ಆಯುಧಪೂಜೆ ಹಬ್ಬದ ದಿನವೇ ಆಂಧ್ರ ಪ್ರದೇಶದಲ್ಲಿ ದುರಂತವೊಂದು ಸಂಭವಿಸಿದ್ದು, ಬೀಚ್ನಲ್ಲಿ ಈಜಲು ಹೋಗಿದ್ದ 6 ಮಂದಿ ಕಣ್ಮರೆಯಾಗಿದ್ದು, ಈ ಪೈಕಿ ಮೂರು ಮಕ್ಕಳು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.