ದೇಶಉತ್ತರಾಖಂಡ ದುರಂತ: ಕೊರೆಯುವ ಚಳಿಯಲ್ಲಿ 30 ಗಂಟೆಗಳ ಕಾಲ 'ಡ್ರೈ ಫ್ರೂಟ್ಸ್' ಸೇವಿಸಿ ಬದುಕುಳಿದೆವು- ಚಾರಣಿಗರ ಅನುಭವ!
ಭಾರತೀಯ ವಾಯುಪಡೆ ಮತ್ತು ರಾಜ್ಯ ವಿಪತ್ತು ನಿರ್ವಹಣಾ ಪಡೆ (ಎಸ್ಡಿಆರ್ಎಫ್) ಜಂಟಿ ಕಾರ್ಯಾಚರಣೆಯ ನಂತರ, ಸಹಸ್ತ್ರತಾಲ್ನಲ್ಲಿ ಸಿಲುಕಿಕೊಂಡಿದ್ದ 22 ಚಾರಣಿಗರಲ್ಲಿ ಎಂಟು ಮಂದಿಯನ್ನು ಸುರಕ್ಷಿತವಾಗಿ ಡೆಹ್ರಾಡೂನ್ಗೆ ಸ್ಥಳಾಂತರಿಸಲಾಗಿದೆ.