ರಾಜ್ಯಅಧಿಕಾರಿಯ ಸಾವಿನ ನಂತರವೂ ಬದಲಾಗದ ಸಿಂಧೂರಿ ಚೆಲ್ಲಾಟ; ರೂಪಾ ನಡೆ ಪ್ರಶ್ನಿಸುವವರು ಸಿಬಿಐ ವರದಿ ಓದಲಿ: ಉರಿವ ಬೆಂಕಿಗೆ ತುಪ್ಪ ಸುರಿದ ಕಾಂಗ್ರೆಸ್ ನಾಯಕ!
ಐಪಿಎಸ್ ಅಧಿಕಾರಿ ಡಿ.ರೂಪಾ ಮತ್ತು ಐಎಎಸ್ ರೋಹಿಣಿ ನಡುವಿನ ಹಾದಿ ಬೀದಿ ರಂಪಾಟದ ನಡುವೆ 8 ವರ್ಷಗಳ ಹಿಂದೆ ಆತ್ಮಹತ್ಯೆ ಮಾಡಿಕೊಂಡ ಡಿಕೆ ರವಿ ಸಾವು ಮತ್ತೆ ಸುದ್ದಿಯಾಗುತ್ತಿದೆ.