Suryakumar Yadav

T20 World Cup 2024: ಕಡಿಮೆ ಇನಿಂಗ್ಸ್ ಗಳಲ್ಲಿಯೇ ವಿರಾಟ್ ಕೊಹ್ಲಿ ವಿಶ್ವ ದಾಖಲೆ ಸರಿಗಟ್ಟಿದ ಸೂರ್ಯಕುಮಾರ್ ಯಾದವ್!
ಪಂದ್ಯದಲ್ಲಿ ಉತ್ತಮ ಆಟವಾಡಿದ ಸೂರ್ಯಕುಮಾರ್ ಯಾದವ್ ಅವರು ಏಕೆ ವಿಶ್ವದ ನಂ.1 ಟಿ20 ಬ್ಯಾಟರ್ ಎಂಬುದನ್ನು ಮತ್ತೊಮ್ಮೆ ಸಾಬೀತುಪಡಿಸಿದ್ದಾರೆ.

ಐಪಿಎಲ್ 2024: ಸೂರ್ಯಕುಮಾರ್ ಶತಕದ ನೆರವಿನಿಂದ ಹೈದರಾಬಾದ್ ವಿರುದ್ಧ ಮುಂಬೈ ಗೆಲುವು
ಐಪಿಎಲ್ 2024ರ 55ನೇ ಪಂದ್ಯದಲ್ಲಿ ಸೂರ್ಯಕುಮಾರ್ ಯಾದವ್ ಅವರ ಶತಕದ ನೆರವಿನಿಂದ ಮುಂಬೈ ಇಂಡಿಯನ್ಸ್ ಸೋಮವಾರ ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ 7 ವಿಕೆಟ್ ಗಳ ಭರ್ಜರಿ ಗೆಲುವು ಸಾಧಿಸಿದೆ.

2023ರ ICC ಟಿ20 ತಂಡ ಪ್ರಕಟ; ಸೂರ್ಯಕುಮಾರ್ ಯಾದವ್ ನಾಯಕ; ಕೊಹ್ಲಿಗಿಲ್ಲ ಸ್ಥಾನ!
2023ರ ಐಸಿಸಿ ಪುರುಷರ ಟಿ20 ತಂಡವನ್ನು ಪ್ರಕಟಿಸಲಾಗಿದ್ದು ಭಾರತ ತಂಡದ ಸೂರ್ಯಕುಮಾರ್ ಯಾದವ್ ನಾಯಕರಾಗಿದ್ದಾರೆ. ಭಾರತದ ಆಟಗಾರರಾದ ರವಿ ಬಿಷ್ಣೋಯ್, ಯಶಸ್ವಿ ಜೈಸ್ವಾಲ್ ಮತ್ತು ಅರ್ಷದೀಪ್ ಸಿಂಗ್ ಕೂಡ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.

Ind vs Aus T20: ನಾಯಕನಾಗಿ ಮೊದಲ ಪಂದ್ಯ ಗೆದ್ದ ಬಳಿಕ ಸೂರ್ಯಕುಮಾರ್ ಹೇಳಿದ್ದೇನು?
ಆಸ್ಟ್ರೇಲಿಯಾ ವಿರುದ್ಧದ ಟಿ20 ಸರಣಿಯ ಮೊದಲ ಪಂದ್ಯದಲ್ಲಿ ಮಧ್ಯಮ ಕ್ರಮಾಂಕದ ಬ್ಯಾಟರ್ ಸೂರ್ಯಕುಮಾರ್ ಯಾದವ್, ಇಶಾನ್ ಕಿಶನ್ ಮತ್ತು ರಿಂಕು ಸಿಂಗ್ ಅವರ ಅಮೋಘ ಬ್ಯಾಟಿಂಗ್ ನೆರವಿನಿಂದ ಭಾರತ ಗೆಲುವು ಸಾಧಿಸಿದೆ. ತಾವು ನಾಯಕನಾಗಿರುವ ಮೊದಲ ಪಂದ್ಯದಲ್ಲಿ ದೇಶವನ್ನು ಗೆಲುವಿನತ್ತ ಕೊಂಡೊಯ್ಯುವುದು 'ಹೆಮ್ಮೆ' ಎಂದು ಸೂರ್ಯಕುಮಾರ್ ಹೇಳಿದ್ದಾರೆ.

ಮೊದಲ ಟಿ20: ರೋಚಕ ಗೆಲುವಿನ ಜೊತೆ ದಾಖಲೆ ಬರೆದ ಯಂಗ್ ಇಂಡಿಯಾ, ವಿಂಡೀಸ್ ವಿರುದ್ಧದ ರೆಕಾರ್ಡ್ ಪತನ
ಆಸ್ಟ್ರೇಲಿಯಾ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ 2 ವಿಕೆಟ್ ರೋಚಕ ಜಯ ದಾಖಲಿಸಿದ ಭಾರತ ತಂಡ ಈ ರೋಚಕ ಜಯದಲ್ಲೂ ಹಲವು ದಾಖಲೆಗಳನ್ನು ಪತನ ಮಾಡಿದೆ.

ಮೊದಲ ಟಿ20: ಆಸ್ಟ್ರೇಲಿಯಾ ವಿರುದ್ಧ ಭಾರತಕ್ಕೆ 2 ವಿಕೆಟ್ ರೋಚಕ ಜಯ
ಏಕದಿನ ವಿಶ್ವಕಪ್ ಚಾಂಪಿಯನ್ ಆಸ್ಟ್ರೇಲಿಯಾ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಭಾರತ ತಂಡ 2 ವಿಕೆಟ್ ಗಳ ರೋಚಕ ಜಯ ದಾಖಲಿಸಿದೆ.

ಆಸ್ಟ್ರೇಲಿಯಾ ವಿರುದ್ಧ ಟಿ20 ಸರಣಿ: ಭಾರತ ತಂಡ ಪ್ರಕಟ, ಸೂರ್ಯಕುಮಾರ್ ಯಾದವ್ ಗೆ ಸಾರಥ್ಯ!
ಐಸಿಸಿ ಕ್ರಿಕೆಟ್ ವಿಶ್ವಕಪ್ ಟೂರ್ನಿ ಮುಕ್ತಾಯದ ಬೆನ್ನಲ್ಲೇ ಇದೇ ನವೆಂಬರ್ 23ರಿಂದ ಆರಂಭವಾಗಿರುವ ಚಾಂಪಿಯನ್ ಆಸ್ಟ್ರೇಲಿಯಾ ವಿರುದ್ಧದ ಟಿ20 ಸರಣಿಗೆ ಭಾರತ ತಂಡವನ್ನು ಪ್ರಕಟಿಸಲಾಗಿದ್ದು, ಭಾರತದ ಸ್ಫೋಟಕ ಬ್ಯಾಟರ್ ಸೂರ್ಯ ಕುಮಾರ್ ಯಾದವ್ ಗೆ ತಂಡದ ಸಾರಥ್ಯ ನೀಡಲಾಗಿದೆ.

India vs New Zealand: ಟಾಸ್ ಗೆದ್ದ ಟೀಂ ಇಂಡಿಯಾ ಫೀಲ್ಡಿಂಗ್ ಆಯ್ಕೆ; ಶಮಿ, ಸೂರ್ಯಕುಮಾರ್‌ಗೆ ಅವಕಾಶ
ಏಕದಿನ ವಿಶ್ವಕಪ್ ಕ್ರಿಕೆಟ್ ಟೂರ್ನಿಯಲ್ಲಿ ಇಂದು ನಡೆಯುತ್ತಿರುವ ನ್ಯೂಜಿಲೆಂಡ್ ವಿರುದ್ಧದ ಪಂದ್ಯದಲ್ಲಿ ಟಾಸ್ ಗೆದ್ದ ಭಾರತದ ನಾಯಕ ರೋಹಿತ್ ಶರ್ಮಾ ಮೊದಲಿಗೆ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.

ವಿಶ್ವಕಪ್: ಕಿವೀಸ್ ವಿರುದ್ಧದ ಪಂದ್ಯ, ನೆಟ್ ಸೆಷನ್ ನಲ್ಲಿ ಸೂರ್ಯಕುಮಾರ್ ಯಾದವ್, ಇಶಾನ್ ಗೆ ಗಾಯ
ಭಾನುವಾರ ನ್ಯೂಜಿಲೆಂಡ್ ವಿರುದ್ಧ ತಮ್ಮ ಮೊದಲ ವಿಶ್ವಕಪ್ ಪಂದ್ಯವನ್ನು ಆಡುವ ನಿರೀಕ್ಷೆಯಲ್ಲಿರುವ ಸೂರ್ಯಕುಮಾರ್ ಯಾದವ್ ಅವರು ಪಂದ್ಯದ ಮುನ್ನಾದಿನದ ನೆಟ್ ಸೆಷನ್‌ನಲ್ಲಿ ಅವರ ಬಲ ಮುಂಗೈಗೆ ಬಾಲ್ ಬಡಿದಿದ್ದು, ಗಾಯಕ್ಕೆ ತುತ್ತಾಗಿದ್ದಾರೆ.

