Sushant death case

ಸುಶಾಂತ್ ಸಾವಿನ ಕುರಿತು ಮಾಧ್ಯಮಗಳ ವರದಿ: ಕೇಂದ್ರಕ್ಕೆ ಬಾಂಬೆ ಹೈಕೋರ್ಟ್ ನೋಟಿಸ್
ದೇಶ

ಸುಶಾಂತ್ ಸಾವಿನ ಕುರಿತು ಮಾಧ್ಯಮಗಳ ವರದಿ: ಕೇಂದ್ರಕ್ಕೆ ಬಾಂಬೆ ಹೈಕೋರ್ಟ್ ನೋಟಿಸ್

ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಸಾವಿಗೆ ಸಂಬಂಧಿಸಿದ ವಿಷಯಗಳ ಕುರಿತು ಮಾಧ್ಯಮಗಳು ವರದಿ ಮಾಡುವುದನ್ನು ತಡೆಯಬೇಕು ಎಂದು ಕೋರಿ ಎನ್‌ಜಿಒ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಬಾಂಬೆ ಹೈಕೋರ್ಟ್, ಮಂಗಳವಾರ ಕೇಂದ್ರ ಸರ್ಕಾರಕ್ಕೆ ನೋಟಿಸ್ ನೀಡಿದೆ.

ಸುಶಾಂತ್ ಆತ್ಮಹತ್ಯೆ ಪ್ರಕರಣ: ನಟಿ ರಿಯಾ ಸಹೋದರ ಶೋವಿಕ್ ಚಕ್ರವರ್ತಿ ಮತ್ತು ಸ್ಯಾಮ್ಯುಯೆಲ್ ಬಂಧನ!
ದೇಶ

ಸುಶಾಂತ್ ಆತ್ಮಹತ್ಯೆ ಪ್ರಕರಣ: ನಟಿ ರಿಯಾ ಸಹೋದರ ಶೋವಿಕ್ ಚಕ್ರವರ್ತಿ ಮತ್ತು ಸ್ಯಾಮ್ಯುಯೆಲ್ ಬಂಧನ!

ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮಾದಕ ವಸ್ತು ನಿಯಂತ್ರಣ ಇಲಾಖೆ(ಎನ್ಸಿಬಿ) ನಟಿ ರಿಯಾ ಚಕ್ರವರ್ತಿ ಸಹೋದರ ಶೋವಿಕ್ ಚಕ್ರವರ್ತಿ ಮತ್ತು ಸ್ಯಾಮ್ಯುಯೆಲ್ ಮಿರಾಂಡಾ ಅವರನ್ನು ಬಂಧಿಸಿದೆ. 

ಸುಶಾಂತ್ ಪ್ರಕರಣ: ಐಪಿಎಸ್ ಅಧಿಕಾರಿಗೆ ಮುಂಬೈ ನಿಂದ ಹೊರಡಲು ಬಿಡದಿದ್ದರೆ ಕಾನೂನು ಕ್ರಮ- ಬಿಹಾರ ಡಿಜಿಪಿ 
ದೇಶ

ಸುಶಾಂತ್ ಪ್ರಕರಣ: ಐಪಿಎಸ್ ಅಧಿಕಾರಿಗೆ ಮುಂಬೈ ನಿಂದ ಹೊರಡಲು ಬಿಡದಿದ್ದರೆ ಕಾನೂನು ಕ್ರಮ- ಬಿಹಾರ ಡಿಜಿಪಿ 

ಬಾಲಿವುಡ್ ನಟ ಸುಶಾಂತ್ ಸಿಂಗ್ ರಜ್ಪೂತ್ ಸಾವಿನ ಕುರಿತ ತನಿಖೆ ನಡೆಸಲು ಮುಂಬೈ ಗೆ ತೆರಳಿರುವ ಬಿಹಾರದ ಅಧಿಕಾರಿಗೆ ವಾಪಸ್ಸಾಗಲು ಬಿಡದೇ ಇದ್ದಲ್ಲಿ ಕಾನೂನು ಕ್ರಮ ಕೈಗೊಳ್ಳುವುದಾಗಿ ಬಿಹಾರದ ಡಿಜಿಪಿ ಎಚ್ಚರಿಸಿದ್ದಾರೆ. 

ಸುಶಾಂತ್ ಸಾವಿನ ತನಿಖೆ: ಬಿಹಾರ ಪೊಲೀಸರ ಮಾಹಿತಿ ಕೇಳಿದ ಸಿಬಿಐ
ದೇಶ

ಸುಶಾಂತ್ ಸಾವಿನ ತನಿಖೆ: ಬಿಹಾರ ಪೊಲೀಸರ ಮಾಹಿತಿ ಕೇಳಿದ ಸಿಬಿಐ

ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ  ಪ್ರಕರಣದಲ್ಲಿ ಎಫ್‌ಐಆರ್ ಅಂತಿಮಗೊಂಡ ನಂತರ ಸಿಬಿಐ ಬಿಹಾರ ಪೊಲೀಸರೊಂದಿಗೆ ಸಂಪರ್ಕಮಾಡಿದೆ ಎಂದು  ಅಧಿಕಾರಿಗಳುಹೇಳಿದ್ದಾರೆ.

ಮುಂಬೈ ಪೊಲೀಸರು ಸಮರ್ಥರಿದ್ದಾರೆ, ಸುಶಾಂತ್ ಆತ್ಮಹತ್ಯೆ ಪ್ರಕರಣದಲ್ಲಿ ಸಿಬಿಐ ತನಿಖೆ ಅಗತ್ಯವಿಲ್ಲ: ಅನಿಲ್ ದೇಶಮುಖ್
ಬಾಲಿವುಡ್

ಮುಂಬೈ ಪೊಲೀಸರು ಸಮರ್ಥರಿದ್ದಾರೆ, ಸುಶಾಂತ್ ಆತ್ಮಹತ್ಯೆ ಪ್ರಕರಣದಲ್ಲಿ ಸಿಬಿಐ ತನಿಖೆ ಅಗತ್ಯವಿಲ್ಲ: ಅನಿಲ್ ದೇಶಮುಖ್

ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅವರದ್ದು ಆತ್ಮಹತ್ಯೆಯೋ? ಅಥವಾ ಕೊಲೆಯೋ? ಎಂಬ ತೀವ್ರ ಚರ್ಚೆಗಳು ನಡೆಯುತ್ತಿವೆ. ಆದರೂ ಪ್ರಕರಣದಲ್ಲಿ ಸಿಬಿಐ ತನಿಖೆ ಅಗತ್ಯವಿಲ್ಲ ಎಂದು ಮಹಾರಾಷ್ಟ್ರ ಗೃಹ ಸಚಿವ ಅನಿಲ್ ದೇಶಮುಖ್ ಹೇಳಿದ್ದಾರೆ.