Suryakumar Yadav

India vs Pakistan ಹೈವೋಲ್ಟೇಜ್ ಪಂದ್ಯ: ಆಟಗಾರರಿಗೆ ನಾಯಕ Suryakumar Yadav ಖಡಕ್ ಸೂಚನೆ!
ಹಾಲಿ ಏಷ್ಯಾಕಪ್ ಕ್ರಿಕೆಟ್ ಟೂರ್ನಿಯಲ್ಲಿ ಭಾರತ ತಂಡ ಅಜೇಯವಾಗಿ ಸೂಪರ್ 4 ಹಂತ ಪ್ರವೇಶ ಮಾಡಿದ್ದು, ಲೀಗ್ ಹಂತದಲ್ಲಿ ಪಾಕಿಸ್ತಾನವನ್ನು ಸೋಲಿಸಿದ್ದ ಭಾರತ ತಂಡದ ಆಟಗಾರರು ಔಪಚಾರಿಕ ಹಸ್ತಲಾಘವ ಮಾಡದೇ ಡ್ರೆಸ್ಸಿಂಗ್ ರೂಂ ಸೇರಿಕೊಂಡಿದ್ದರು.

ಹ್ಯಾಂಡ್‌ಶೇಕ್ ವಿವಾದ: ಪಾಕಿಸ್ತಾನದ ಕರಾಚಿಯಲ್ಲಿ ಜನಿಸಿದ ಆಟಗಾರನ ಅಪ್ಪಿದ ಸೂರ್ಯಕುಮಾರ್ ಯಾದವ್!
ಓಮನ್ ವಿರುದ್ಧದ ಪಂದ್ಯದ ನಂತರ ಸೂರ್ಯಕುಮಾರ್ ಮಾಡಿದ್ದೂ ಕೂಡ ಸುದ್ದಿಯಾಗುತ್ತಿದೆ. ಓಮನ್ ಆರಂಭಿಕ ಆಟಗಾರ 46 ಎಸೆತಗಳಲ್ಲಿ 64 ರನ್ ಗಳಿಸಿದರು.

Asia Cup 2025: ಔಪಚಾರಿಕ ಪಂದ್ಯದಲ್ಲಿ oman ಗೆ ಬೃಹತ್ ಗುರಿ ನೀಡಿದ ಭಾರತ!
ಅಬುದಾಬಿಯ ಶೇಕ್ ಜಾಯೆದ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿತು.

Asia Cup 2025: ಭಾರತಕ್ಕೆ ಐತಿಹಾಸಿಕ ಪಂದ್ಯ; ಈ ಸಾಧನೆ ಮಾಡಿದ 2ನೇ ತಂಡ!
2025ರ ಏಷ್ಯಾಕಪ್‌ನಲ್ಲಿ ಭಾರತ ಮತ್ತು ಒಮಾನ್ ನಡುವಿನ ಅಂತಿಮ ಗುಂಪು ಪಂದ್ಯ ಅಬುಧಾಬಿಯಲ್ಲಿ ನಡೆಯುತ್ತಿದ್ದು, ಈಗಾಗಲೇ ಸೂಪರ್ ಫೋರ್‌ಗೆ ಅರ್ಹತೆ ಪಡೆದಿರುವ ಭಾರತ, ತನ್ನ ಗೆಲುವಿನ ಸರಣಿಯನ್ನು ಮುಂದುವರಿಸುವ ಗುರಿ ಹೊಂದಿದೆ.

ACC ಹೊಸ ತಲೆನೋವು: 'ಪ್ರಶಸ್ತಿ ಪ್ರದಾನ ಗಣ್ಯರ ಪಟ್ಟಿಯಿಂದ ಅವನ ಹೆಸರು ಕೈ ಬಿಡಿ'; Suryakumar Yadav ಪಟ್ಟು!
ರೆಫರಿ ಬದಲಾವಣೆಗೆ ಪಾಕಿಸ್ತಾನ ಆಗ್ರಹಿಸುತ್ತಿರುವಂತೆಯೇ ಇತ್ತ ಭಾರತ ತಂಡ ಕೂಡ ಇದಕ್ಕೆ ಖಡಕ್ ತಿರುಗೇಟು ನೀಡಿದ್ದು, ಪ್ರಶಸ್ತಿ ಪ್ರದಾನ ಗಣ್ಯರ ಪಟ್ಟಿಯಿಂದ ಎಸಿಸಿ ಪ್ರಧಾನ ವ್ಯಕ್ತಿಯ ಹೆಸರನ್ನೇ ಕೈ ಬಿಡುವಂತೆ ಒತ್ತಾಯಿಸಿದೆ.

ಸು...ರ್ ಕುಮಾರ್: ಹಸ್ತ ಲಾಘವ ಕೊಡದ ಟೀಂ ಇಂಡಿಯಾ ನಾಯಕನಿಗೆ ಅವಹೇಳನಕಾರಿ ಶಬ್ದದಿಂದ ನಿಂದಿಸಿದ ಪಾಕ್ ಮಾಜಿ ಕ್ರಿಕೆಟಿಗ
ಭಾನುವಾರ ದುಬೈನಲ್ಲಿ ನಡೆದ ಏಷ್ಯಾ ಕಪ್ ಪಂದ್ಯದ ನಂತರ ಭಾರತದ ಆಟಗಾರರು ಪಾಕಿಸ್ತಾನ ತಂಡದೊಂದಿಗೆ ಹಸ್ತಲಾಘವ ಮಾಡಲು ನಿರಾಕರಿಸಿದರು.

Asia Cup 2025: "Kisne Bola?"; ಪತ್ರಕರ್ತನಿಗೆ Suryakumar Yadav ಖಡಕ್ ಉತ್ತರ; ಪಾಕ್ ಕ್ಯಾಪ್ಟನ್‌ಗೆ ಓಪನ್ ಚಾಲೆಂಜ್!
ಇಂದಿನಿಂದ ಏಷ್ಯಾಕಪ್ ಕ್ರಿಕೆಟ್ ಟೂರ್ನಿ ಆರಂಭವಾಗಲಿದ್ದು, ಈ ಕುರಿತ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಭಾರತ ತಂಡದ ನಾಯಕ ಸೂರ್ಯ ಕುಮಾರ್ ಯಾದವ್ ಪತ್ರಕರ್ತರ ಹಲವು ಪ್ರಶ್ನೆಗಳಿಗೆ ಉತ್ತರಿಸಿದರು.

Asia Cup 2025 PC: ಹ್ಯಾಂಡ್ ಶೇಕ್ ಮಾಡದ ಪಾಕ್ ನಾಯಕ; ಸೂರ್ಯಕುಮಾರ್ ಯಾದವ್ ಮಾಡಿದ್ದೇನು? Video
ಸಾಮಾನ್ಯವಾಗಿ ಸುದ್ದಿಗೋಷ್ಠಿಯ ಕೊನೆಯಲ್ಲಿ ಎಲ್ಲರೂ ವೇದಿಕೆ ಮೇಲೆ ಪರಸ್ಪರ ಹ್ಯಾಂಡ್ ಶೇಕ್ ಅಥವಾ ತಬ್ಬಿಕೊಳ್ಳುವುದು ಸಾಮಾನ್ಯ. ಆದರೆ, ಪಾಕಿಸ್ತಾನದ ನಾಯಕ ಸಲ್ಮಾನ್ ಆಲಿ ಆಘಾ ಅದನ್ನು ಮಾಡಡೆ ಹೊರಟು ಹೋಗಿದ್ದಾರೆ.


