

ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ವತಿಯಿಂದ ಸಮೀಕ್ಷೆ ನಡೆಯುತ್ತಿದ್ದು, ಮೊದಲ ಬಾರಿಗೆ ರಾಜ್ಯಾದ್ಯಂತ ಲಿಂಗತ್ವ ಅಲ್ಪಸಂಖ್ಯಾತರ ಮೂಲ ಹಂತದ ಸಮೀಕ್ಷೆ ಹಾಗೂ 15 ಜಿಲ್ಲೆಗಳಲ್ಲಿ ಮಾಜಿ ದೇವದಾಸಿಯರ ಮರು ಸಮೀಕ್ಷೆ ನಡೆಯಲಿದೆ.

Asia Cup 2025: ಪಾಕಿಸ್ತಾನ ಜೊತೆಗೆ ಭಾರತ ಆಡಬೇಕೇ? Mood ಸಮೀಕ್ಷೆಯಲ್ಲಿ ಜನರ ಅಭಿಪ್ರಾಯ ಏನು ಗೊತ್ತಾ!
ಕ್ರಿಕೆಟ್

Asia Cup 2025: ಪಾಕಿಸ್ತಾನ ಜೊತೆಗೆ ಭಾರತ ಆಡಬೇಕೇ? Mood ಸಮೀಕ್ಷೆಯಲ್ಲಿ ಜನರ ಅಭಿಪ್ರಾಯ ಏನು ಗೊತ್ತಾ!

1 ಜುಲೈ ಮತ್ತು 14 ಆಗಸ್ಟ್ 2025 ರ ನಡುವೆ ಇಂಡಿಯಾ ಟುಡೇ-ಸಿವೋಟರ್ ಮೂಡ್ ಆಫ್ ದಿ ನೇಷನ್ ಸಮೀಕ್ಷೆಯಲ್ಲಿ 54,788 ಮಂದಿ ಭಾಗವಹಿಸಿದ್ದಾರೆ.

ಜಾತಿ ಗಣತಿ ಸಮೀಕ್ಷೆ ವೇಳೆ BBMP ಅಧಿಕಾರಿಗಳ ಮೇಲೆ ದೌರ್ಜನ್ಯ: ಮಹಿಳೆ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲು..!
ರಾಜ್ಯ

ಜಾತಿ ಗಣತಿ ಸಮೀಕ್ಷೆ ವೇಳೆ BBMP ಅಧಿಕಾರಿಗಳ ಮೇಲೆ ದೌರ್ಜನ್ಯ: ಮಹಿಳೆ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲು..!

ಸೋಮವಾರ ಮಧ್ಯಾಹ್ನ 1.15 ರಿಂದ 1.45 ರ ನಡುವೆ ಈ ಘಟನೆ ನಡೆದಿದೆ.

ಜಾತಿ ಗಣತಿ ಮರು ಸಮೀಕ್ಷೆ ಬದಲು ಕನ್ನಡ ಭಾಷಿಕರ ಸಮೀಕ್ಷೆ ನಡೆಸಿ: ಸರ್ಕಾರಕ್ಕೆ ವಾಟಾಳ್ ನಾಗರಾಜ್ ಆಗ್ರಹ
ರಾಜ್ಯ

ಜಾತಿ ಗಣತಿ ಮರು ಸಮೀಕ್ಷೆ ಬದಲು ಕನ್ನಡ ಭಾಷಿಕರ ಸಮೀಕ್ಷೆ ನಡೆಸಿ: ಸರ್ಕಾರಕ್ಕೆ ವಾಟಾಳ್ ನಾಗರಾಜ್ ಆಗ್ರಹ

ಸಿಎಂ ಸಿದ್ದರಾಮಯ್ಯ ಮೊದಲ ಅವಧಿಯಲ್ಲಿ ಇದ್ದಂತೆ ಇಲ್ಲ. ಎರಡನೇ ಅವಧಿಯಲ್ಲಿ ಬಲಹೀನರಾಗಿದ್ದಾರೆ. ಮರು ಜಾತಿಗಣತಿ ವಿಚಾರದಲ್ಲಿ ಒಪ್ಪಿಕೊಂಡಿದ್ದಾರೆ.

ಪರಿಶಿಷ್ಟ ಜಾತಿ ಸಮೀಕ್ಷೆ: ಶೇ.100 ರಷ್ಟು ಪ್ರಗತಿ ಸಾಧಿಸಲು ಮನೆ ಮನೆಗೆ ಸ್ಟಿಕರ್ ಅಂಟಿಸಿ; ಅಧಿಕಾರಿಗಳಿಗೆ ಸುರಾಳ್ಕರ್ ವಿಕಾಸ್ ಸೂಚನೆ
ರಾಜ್ಯ

ಪರಿಶಿಷ್ಟ ಜಾತಿ ಸಮೀಕ್ಷೆ: ಶೇ.100 ರಷ್ಟು ಪ್ರಗತಿ ಸಾಧಿಸಲು ಮನೆ ಮನೆಗೆ ಸ್ಟಿಕರ್ ಅಂಟಿಸಿ; ಅಧಿಕಾರಿಗಳಿಗೆ ಸುರಾಳ್ಕರ್ ವಿಕಾಸ್ ಸೂಚನೆ

ಸಮೀಕ್ಷೆ ಪೂರ್ಣಗೊಳಿಸಲು ಎಲ್ಲ ಮನೆಗಳಿಗೆ ಸಿಕ್ಕರ್‌ ಅಂಟಿಸಿದರೆ ಸರ್ವೇ ಮಾಡಬೇಕಿರುವ ಮನೆಗಳನ್ನು ಸುಲಭವಾಗಿ ಗುರುತಿಸಬಹುದಾಗಿರುತ್ತದೆ.

ಪರಿಶಿಷ್ಟ ಜಾತಿ ಒಳ ಮೀಸಲಾತಿ: ಸಮೀಕ್ಷೆಯ ಅವಧಿ ಮತ್ತೆ ವಿಸ್ತರಣೆ, ಸಮೀಕ್ಷೆಯಲ್ಲಿ ಭಾಗವಹಿಸದವರು B1-K1 ಕೇಂದ್ರಗಳಿಗೆ ಭೇಟಿ ನೀಡಲು ಅವಕಾಶ!
ರಾಜ್ಯ

ಪರಿಶಿಷ್ಟ ಜಾತಿ ಒಳ ಮೀಸಲಾತಿ: ಸಮೀಕ್ಷೆಯ ಅವಧಿ ಮತ್ತೆ ವಿಸ್ತರಣೆ, ಸಮೀಕ್ಷೆಯಲ್ಲಿ ಭಾಗವಹಿಸದವರು B1-K1 ಕೇಂದ್ರಗಳಿಗೆ ಭೇಟಿ ನೀಡಲು ಅವಕಾಶ!

ಈಗಾಗಲೇ ಜೂ.6ರ ವರೆಗೆ ರಾಜ್ಯಾದ್ಯಂತ ನಡೆಸಲಾದ ಸಮೀಕ್ಷೆಯಲ್ಲಿ ಶೇ.90ರಷ್ಟು ಪ್ರಗತಿಯನ್ನು ಸಾಧಿಸಲಾಗಿದೆ. ಉಳಿದಂತೆ ಸುಮಾರು ಶೇ.10ರಷ್ಟು ಪ್ರಗತಿಯನ್ನು ಸಾಧಿಸಬೇಕಾಗಿದೆ. ಆದ್ದರಿಂದ ಸಮೀಕ್ಷೆಯ ಅವಧಿಯನ್ನು ಜೂ.22ರ ವರೆಗೆ ವಿಸ್ತರಣೆ ಮಾಡಲಾಗಿದೆ.

ಜಾತಿ ಗಣತಿ ವರದಿ ನಿಖರ-ವೈಜ್ಞಾನಿಕ; ಟೀಕೆಗಳು ಆಧಾರರಹಿತ: ಕಾಂತರಾಜ್
ರಾಜ್ಯ

ಜಾತಿ ಗಣತಿ ವರದಿ ನಿಖರ-ವೈಜ್ಞಾನಿಕ; ಟೀಕೆಗಳು ಆಧಾರರಹಿತ: ಕಾಂತರಾಜ್

ಜಾತಿಗಣತಿ ಕುರಿತ ಸಮೀಕ್ಷೆಯನ್ನು ತರಾತುರಿಯಲ್ಲಿ ನಡೆಸಿಲ್ಲ. ಕ್ಲಿನಿಕಲ್ ನಿಖರತೆಯೊಂದಿಗೆ ನಡೆಸಲಾಗಿದೆ.