ದೇಶಸುಶಾಂತ್ ಸಿಂಗ್ ಸಾವು: ಸಿಎಂ ಉದ್ಧವ್ ಠಾಕ್ರೆ ಭೇಟಿ ಮಾಡಿ ತನಿಖೆ ಪ್ರಗತಿ ಬಗ್ಗೆ ವಿವರಿಸಿದ ಮುಂಬೈ ಪೊಲೀಸ್ ಆಯುಕ್ತ
ಬಾಲಿವುಡ್ ನಟ ಸುಶಾಂತ್ ಸಿಂಗ್ ಸಾವು ಪ್ರಕರಣದ ತನಿಖೆ ಯಾವ ರೀತಿ ಸಾಗುತ್ತಿದೆ ಎಂದು ವಿವರಿಸಲು ಮುಂಬೈ ಮಹಾ ನಗರ ಪೊಲೀಸ್ ಆಯುಕ್ತ ಪರಮ್ ಬಿರ್ ಸಿಂಗ್ ನಿನ್ನೆ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರನ್ನು ಭೇಟಿ ಮಾಡಿದ್ದರು.