ದೇಶಸುಶಾಂತ್ ಸಿಂಗ್ ಪ್ರಕರಣ: ರಿಯಾ ಚಕ್ರವರ್ತಿ, ಸೋದರನಿಗೆ ಅಕ್ಟೋಬರ್ 20 ರವರೆಗೆ ಜೈಲು ಖಾಯಂ
ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ಹಿನ್ನೆಲೆ ಡ್ರಗ್ಸ್ ಸಂಬಂಧ ಪ್ರಕರಣದಲ್ಲಿ ಬಂಧಿತರಾಗಿರುವ ಬಾಲಿವುಡ್ ನಟಿ ರಿಯಾ ಚಕ್ರವರ್ತಿ ಮತ್ತು ಅವರ ಸಹೋದರ ಶೋಯಿಕ್ ಅವರ ನ್ಯಾಯಾಂಗ ಬಂಧನ ಅವಧಿಯನ್ನು ಅಕ್ಟೋಬರ್ 20 ರವರೆಗೆ ವಿಸ್ತರಿಸಿ ಎನ್ಡಿಪಿಎಸ್ ಕೋರ್ಟ್ ಮಂಗಳವಾರ ಆದೇಶಿಸಿದೆ.