ದೇಶಸುಶಾಂತ್ ಸಾವು ಪ್ರಕರಣ: ವಿಚಾರಣೆ ಮುಂದೂಡುವಂತೆ ಪ್ರೇಯಸಿ ರಿಯಾ ಮಾಡಿದ್ದ ಮನವಿ ತಿರಸ್ಕರಿಸಿದ ಇಡಿ
ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಮನಿಲಾಂಡರಿಂಗ್ ಪ್ರಕರಣ ದಾಖಲಿಸಿಕೊಂಡು ವಿಚಾರಣೆ ನಡೆಸುತ್ತಿರುವ ಜಾರಿ ನಿರ್ದೇಶನಾಲಯದ ಅಧಿಕಾರಿಗಳು, ಸುಶಾಂತ್ ಪ್ರೇಯಸಿ ರಿಯಾ ಚಕ್ರವರ್ತಿ ಸಲ್ಲಿಕೆ ಮಾಡಿದ್ದ ಅರ್ಜಿಯನ್ನು ತಿರಸ್ಕರಿಸಿದ್ದಾರೆ.