Suryakumar Yadav

2ನೇ ಟಿ20 ಪಂದ್ಯ: ಟಿ20 ವಿಶ್ವಕಪ್ ಸೆಮೀಸ್ ಸೋಲಿನ ಕಹಿ ಬಳಿಕ ಗೆಲುವಿನ ಲಯಕ್ಕೆ ಮರಳಿದ ಟೀಂ ಇಂಡಿಯಾ!
ನ್ಯೂಜಿಲ್ಯಾಂಡ್ ವಿರುದ್ಧದ 2ನೇ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ 65 ರನ್ ಗಳಿಂದ ಭರ್ಜರಿ ಜಯ ಗಳಿಸಿದೆ.

ಸೂರ್ಯಕುಮಾರ್ ಯಾದವ್ ಮತ್ತೊಂದು ದಾಖಲೆ: ವೇಗದ ಶತಕ ಸಿಡಿಸಿದ ಭಾರತದ 3ನೇ ಆಟಗಾರ!
ನ್ಯೂಜಿಲೆಂಡ್ ವಿರುದ್ಧದ ಎರಡನೇ ಟಿ20 ಅಂತಾರಾಷ್ಟ್ರೀಯ ಪಂದ್ಯದಲ್ಲಿ ಸ್ಫೋಟಕ ಬ್ಯಾಟಿಂಗ್ ಮಾಡುತ್ತಿದ್ದ ಟೀಂ ಇಂಡಿಯಾದ ಬ್ಯಾಟ್ಸ್ ಮನ್ ಸೂರ್ಯಕುಮಾರ್ ಯಾದವ್ ಕೇವಲ 49 ಎಸೆತಗಳಲ್ಲಿ ಶತಕ ಸಿಡಿಸಿದ್ದಾರೆ.

2ನೇ ಟಿ20 ಪಂದ್ಯ: ಸೂರ್ಯ ಕುಮಾರ್ ಸ್ಫೋಟಕ ಶತಕ, ನ್ಯೂಜಿಲ್ಯಾಂಡ್ ಗೆ 192 ರನ್ ಟಾರ್ಗೆಟ್!
ನ್ಯೂಜಿಲ್ಯಾಂಡ್ ವಿರುದ್ಧದ 2ನೇ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ ಸ್ಫೋಟಕ ಬ್ಯಾಟಿಂಗ್ ಪ್ರದರ್ಶನ ನೀಡಿದ್ದು ನಿಗದಿತ ಓವರ್ ನಲ್ಲಿ 191 ರನ್ ಗಳ ಬೃಹತ್ ಮೊತ್ತವನ್ನು ಪೇರಿಸಿದೆ.

ICC T20 Rankings: ಸೂರ್ಯ ಕುಮಾರ್ ಯಾದವ್ ಅಗ್ರ ಸ್ಥಾನ ಅಬಾಧಿತ, ಭರ್ಜರಿ ಬಡ್ತಿ ಪಡೆದ ಹಾರ್ದಿಕ್ ಪಾಂಡ್ಯ!
ಟಿ20 ವಿಶ್ವಕಪ್ ಟೂರ್ನಿ ಮುಕ್ತಾಯದ ಬಳಿಕ ಐಸಿಸಿ ಟಿ20 ರ್ಯಾಂಕಿಂಗ್ ಪರಿಷ್ಕರಣೆ ಮಾಡಿದ್ದು, ಬ್ಯಾಟರ್ ಗಳ ಪಟ್ಟಿಯಲ್ಲಿ ಈ ಹಿಂದೆ ಅಗ್ರ ಸ್ಥಾನಕ್ಕೇರಿದ್ದ ಸೂರ್ಯಕುಮಾರ್ ಯಾದವ್ ತಮ್ಮ ಸ್ಥಾನ ಮತ್ತಷ್ಟು ಗಟ್ಟಿಗೊಳಿಸಿಕೊಂಡಿದ್ದು, ಭರ್ಜರಿ ಪ್ರದರ್ಶನ ತೋರಿದ್ದ ಹಾರ್ದಿಕ್ ಪಾಂಡ್ಯ ಭರ್ಜರಿ ಬಡ್ತಿ ಪಡೆದಿದ್ದಾರೆ.

T20 World Cup: ಆಂಗ್ಲರನ್ನು ಅವರ ತವರಲ್ಲೇ ಸೋಲಿಸಿದ್ದೇವೆ, ಗೆಲ್ಲುವ ವಿಶ್ವಾಸವಿದೆ; ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ
ನಾಳೆ (ನ. 10) ಅಡಿಲೇಡ್ ಓವಲ್‌ನಲ್ಲಿ ನಡೆಯಲಿರುವ ಇಂಗ್ಲೆಂಡ್ ವಿರುದ್ಧದ ಟಿ20 ವಿಶ್ವಕಪ್‌ನ ಸೆಮಿಫೈನಲ್ ಪಂದ್ಯದಲ್ಲಿ ಗೆಲುವು ಸಾಧಿಸುವ ವಿಶ್ವಾಸ ವ್ಯಕ್ತಪಡಿಸಿರುವ ಭಾರತ ತಂಡದ ನಾಯಕ ರೋಹಿತ್ ಶರ್ಮಾ, ಆಂಗ್ಲರನ್ನು ಅವರ ತವರು ನೆಲದಲ್ಲಿಯೇ ಸೋಲಿಸಿದ್ದೇವೆ. ಹೀಗಾಗಿ ನಾಳಿನ ಪಂದ್ಯವನ್ನು ನಾವೇ ಗೆಲ್ಲುತ್ತೇವೆ ಎಂದಿದ್ದಾರೆ.

ಟಿ20 ವಿಶ್ವಕಪ್: ರಾಹುಲ್-ಕೊಹ್ಲಿ ಅರ್ಧಶತಕ: ಬಾಂಗ್ಲಾದೇಶಕ್ಕೆ ಗೆಲ್ಲಲು 185 ರನ್ ಗುರಿ ನೀಡಿದ ಭಾರತ
ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ 2022ರ ಪುರುಷರ ಟಿ20 ವಿಶ್ವಕಪ್ ಟೂರ್ನಿಯ ಗ್ರೂಪ್ 2ನ 2ನೇ ಪಂದ್ಯದಲ್ಲಿ ಬಾಂಗ್ಲಾದೇಶದ ವಿರುದ್ಧ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಭಾರತ ತಂಡ 185ರನ್ ಗಳ ಗುರಿ ನೀಡಿದೆ.

ಪಾಕಿಸ್ತಾನದ ಪ್ರಾಬಲ್ಯ ಮುರಿದ ಭಾರತ: ಟಿ20 ಬ್ಯಾಟಿಂಗ್ ಶ್ರೇಯಾಂಕದಲ್ಲಿ ಅಗ್ರಸ್ಥಾನಕ್ಕೇರಿದ ಸೂರ್ಯ ಕುಮಾರ್ ಯಾದವ್!
ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ 2022ರ ಪುರುಷರ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಉತ್ತಮ ಬ್ಯಾಟಿಂಗ್ ನಡೆಸುತ್ತಿರುವ ಭಾರತದ ಸ್ಫೋಟಕ ಬ್ಯಾಟರ್ ಸೂರ್ಯ ಕುಮಾರ್ ಯಾದವ್ ಟಿ20 ಬ್ಯಾಟಿಂಗ್ ರ್ಯಾಂಕಿಂಗ್ ನಲ್ಲಿ ಅಗ್ರ ಸ್ಥಾನಕ್ಕೇರಿದ್ದಾರೆ.

ಟಿ20 ವಿಶ್ವಕಪ್: ಪಾಕಿಸ್ತಾನದ ಮಹಮದ್ ರಿಜ್ವಾನ್ ಹಿಂದಿಕ್ಕಿ ನಂಬರ್ 1 ಸ್ಥಾನಕ್ಕೇರಿದ ಭಾರತದ ಸೂರ್ಯ ಕುಮಾರ್ ಯಾದವ್!
ಟಿ20 ವಿಶ್ವಕಪ್ ನಲ್ಲಿ ಭರ್ಜರಿ ಫಾರ್ಮ್ ನಲ್ಲಿರುವ ಭಾರತ ತಂಡದ ಸ್ಫೋಟಕ ಬ್ಯಾಟರ್ ಸೂರ್ಯ ಕುಮಾರ್ ಯಾದವ್ ಮತ್ತೊಂದು ದಾಖಲೆ ಬರೆದಿದ್ದು, ಪಾಕಿಸ್ತಾನದ ಮಹಮದ್ ರಿಜ್ವಾನ್ ಅವರನ್ನು ಹಿಂದಿಕ್ಕಿ ನಂಬರ್ 1 ಸ್ಥಾನಕ್ಕೇರಿದ್ದಾರೆ.

T20I: ಒಂದೇ ಪಂದ್ಯದಲ್ಲಿ ಭಾರತದ ಸೂರ್ಯ ಕುಮಾರ್ ಯಾದವ್ ಎರಡು ವಿಶ್ವ ದಾಖಲೆ
ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಅಬ್ಬರದ ಅರ್ಧಶತಕ ಸಿಡಿಸಿದ ಟೀಂ ಇಂಡಿಯಾ ಸ್ಫೋಟಕ ಬ್ಯಾಟರ್ ಸೂರ್ಯಕುಮಾರ್ ಯಾದವ್ ಒಂದೇ ಪಂದ್ಯದಲ್ಲಿ ಎರಡೆರಡು ದಾಖಲೆ ಬರೆದಿದ್ದಾರೆ.

