ರಾಜ್ಯಸಮರ್ಥರಲ್ಲದಿದ್ದರೆ ಮೊದಲು ನೀವು ರಾಜಿನಾಮೆ ಕೊಡಿ: CJI ಸೂರ್ಯಕಾಂತ್ ರಾಜೀನಾಮೆಗೆ Congress ಒತ್ತಾಯ!
ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯಕಾಂತ್ ರಾಜೀನಾಮೆಗೆ ಕೇರಳಂ ಕಾಂಗ್ರೆಸ್ ಒತ್ತಾಯಿಸಿದೆ. ಸಿಜೆಐ ರಾಜೀನಾಮೆಗೆ ಒತ್ತಾಯಿಸುವ ಕಾಂಗ್ರೆಸ್ ಹೇಳಿಕೆಯನ್ನು ಸುಪ್ರೀಂ ಕೋರ್ಟ್ ಬಾರ್ ಅಸೋಸಿಯೇಷನ್ ತೀವ್ರವಾಗಿ ಖಂಡಿಸಿದೆ.