Surya Kumar Yadav

ಟಿ20 ವಿಶ್ವಕಪ್: ನೆದರ್ಲೆಂಡ್ ವಿರುದ್ಧ ಟೀಂ ಇಂಡಿಯಾ ಭರ್ಜರಿ ಬ್ಯಾಟಿಂಗ್, ಗೆಲ್ಲಲು 180 ರನ್ ಗುರಿ
ಟಿ20 ವಿಶ್ವಕಪ್ ಟೂರ್ನಿಯ ಸೂಪರ್ 12ನ ಗ್ರೂಪ್ 2ರ ಇಂದಿನ 2ನೇ ಪಂದ್ಯದಲ್ಲಿ ನೆದರ್ಲೆಂಡ್ ವಿರುದ್ಧ ಟೀಂ ಇಂಡಿಯಾ 179 ರನ್ ಗಳಿಸಿದೆ.

ಭಾರತ vs ದಕ್ಷಿಣ ಆಫ್ರಿಕಾ: ಹಲವು ದಾಖಲೆಗಳ ಮುರಿದ 2ನೇ ಟಿ20 ಪಂದ್ಯ!
ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ 2ನೇ ಟಿ20 ಪಂದ್ಯದಲ್ಲಿ ಭಾರತ 16 ರನ್ ಗಳ ವಿರೋಚಿತ ಜಯ ದಾಖಲಿಸಿದ್ದು, ಇದೇ ಒಂದು ಒಂದು ಪಂದ್ಯ ಕ್ರಿಕೆಟ್ ಲೋಕದ ಹಲವು ದಾಖಲೆಗಳನ್ನು ಧೂಳಿಪಟ ಮಾಡಿದೆ.

2ನೇ ಟಿ20: ದಕ್ಷಿಣ ಆಫ್ರಿಕಾ ವಿರುದ್ಧ ಭಾರತಕ್ಕೆ ವಿರೋಚಿತ ಜಯ, ಸರಣಿ ಕೈವಶ
ದಕ್ಷಿಣ ಆಫ್ರಿಕಾ ವಿರುದ್ಧದ 2ನೇ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ 16 ರನ್ ಗಳ ಅಂತರದ ವಿರೋಚಿತ ಜಯ ಗಳಿಸಿದ್ದು, ಈ ಮೂಲಕ 3 ಪಂದ್ಯಗಳ ಟಿ20 ಸರಣಿಯನ್ನು ಇನ್ನೂ ಒಂದು ಪಂದ್ಯ ಬಾಕಿ ಇರುವಂತೆಯೇ ಕೈ ವಶ ಮಾಡಿಕೊಂಡಿದೆ.

2ನೇ ಟಿ20: ಭಾರತ ತಂಡ ಬೃಹತ್ ಮೊತ್ತ, ಭರ್ಜರಿ ಬ್ಯಾಟಿಂಗ್ ಮೂಲಕ 2 ದಾಖಲೆ ನಿರ್ಮಿಸಿದ ಸೂರ್ಯಕುಮಾರ್ ಯಾದವ್
ದಕ್ಷಿಣ ಆಫ್ರಿಕಾ ವಿರುದ್ಧದ 2ನೇ ಟಿ20 ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಮೂಲಕ ಭಾರತ ತಂಡದ ಸೂರ್ಯ ಕುಮಾರ್ ಯಾದವ್ ಎರಡೆರಡು ವಿಶ್ವ ದಾಖಲೆ ನಿರ್ಮಿಸಿದ್ದಾರೆ.

ಧೋನಿ, ಕೊಹ್ಲಿ ಬಗ್ಗೆ ಒಂದೇ ಪದದಲ್ಲಿ ಉತ್ತರಿಸಿದ ಕ್ರಿಕೆಟಿಗ ಸೂರ್ಯಕುಮಾರ್, ಶಾಕ್ ಆದ ಅಭಿಮಾನಿಗಳು!
ಟೀಂ ಇಂಡಿಯಾದ ಮಾಜಿ ನಾಯಕ ಎಂಎಸ್ ಧೋನಿ ಮತ್ತು ಹಾಲಿ ನಾಯಕ ವಿರಾಟ್ ಕೊಹ್ಲಿ ಕ್ರಿಕೆಟಿಗ ಸೂರ್ಯಕುಮಾರ್ ಯಾದವ್ ಒಂದೇ ಪದದಲ್ಲಿ ಉತ್ತರಿಸಿದ್ದಾರೆ.

