Sushanth Singh Rajaputh

ಡ್ರಗ್ ಕೇಸು: ಸುಶಾಂತ್ ಸಿಂಗ್ ರಜಪೂತ್ ಬಾಡಿಗಾರ್ಡ್ ಗೆ ಮತ್ತೊಮ್ಮೆ ಎನ್ ಸಿಬಿ ಸಮನ್ಸ್
ಬಾಲಿವುಡ್ ನಟ ದಿವಂಗತ ಸುಶಾಂತ್ ಸಿಂಗ್ ರಜಪೂತ್ ಅವರ ಬಾಡಿಗಾರ್ಡ್ ಗೆ ಸತತ ಎರಡನೇ ದಿನ ನಾರ್ಕೊಟಿಕ್ಸ್ ಕಂಟ್ರೋಲ್ ಬ್ಯೂರೋ(ಎನ್ ಸಿಬಿ)ಗುರುವಾರ ಸಮನ್ಸ್ ಜಾರಿ ಮಾಡಿದೆ.

ಸುಶಾಂತ್ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಸಾವಿಗೆ ಮುಂಚೆ 100 ಸಂಖ್ಯೆಗೆ ಕರೆ ಮಾಡಿರಲಿಲ್ಲ: ಮುಂಬೈ ಪೊಲೀಸ್
ಬಾಲಿವುಡ್ ನ ದಿವಂಗತ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರು ತಾವು ಆತ್ಮಹತ್ಯೆ ಮಾಡಿಕೊಳ್ಳುವುದಕ್ಕೆ ಮೊದಲು ಪೊಲೀಸ್ ತುರ್ತು ಸೇವೆ ಸಂಖ್ಯೆಗೆ ಕರೆ ಮಾಡಿದ್ದರು ಎಂಬ ವದಂತಿ ಬಗ್ಗೆ ಮುಂಬೈ ಪೊಲೀಸರೇ ಸ್ಪಷ್ಟನೆ ನೀಡಿದ್ದಾರೆ.

ಸುಶಾಂತ್ ಸಿಂಗ್ ರಜಪೂತ್ ಸ್ನೇಹಿತ ಸಂದೀಪ್ ಸಿಂಗ್ ಬಿಜೆಪಿ ಕಚೇರಿಗೆ 53 ಸಲ ಕರೆ ಮಾಡಿದ್ದಾರೆ:ಕಾಂಗ್ರೆಸ್
ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣವನ್ನು ಸಿಬಿಐಗೆ ವಹಿಸಿರುವ ಕೇಂದ್ರ ಸರ್ಕಾರದ ನಿರ್ಧಾರವನ್ನು ಕಾಂಗ್ರೆಸ್ ಪ್ರಶ್ನೆ ಮಾಡಿದೆ.

ರಿಯಾ ಚಕ್ರವರ್ತಿ ಕೊಲೆಗಾರ್ತಿ, ನನ್ನ ಮಗನನ್ನು ಕೊಂದಿದ್ದು ಆಕೆಯೇ: ಸುಶಾಂತ್ ಸಿಂಗ್ ರಜಪೂತ್ ತಂದೆ ಕೆ ಕೆ ಸಿಂಗ್
ನನ್ನ ಮಗನನ್ನು ಕೊಲೆ ಮಾಡಿದ್ದು ರಿಯಾ ಚಕ್ರವರ್ತಿ, ಆಕೆಯನ್ನು ಬಂಧಿಸಿ ಎಂದು ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ತಂದೆ ಕೆ ಕೆ ಸಿಂಗ್ ಒತ್ತಾಯಿಸಿದ್ದಾರೆ.

