Suryakumar Yadav

ಕ್ರಿಕೆಟಿಗ ಸೂರ್ಯ ಕುಮಾರ್ ಯಾದವ್-ದೇವಿಶಾ ಶೆಟ್ಟಿ ಜೋಡಿಗೆ ಹೆಣ್ಣು ಮಗು ಜನನ
ಕಾಲೇಜು ದಿನಗಳಲ್ಲಿ ಮೊದಲ ಬಾರಿ ಭೇಟಿಯಾಗಿದ್ದ ಈ ಜೋಡಿ 2016ರಲ್ಲಿ ವಿವಾಹವಾಗಿದ್ದರು. ವಿವಾಹವಾಗಿ 10 ವರ್ಷಗಳ ಬಳಿಕ ಈ ದಂಪತಿ ಗುರುವಾರ ತಮ್ಮ ಮೊದಲ ಮಗುವಿಗೆ ಸ್ವಾಗತ ಕೋರಿದ್ದಾರೆ.

MI ನಾಯಕನಾಗಿ ಮತ್ತೆ ರೋಹಿತ್ ಶರ್ಮಾ?; ಹಾರ್ದಿಕ್ ಪಾಂಡ್ಯ, ಸೂರ್ಯಕುಮಾರ್ ಯಾದವ್ ಅನುಪಸ್ಥಿತಿ ಕುರಿತು ಊಹಾಪೋಹ!
ಇಬ್ಬರೂ ಆಟಗಾರರು ಲಭ್ಯವಿಲ್ಲದಿದ್ದರೆ, ರೋಹಿತ್ ಶರ್ಮಾ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ MI ತಂಡವನ್ನು ಮುನ್ನಡೆಸುತ್ತಾರೆಯೇ? ಎನ್ನುವ ವದಂತಿಗಳು ಕೇಳಿಬರುತ್ತಿವೆ.
'ಈಗ MI ತಂಡದಂತೆ ಭಾಸವಾಯಿತು, ಸೂರ್ಯಕುಮಾರ್ ಯಾದವ್ ನಾಯಕತ್ವ ಉತ್ತಮವಾಗಿತ್ತು': ದೀಪಕ್ ಚಾಹರ್ ಸಹೋದರಿ ಪೋಸ್ಟ್ ವೈರಲ್
ಆಡಿರುವ ಒಂಬತ್ತು ಪಂದ್ಯಗಳಲ್ಲಿ ಏಳರಲ್ಲಿ ಸೋತ ನಂತರ, ಐದು ಬಾರಿಯ ಚಾಂಪಿಯನ್ ಮುಂಬೈ ತಂಡಕ್ಕೆ ಈ ಗೆಲುವು ಪ್ರಮುಖ ಉತ್ತೇಜನ ನೀಡಿತು ಮತ್ತು ಪ್ಲೇಆಫ್ ಭರವಸೆಯನ್ನು ಜೀವಂತವಾಗಿರಿಸಿತು.
'ಹಾರ್ದಿಕ್ ಪಾಂಡ್ಯ ಒಪ್ಪಿಕೊಂಡಿದ್ದಾರೆ; MI ಸೋಲಿನ ಹೊಣೆಯನ್ನು ಸೂರ್ಯಕುಮಾರ್ ಯಾದವ್, ಬುಮ್ರಾ ಕೂಡ ಹೊರಬೇಕು'
ಮುಂಬೈ ತಂಡದ ದಿಗ್ಗಜರ ಫಾರ್ಮ್ ಕಳವಳಕಾರಿಯಾಗಿದೆ. ಸೂರ್ಯಕುಮಾರ್ ಯಾದವ್ 8 ಪಂದ್ಯಗಳಲ್ಲಿ 20ರ ಸರಾಸರಿಯಲ್ಲಿ ಕೇವಲ 162 ರನ್ ಗಳಿಸಿದ್ದಾರೆ. ಮತ್ತೊಂದೆಡೆ, ವೇಗಿ ಜಸ್ಪ್ರೀತ್ ಬುಮ್ರಾ ಎಂಟು ಪಂದ್ಯಗಳಲ್ಲಿ ಕೇವಲ ಎರಡು ವಿಕೆಟ್ ಪಡೆದಿದ್ದಾರೆ.

ಕಳಪೆ ಬ್ಯಾಟಿಂಗ್, Suryakumar Yadav ನಾಯಕತ್ವಕ್ಕೆ ಕುತ್ತು?: ಹೊಸ T20 ನಾಯಕನ ಹುಡುಕಾಟದಲ್ಲಿ BCCI
ಹಾಲಿ ಚಾಂಪಿಯನ್ ಆಗಿದ್ದ ಭಾರತ ತಂಡಕ್ಕೆ 2ನೇ ಟಿ20 ವಿಶ್ವಕಪ್ ಗೆಲ್ಲಿಸಿಕೊಟ್ಟ ನಾಯಕ ಎಂಬ ಕೀರ್ತಿಗೂ ಸೂರ್ಯ ಪಾತ್ರರಾಗಿದ್ದರು.
IPL 2026, DC vs MI: ಹಾರ್ದಿಕ್ ಪಾಂಡ್ಯ ಔಟ್, ಸೂರ್ಯಕುಮಾರ್ ಯಾದವ್‌ಗೆ ಮುಂಬೈ ನಾಯಕತ್ವ; ಡೆಲ್ಲಿ ಬೌಲಿಂಗ್ ಆಯ್ಕೆ!
ಹಾರ್ದಿಕ್ ಅನುಪಸ್ಥಿತಿಯಲ್ಲಿ, ಮುಂಬೈ ಪ್ಲೇಯಿಂಗ್ ಇಲೆವೆನ್‌ನಲ್ಲಿ ಕೆಲವು ಬದಲಾವಣೆಗಳನ್ನು ಮಾಡಿದೆ. ದೀಪಕ್ ಚಾಹರ್ ಸ್ಟಾರ್ ಆಲ್‌ರೌಂಡರ್ ಬದಲಿಗೆ ತಂಡಕ್ಕೆ ಆಯ್ಕೆಯಾಗಿದ್ದಾರೆ.

IPL 2026: 'ಹಾರ್ದಿಕ್ ಪಾಂಡ್ಯ ಮುಂಬೈ ಇಂಡಿಯನ್ಸ್ ನಾಯಕತ್ವವನ್ನು ಸೂರ್ಯಕುಮಾರ್ ಯಾದವ್‌ಗೆ ಬಿಟ್ಟುಕೊಡಬೇಕು'
ಹಾರ್ದಿಕ್ ಪಾಂಡ್ಯ ಅಡಿಯಲ್ಲಿ, ಮುಂಬೈ ಇಂಡಿಯನ್ಸ್ ತಂಡ 2024ರಲ್ಲಿ ಪಾಯಿಂಟ್ಸ್ ಪಟ್ಟಿಯಲ್ಲಿ 10ನೇ ಸ್ಥಾನ ಮತ್ತು ಐಪಿಎಲ್ 2025ರಲ್ಲಿ 4ನೇ ಸ್ಥಾನ ಪಡೆದಿತ್ತು.

ನಾನು ಭಾರತದ T20 ನಾಯಕನಾಗಲು ಗೌತಮ್ ಗಂಭೀರ್ ಕಾರಣವಲ್ಲ; ಸೀಕ್ರೇಟ್ ರಿವೀಲ್ ಮಾಡಿದ ಸೂರ್ಯಕುಮಾರ್ ಯಾದವ್
ಬಾರ್ಬಡೋಸ್‌ನಲ್ಲಿ ನಡೆದ ಟಿ20 ವಿಶ್ವಕಪ್ 2024ರ ಗೆಲುವಿನೊಂದಿಗೆ ಭಾರತ ತನ್ನ ಐಸಿಸಿ ಟ್ರೋಫಿ ಬರ ಕೊನೆಗೊಳಿಸಿದ ತಕ್ಷಣ, ರೋಹಿತ್ ಟಿ20ಐ ಸ್ವರೂಪದಿಂದ ನಿವೃತ್ತಿ ಘೋಷಿಸಿದರು. ಬಳಿಕ ಸೂರ್ಯಕುಮಾರ್ ಅವರನ್ನು ನಾಯಕನನ್ನಾಗಿ ಮಾಡಲಾಯಿತು.
'ಚಿಂತಿಸಬೇಡಿ, ನಿಮಗಾಗಿ ವಿಶ್ವಕಪ್ ಗೆಲ್ಲುತ್ತೇನೆ': ಫಾರ್ಮ್‌ನಲ್ಲಿಲ್ಲದ ಅಭಿಷೇಕ್ ಶರ್ಮಾ ಫೈನಲ್‌ಗೆ ಮೊದಲು ನಾಯಕನಿಗೆ ಹೇಳಿದ್ದೇಕೆ?
ಸತತ ಮೂರು ಬಾರಿ ಶೂನ್ಯಕ್ಕೆ ಔಟಾದ ನಂತರ, ಅಭಿಷೇಕ್ ಶರ್ಮಾ ಅವರು ಜಿಂಬಾಬ್ವೆ ವಿರುದ್ಧದ ಸೂಪರ್ 8ನಲ್ಲಿ 55 ರನ್ ಗಳಿಸಿದರು. ಬಳಿಕ ಮತ್ತೆ ವೈಫಲ್ಯ ಕಂಡಿದ್ದ ಅವರನ್ನು ತಂಡದಿಂದ ಕೈಬಿಡಬೇಕು ಎನ್ನುವ ಒತ್ತಡ ಎಲ್ಲೆಡೆಯಿಂದ ಕೇಳಿಬರುತ್ತಿತ್ತು.

