ದೇಶIIT Bombay ವಿದ್ಯಾರ್ಥಿ ನಕಲು ಮಾಡಿದ್ದನ್ನು ತಡೆದಿದ್ದೇ ತಪ್ಪಾ? ಪ್ರೊಫೆಸರ್ ವಿರುದ್ಧ ಪ್ರತಿಭಟನೆ; ಯಾರು ಈ ಪ್ರೊ. Suryanarayana Doolla?
ಪ್ರೊಫೆಸರ್ ಸೂರ್ಯನಾರಾಯಣ ದೂಳ್ಲ ಅವರು ಐಐಟಿ ಬಾಂಬೆಯ 'ಇಂಧನ ವಿಜ್ಞಾನ ಮತ್ತು ಎಂಜಿನಿಯರಿಂಗ್ ವಿಭಾಗ'ದ (DESE) ಶಿಕ್ಷಕರಾಗಿದ್ದು, ಒಂದು ದಶಕಕ್ಕೂ ಹೆಚ್ಚು ಕಾಲದಿಂದ ಈ ಸಂಸ್ಥೆಯಲ್ಲಿ ಬೋಧಿಸುತ್ತಿದ್ದರು.