Sushant Singh Rajput

ನನ್ನ ಕುಟುಂಬದ ವಿರುದ್ಧದ ದಾಳಿ ನಿಲ್ಲಿಸಿ, ಸುಶಾಂತ್ ರನ್ನು ಮಾದಕ ವಸ್ತು ಸೇವನೆಯಿಂದ ದೂರವಿಡಲು ಪ್ರಯತ್ನಿಸಿದ್ದೆ: ರಿಯಾ ಚಕ್ರವರ್ತಿ
ನನ್ನ ಕುಟುಂಬದ ವಿರುದ್ಧದ ವಾಗ್ದಾಳಿ ನಿಲ್ಲಿಸಿ.. ನಾನು ಸುಶಾಂತ್ ರನ್ನು ಮಾದಕ ವಸ್ತು ಸೇವನೆಯಿಂದ ದೂರವಿಡಲು ಪ್ರಯತ್ನಿಸಿದ್ದೆ ಎಂದು ರಿಯಾ ಚಕ್ರವರ್ತಿ ಹೇಳಿದ್ದಾರೆ.

ರಿಯಾ ಸುಶಾಂತ್ ಗೆ ಡ್ರಗ್ಸ್ ನೀಡುತ್ತಿದ್ದ ಬಗ್ಗೆ ಅನುಮಾನವಿದೆ: ವಕೀಲ ವಿಕಾಸ್ ಸಿಂಗ್
ಕೆಲ ಮಾದ್ಯಮಗಳಲ್ಲಿ ವರದಿಯಾದಂತೆ "ಡ್ರಗ್ಸ್ ಸಮಸ್ಯೆ" ನಿಜವಾಗಿದ್ದರೆ ಅದು ಗಂಭೀರ ವಿಷಯವಾಗಿದೆ ಎಂದು ಸುಶಾಂತ್ ಸಿಂಗ್ ರಜಪೂತ್ ಅವರ ತಂದೆ ಕೆ.ಕೆ.ಸಿಂಗ್ ಪರ ವಕೀಲ ವಿಕಾಸ್ ಸಿಂಗ್ ಬುಧವಾರ ಹೇಳಿದ್ದಾರೆ

ಸುಶಾಂತ್ ಸಿಂಗ್ ರಜ್ಪೂತ್ ಸಾವು ಪ್ರಕರಣ: ರೆಹಾ ಚಕ್ರವರ್ತಿ ವಾಟ್ಸ್ ಆಪ್ ಚಾಟ್ ನಲ್ಲಿ ಡ್ರಗ್ಸ್ ಸಂಪರ್ಕ ಬಯಲು!
ಬಾಲಿವುಡ್ ನಟ ಸುಶಾಂತ್ ಸಿಂಗ್ ರಜ್ಪೂತ್ ಸಾವಿನ ಪ್ರಕರಣದಲ್ಲಿ ಮಹತ್ವದ ಸುಳಿವು ದೊರೆತಿದೆ.

ಸುಶಾಂತ್ ಸಿಂಗ್ ಸಾವಿನ ತನಿಖೆ: "ಆಸ್ಪತ್ರೆಯಲ್ಲಿ ರಿಯಾ ಚಕ್ರವರ್ತಿ ತಪ್ಪಿತಸ್ಥರಂತೆ ವರ್ತಿಸುತ್ತಿದ್ದರು"
ಬಾಲಿವುಡ್ ನಟ ಸುಶಾಂತ್ ಸಿಂಗ್ ರಜ್ಪೂತ್ ಸಾವಿನ ಪ್ರಕರಣದ ತನಿಖೆಯನ್ನು ಸಿಬಿಐ ವಹಿಸಿಕೊಂಡ ಬೆನ್ನಲ್ಲೆ ಪ್ರಮುಖ ವ್ಯಕ್ತಿಯೊಬ್ಬರು ಮಹತ್ವದ ಹೇಳಿಕೆಯನ್ನು ನೀಡಿದ್ದಾರೆ.

ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣ: ಸಿಬಿಐ ಅಧಿಕಾರಿಗಳಿಂದ ಅಡುಗೆ ಭಟ್ಟನ ವಿಚಾರಣೆ
ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆ ಮುಂದುವರಿಸಿದ್ದು, ನಟನ ಮನೆಯ ಅಡುಗೆ ಕೆಲಸದವನನ್ನು ವಿಚಾರಣೆಗೊಳಪಡಿಸಲಾಗಿದೆ.

ಸುಶಾಂತ್ ಸಿಂಗ್ ಸಾವಿನ ಪ್ರಕರಣ: ಬಾಂದ್ರಾ ನಿವಾಸದಿಂದ ತನಿಖೆ ಪ್ರಾರಂಭಿಸಿದ ಸಿಬಿಐ, ಓರ್ವ ವ್ಯಕ್ತಿಯ ವಿಚಾರಣೆ
ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ವಿಚಾರಣೆ ಪ್ರಾರಂಭಿಸಿರುವ ಸಿಬಿಐ ಹೆಸರು ಬಹಿರಂಗಪಡಿಸದ ವ್ಯಕ್ತಿಯನ್ನು ಆತ ತಂಗಿದ್ದ ಅತಿಥಿಗೃಹಕ್ಕೆ ಶುಕ್ರವಾರ ವಿಚಾರಣೆಗಾಗಿ ಕರೆತಂದಿದೆ. ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣದ ತನಿಖೆಗಾಗಿ ಗುರುವಾರ ದೆಹಲಿಯಿಂದ ಆಗಮಿಸಿದ ಸಿಬಿಐ ಅಧಿಕಾರಿಗಳ ಸಭೆ ಮುಂಬೈನ ಸಾಂತಕ್ರೂಜ್‌ನಲ್ಲಿರುವ ವಾಯ

ನರೇಂದ್ರ ದಾಬೋಲ್ಕರ್ ಪ್ರಕರಣದಂತೆ ಸುಶಾಂತ್ ತನಿಖೆ ಕೂಡ ಹಳ್ಳಿ ಹಿಡಿಲಿದೆ: ಶರದ್ ಪವಾರ್
ಸಾಮಾಜಿಕ ಚಿಂತಕ ನರೇಂದ್ರ ದಾಭೋಲ್ಕರ್ ಹತ್ಯೆಯ ತನಿಖೆಯಂತೆ ನಟ ಸುಶಾಂತ್ ಸಿಂಗ್ ಆತ್ಮಹತ್ಯೆ ಪ್ರಕರಣ ಕೂಡ ಸಿಬಿಐ ತನಿಖೆಯಾಗದೇ ಹಳ್ಳ ಹಿಡಿಯಲಿದೆ ಎಂದು ಎನ್‌ಸಿಪಿ ನಾಯಕ ಶರದ್ ಪವಾರ್ ಹೇಳಿದ್ದಾರೆ.

ಸುಶಾಂತ್ ಸಾವಿನ ತನಿಖೆ: ಬಿಹಾರ ಪೊಲೀಸರ ಮಾಹಿತಿ ಕೇಳಿದ ಸಿಬಿಐ
ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣದಲ್ಲಿ ಎಫ್‌ಐಆರ್ ಅಂತಿಮಗೊಂಡ ನಂತರ ಸಿಬಿಐ ಬಿಹಾರ ಪೊಲೀಸರೊಂದಿಗೆ ಸಂಪರ್ಕಮಾಡಿದೆ ಎಂದು ಅಧಿಕಾರಿಗಳುಹೇಳಿದ್ದಾರೆ.

ನಟ ಸುಶಾಂತ್ ಸಿಂಗ್ ಸಾವು ಪ್ರಕರಣ ಸಿಬಿಐಗೆ ಶಿಫಾರಸು; ಬಿಹಾರ ಸರ್ಕಾರದ ನಿರ್ಧಾರವನ್ನು ಒಪ್ಪಿದ್ದೇವೆ: ಸುಪ್ರೀಂಗೆ ಕೇಂದ್ರ
ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅವರು ಸಾವು ಪ್ರಕರಣವನ್ನು ಕೇಂದ್ರೀಯ ತನಿಖಾ ದಳ (ಸಿಬಿಐ)ಕ್ಕೆ ಒಪ್ಪಿಸಿರುವ ಬಿಹಾರ ಸರ್ಕಾರದ ಶಿಫಾರಸನ್ನು ಒಪ್ಪಿದ್ದೇವೆಂದು ಕೇಂದ್ರ ಸರ್ಕಾರ ಸುಪ್ರೀಂಕೋರ್ಟ್'ಗೆ ಬುಧವಾರ ತಿಳಿಸಿದೆ.

