Sushant Singh case

ಸುಶಾಂತ್ ಸಿಂಗ್ ಸಾವು ಪ್ರಕರಣ: ನಟಿ ರಿಯಾ ಚಕ್ರವರ್ತಿ ಬಂಧನ
ಬಾಲಿವುಡ್ ನಟ ಸುಶಾಂತ್ ಸಿಂಗ್ ಆತ್ಮಹತ್ಯೆ ಪ್ರಕರಣ ಸಂಬಂಧ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯುರೋ(ಎನ್ಸಿಬಿ) ತನಿಖೆ ಕೈಗೊಂಡಿದ್ದು ಎರಡು ದಿನಗಳ ತೀವ್ರ ವಿಚಾರಣೆ ಬಳಿಕ ನಟಿ ರಿಯಾ ಚಕ್ರವರ್ತಿಯನ್ನು ಬಂಧಿಸಿದೆ.

ಸುಶಾಂತ್ ಆತ್ಮಹತ್ಯೆ ಪ್ರಕರಣ; ಹತ್ಯೆ ಪುರಾವೆ ದೊರೆತಿಲ್ಲ, ಆತ್ಮಹತ್ಯೆಯ ತನಿಖೆ ನಡೆಸಲಿರುವ ಸಿಬಿಐ!
ಬಾಲಿವುಡ್ ನಟ ಸುಶಾಂತ್ ಸಿಂಗ್ ರಾಜಪೂತ್ ಅವರ ಸಾವಿನ ಪ್ರಕರಣದಲ್ಲಿ ಯಾವುದೇ ಹತ್ಯೆಗೆ ಸಂಬಂಧಿಸಿದ ಯಾವುದೇ ಸಾಕ್ಷಿಗಳು ದೊರೆತಿಲ್ಲ. ಆದರೆ, ಅವರ ಆತ್ಮಹತ್ಯೆ ಕೂಡ ಸಹಜ ಕಾರಣಗಳಿಂದ ನಡೆದಿದೆ ಎಂಬುದರ ಕುರಿತು ಇನ್ನೂ ಸಾಬೀತಾಗಿಲ್ಲ.

