Surya Kumar Yadav
Watch | T20 World Cup 2026: USA ವಿರುದ್ಧ ಭಾರತಕ್ಕೆ ಭರ್ಜರಿ ಜಯ; ಸೂರ್ಯ ದಾಖಲೆ

T20 ವಿಶ್ವಕಪ್ 2026: ಕೊನೆಗೂ Virat Kohli ದಾಖಲೆ ಮುರಿದ ಸೂರ್ಯ ಕುಮಾರ್ ಯಾದವ್!
ಅಮೆರಿಕ ವಿರುದ್ಧದ ಪಂದ್ಯದಲ್ಲಿ ಸ್ಫೋಟಕ ಬ್ಯಾಟಿಂಗ್ ನಡೆಸಿದ ಸೂರ್ಯ ಕುಮಾರ್ ಯಾದವ್ ಕೇವಲ 49 ಎಸೆತಗಳನ್ನು ಎದುರಿಸಿ 4 ಸಿಕ್ಸರ್ ಮತ್ತು 10 ಬೌಂಡರಿಗಳ ನೆರವಿನಿಂದ ಬರೊಬ್ಬರಿ 84 ರನ್ ಪೇರಿಸಿದರು.

T20 ವಿಶ್ವಕಪ್ 2026: USA ವಿರುದ್ಧ ಸೂರ್ಯ ಭರ್ಜರಿ ಬ್ಯಾಟಿಂಗ್; Babar Azam ದಾಖಲೆ ಧ್ವಂಸ
ಅಮೆರಿಕ ವಿರುದ್ಧದ ಪಂದ್ಯದಲ್ಲಿ ಸ್ಫೋಟಕ ಬ್ಯಾಟಿಂಗ್ ನಡೆಸಿದ ಸೂರ್ಯ ಕುಮಾರ್ ಯಾದವ್ ಕೇವಲ 49 ಎಸೆತಗಳನ್ನು ಎದುರಿಸಿ 4 ಸಿಕ್ಸರ್ ಮತ್ತು 10 ಬೌಂಡರಿಗಳ ನೆರವಿನಿಂದ ಬರೊಬ್ಬರಿ 84 ರನ್ ಪೇರಿಸಿದರು.

T20 ವಿಶ್ವಕಪ್ 2026: USA ಬೌಲರ್ ಗಳ ಎದುರು ಪರದಾಡಿದ ಭಾರತ, ಸೂರ್ಯ ಏಕಾಂಗಿ ಹೋರಾಟ; 161 ರನ್
ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದ ಯುಎಸ್ಎ ನಾಯಕ ಗುಜರಾತ್ ಮೂಲದ ಮೋನಾಂಕ್ ಪಟೇಲ್ ಬೌಲಿಂಗ್ ಆಯ್ಕೆ ಮಾಡಿಕೊಂಡರು.

T20 ವಿಶ್ವಕಪ್ 2026: ಟಾಸ್ ಗೆದ್ದ USA ಬೌಲಿಂಗ್ ಆಯ್ಕೆ, ಭಾರತಕ್ಕೆ ಡಬಲ್ ಆಘಾತ!
ಟಾಸ್ ಗೆದ್ದ ಯುಎಸ್ಎ ನಾಯಕ ಗುಜರಾತ್ ಮೂಲದ ಮೋನಾಂಕ್ ಪಟೇಲ್ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡರು.

4ನೇ ಟಿ20 ಪಂದ್ಯ: ಆಸ್ಟ್ರೇಲಿಯಾಗೆ 168 ರನ್ ಗುರಿ ನೀಡಿದ ಭಾರತ
ಟಾಸ್ ಸೋತರೂ ಮೊದಲು ಬ್ಯಾಟಿಂಗ್ ಮಾಡಿದ ಭಾರತ ತಂಡ ನಿಗಧಿತ 20 ಓವರ್ ನಲ್ಲಿ 8 ವಿಕೆಟ್ ನಷ್ಟಕ್ಕೆ 168 ರನ್ ಗಳಿಸಿದೆ.

Asia Cup 2025: ಸಂಪೂರ್ಣ ದುಡ್ಡು ಭಾರತೀಯ ಸೇನೆ, ಪಹಲ್ಗಾಮ್ ಸಂತ್ರಸ್ತರಿಗೆ ಅರ್ಪಣೆ; ಸೂರ್ಯಕುಮಾರ್ ಯಾದವ್ ಘೋಷಣೆ; ಮೊತ್ತ ಎಷ್ಟು ಗೊತ್ತಾ?
ಪಂದ್ಯದ ನಂತರದ ಪತ್ರಿಕಾಗೋಷ್ಠಿಯಲ್ಲಿ, ಸೂರ್ಯಕುಮಾರ್ ಯಾದವ್, ಇದನ್ನು ಭಾರತೀಯ ಸೇನೆಗೆ ಸಮರ್ಪಿಸಲಾಗಿದೆ ಎಂದು ಘೋಷಿಸಿದ್ದರು.

Asia Cup 2025: Champion ತಂಡಕ್ಕೆ ಟ್ರೋಫಿ ಕೊಡದಿದ್ದನ್ನು ಎಂದೂ ನೋಡಿಲ್ಲ, ನನ್ನ ತಂಡವೇ ನನಗೆ ಟ್ರೋಫಿ; ಸೂರ್ಯಕುಮಾರ್ ಯಾದವ್
ನಾನು ಕ್ರಿಕೆಟ್ ಆಡಲು ಪ್ರಾರಂಭಿಸಿದ ದಿನಗಳಿಂದಲೂ ಇಂತಹ ಪದ್ಧತಿಯನ್ನು ಎಂದಿಗೂ ನೋಡಿಲ್ಲ. ಚಾಂಪಿಯನ್‌ಗಳಾದರೂ ಟ್ರೋಪಿ ಕೊಡದಿರುವುದು ಇದೆಂತಹ ಪ್ರಕ್ರಿಯೆ.

Asia Cup 2025: ಟಾಸ್ ಗೆದ್ದ ಬಾಂಗ್ಲಾದೇಶ ಬೌಲಿಂಗ್ ಆಯ್ಕೆ, ಭಾರತ ತಂಡದಲ್ಲಿ ಬದಲಾವಣೆ ಇಲ್ಲ!
ದುಬೈ ಅಂತಾರಾಷ್ಟ್ರೀಯ ಕ್ರಿಕೆಟ್ ಮೈದಾನದಲ್ಲಿ ಆರಂಭವಾಗಿರುವ ಪಂದ್ಯದಲ್ಲಿ ಟಾಸ್ ಗೆದ್ದ ಬಾಂಗ್ಲಾದೇಶ ನಾಯಕ ಜೇಕರ್ ಅಲಿ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.

