Sushanth Singh

ಸುಶಾಂತ್ ಸಿಂಗ್ ಪ್ರಕರಣದ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ಸೋರಿಕೆ ಮಾಡಿಲ್ಲ: ಹೈಕೋರ್ಟ್ ಗೆ ಸಿಬಿಐ
ಬಾಲಿವುಡ್ ದಿವಂಗತ ನಟ ಸುಶಾಂತ್ ಸಿಂಗ್ ಸಾವಿನ ಪ್ರಕರಣದ ತನಿಖೆಗೆ ಸಂಬಂಧಿಸಿದ ಯಾವುದೇ ಮಾಹಿತಿಯನ್ನು ಮಾಧ್ಯಮಗಳಿಗೆ ಸೋರಿಕೆ ಮಾಡಿಲ್ಲ ಎಂದು ಕೇಂದ್ರಿಯ ತನಿಖಾ ತಂಡ ಸಿಬಿಐ, ಬಾಂಬೆ ಹೈಕೋರ್ಟ್ ಗೆ ತಿಳಿಸಿದೆ.

ಡ್ರಗ್ಸ್ ಜಾಲದ ನಂಟು ಪ್ರಕರಣ: ರಿಯಾಗೆ ಚಕ್ರವರ್ತಿಗೆ ಬಾಂಬೆ ಹೈಕೋರ್ಟ್ ಜಾಮೀನು, ಶೋವಿಕ್ ಗೆ ಜೈಲೇ ಗತಿ
ಡ್ರಗ್ಸ್ ಜಾಲದ ನಂಟು ಪ್ರಕರಣಕ್ಕೆ ಸಂಬಂಧಿಸಿ ಬಾಲಿವುಡ್ ನಟಿ ರಿಯಾ ಚಕ್ರವರ್ತಿಗೆ ಬಾಂಬೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ.

ಸುಶಾಂತ್ ಸಾವು ಪ್ರಕರಣ: ಸುಪ್ರೀಂ ಆದೇಶ ಕುರಿತು ಪ್ರತಿಕ್ರಿಯಿಸುವುದು ಸೂಕ್ತವಲ್ಲ: ರಾವತ್
ಸುಶಾಂತ್ ಸಿಂಗ್ ರಜಪೂತ್ ಸಾವು ಪ್ರಕರಣ ಕುರಿತು ಸುಪ್ರೀಂಕೋರ್ಟ್ ನೀಡಿರುವ ಆದೇಶದ ಬಗ್ಗೆ ರಾಜಕೀಯ ಹೇಳಿಕೆ ನೀಡುವುದು ಸೂಕ್ತವಲ್ಲ ಎಂದು ಶಿವಸೇನೆ ನಾಯಕ ಸಂಜಯ್ ರಾವತ್ ಅವರು ಬುಧವಾರ ಹೇಳಿದ್ದಾರೆ.

ನಟ ಸುಶಾಂತ್ ಆತ್ಮಹತ್ಯೆ ಪ್ರಕರಣ: ಕರಣ್ ಜೋಹರ್, ಸಲ್ಮಾನ್ ವಿರುದ್ಧ ಪ್ರಕರಣ ದಾಖಲು
ನಟ ಸುಶಾಂತ್ ಸಿಂಗ್ ರಜಪೂತ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಹಾರ ಮೂಲದ ವಕೀಲರೊಬ್ಬರು ಕರಣ್ ಜೋಹರ್, ಸಂಜಯ್ ಲೀಲಾ ಬನ್ಸಾಲಿ, ಸಲ್ಮಾನ್ ಖಾನ್, ಎಕ್ತಾ ಕಪೂರ್ ಸೇರಿದಂತೆ 8 ಮಂದಿ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ನಟ ಸುಶಾಂತ್ ಸಿಂಗ್ ಆತ್ಮಹತ್ಯೆ ಪ್ರಕರಣ: ಸಿಬಿಐ ತನಿಖೆಗೆ ಪಪ್ಪು ಯಾದವ್ ಒತ್ತಾಯ
ಸುಶಾಂತ್ ಸಿಂಗ್ ಸಾವಿನ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕೆಂದು ಜನ್ ಅಧಿಕಾರ್ ಪಕ್ಷದ ಮುಖ್ಯಸ್ಥ ಪಪ್ಪು ಯಾದವ್ ಒತ್ತಾಯಿಸಿದ್ದಾರೆ

ರಿಯಾ ಚಕ್ರವರ್ತಿ ಜೊತೆಗಿನ ಸುಶಾಂತ್ ಸಿಂಗ್ ಕೊನೆಯ ಫೋಟೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್!
ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಹಠಾತ್ ಸಾವಿನ ಸುದ್ದಿ ಬಾಲಿವುಡ್ ಚಿತ್ರರಂಗ ಹಾಗೂ ಅಭಿಮಾನಿಗಳನ್ನು ಆತಂಕಕ್ಕೊಳಪಡಿಸಿರುವಂತೆಯೇ, ಅವರ ಗರ್ಲ್ ಫ್ರೆಂಡ್ ಎಂದು ಹೇಳಲಾಗುತ್ತಿದ್ದ ನಟಿ ರಿಯಾ ಚಕ್ರವರ್ತಿ ಜೊತೆಗಿನ ಸುಶಾಂತ್ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗುತ್ತಿದೆ.

ಪೈಲ್ವಾನ್ ಗೆ ಸುನಿಲ್ ಶೆಟ್ಟಿ ಮತ್ತು ಸುಶಾಂತ್ ಸಿಂಗ್ ಆಗಮನ
ಸುದೀಪ್ ಅವರ ಮುಂದಿನ ಎಸ್.ಕೃಷ್ಣ ನಿರ್ದೇಶನದ ಪೈಲ್ವಾನ್ ಚಿತ್ರ ಸುದ್ದಿ ಮಾಡುತ್ತಲೇ ಇದೆ. ಚೆನ್ನೈಯಲ್ಲಿ...

