Survivors

'ಅದು Non-AC ಬಸ್ಸು, ಜೀವ ಕಾಪಾಡಿಕೊಳ್ಳಲು ಸುಲಭವಾಯಿತು': ಚಿತ್ರದುರ್ಗ ಬಸ್ ದುರಂತದಲ್ಲಿ ಬದುಕುಳಿದವರ ಕಥೆ...
32 ಆಸನಗಳ ನಾನ್-ಎಸಿ ಸೀಬರ್ಡ್ ಟೂರಿಸ್ಟ್ ಬಸ್ ಮೊನ್ನೆ ಬುಧವಾರ ರಾತ್ರಿ 8:30 ಕ್ಕೆ ಬೆಂಗಳೂರಿನ ಮೆಜೆಸ್ಟಿಕ್‌ನಿಂದ ಹೊರಟಿತ್ತು.

Kurnool Bus Fire: ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿತು, ಬಾಗಿಲು ಲಾಕ್ ಆಗಿ ತೆಗೆಯಲು ಆಗಲಿಲ್ಲ, ಕಿಟಕಿ ಒಡೆದು ಹೊರಬಂದೆವು...; Video
ಕಿಟಕಿ ಬದಿಯಲ್ಲಿ ಬೆಂಕಿ ಕಾಣಿಸಿಕೊಂಡ ಬಗ್ಗೆ ಚಾಲಕನಿಗೆ ತಿಳಿಸಿದ್ದು ನಾನೇ ಎಂದು ಅಶ್ವಿನ್ ಹೇಳುತ್ತಾರೆ.

ವಯನಾಡ್ ನಿರಾಶ್ರಿತರಿಗೆ ಕೇರಳ ಸರ್ಕಾರ ಟೌನ್ ಶಿಪ್ ಘೋಷಣೆ
ಜಾಗತಿಕ ಸಮುದಾಯದಿಂದ ಮನೆ ನಿರ್ಮಾಣ ಭೂಮಿ ನೀಡುವುದಕ್ಕಾಗಿ ಪ್ರಸ್ತಾವನೆಗಳು ಬಂದಿವೆ ಎಂದು ಸಿಎಂ ವಿಜಯನ್ ಹೇಳಿದ್ದಾರೆ.

ಉತ್ತರಕಾಶಿ ಟ್ರೆಕ್ಕಿಂಗ್ ದುರಂತ: ಸಾವು ಗೆದ್ದ ಕನ್ನಡಿಗರು ಬೆಂಗಳೂರಿಗೆ ವಾಪಸ್!
ಸಾವಿನ ಕೂಪದಂತಿದ್ದ ಉತ್ತರಕಾಶಿಯ ಸಹಸ್ರತಾಲ್‌ನ ಹಿಮದ ಹೊದಿಕೆಯಿಂದ ಬಚಾವಾದ 13 ಮಂದಿ ಚಾರಣಿಗರು ಕೊನೆಗೂ ಸುರಕ್ಷಿತವಾಗಿ ಬೆಂಗಳೂರಿಗೆ ವಾಪಸ್ಸಾಗಿದ್ದಾರೆ.

ಸರಣಿ ಅತ್ಯಾಚಾರಿ ಬಂಧನ: ಆರೋಪಿಯ ವಿರುದ್ಧ ಪ್ರಕರಣ ದಾಖಲಿಸಲು ಮುಂದಾದ ಮತ್ತಷ್ಟು ಸಂತ್ರಸ್ತರು
600ಕ್ಕೂ ಹೆಚ್ಚು ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ ನಡೆಸಿ ಇದೀಗ ಕಂಬಿ ಹಿಂದೆ ಕುಳಿತಿರುವ ದೆಹಲಿ ಸರಣಿ ಅತ್ಯಾಚಾರಿ ವಿರುದ್ಧ ಪ್ರಕರಣ ದಾಖಲಿಸಲು ಇದೀಗ ಮತ್ತಷ್ಟು ಸಂತ್ರಸ್ತರು ಮುಂದಾಗಿದ್ದಾರೆ...

