Sushanth Singh Rajput

ಸುಶಾಂತ್ ಸಾವು ಕೊಲೆ ಎಂದು ಹೇಳಿಲ್ಲ, ಇದಕ್ಕೆ ಯಾರು ಹೊಣೆ ಎಂದೂ ಹೇಳಿಲ್ಲ: ನಿಲುವು ಸ್ಪಷ್ಟಪಡಿಸಿದ ಅಂಕಿತಾ
ನಾನು ನ್ಯಾಯ ಕೇಳಿದ್ದೇನೆ ಹೊರತು ಸುಶಾಂತ್ ಸಾವು ಕೊಲೆ ಎಂದು ಯಾವತ್ತೂ ಹೇಳಿಲ್ಲ, ಹಾಗೂ ಇದಕ್ಕೆ ಯಾರೂ ಜವಾಬ್ದಾರಿಯೂ ಎಂದೂ ನಾನು ಹೇಳಿಲ್ಲ ಎಂದು ನಟಿ ಅಂಕಿತಾ ಲೋಖಂಡೆ ತಮ್ಮ ನಿಲುವನ್ನು ಸ್ಪಷ್ಟ ಪಡಿಸಿದ್ದಾರೆ.

ಸುಶಾಂತ್ ಸಿಂಗ್ ರಜಪೂತ್ ಸಾವು: ಸಿಬಿಐನಿಂದ ಮೂರನೇ ದಿನವೂ ರಿಯಾ ಚಕ್ರವರ್ತಿ ವಿಚಾರಣೆ
ನಟ ಸುಶಾಂತ್ ಸಿಂಗ್ ರಜಪುತ್ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಅಧಿಕಾರಿಗಳು ಸತತ ಮೂರನೇ ದಿನವೂ ರಿಯಾ ಚಕ್ರವರ್ತಿ ವಿಚಾರಣೆ ಮುಂದವರಿಸಿದ್ದಾರೆ.

ಸುಶಾಂತ್ ಸಿಂಗ್ ಸಾವು ಪ್ರಕರಣ: ರಿಯಾ ಚಕ್ರವರ್ತಿ ಸಹೋದರನ ವಿಚಾರಣೆ
ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ಕೇಸ್ ಗೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ಸಿಬಿಐ ಅಧಿಕಾರಿಗಳು ರಿಯಾ ಚಕ್ರವರ್ತಿ ಮತ್ತು ಆಕೆ ಸಹೋದರ ಶೋವಿಕ್ ಚಕ್ರವರ್ತಿಯನ್ನು ವಿಚಾರಣೆಗೊಳಪಡಿಸಿದ್ದಾರೆ.

ಸುಶಾಂತ್ ಸಿಂಗ್-ಅಂಕಿತಾ ಲೋಖಂಡೆ ಸಂಬಂಧದಲ್ಲಿ ಬಿರುಕು?
ಈ ವರ್ಷ ಸೆಲೆಬ್ರಿಟಿಗಳ ಬ್ರೇಕಪ್ ಸುದ್ದಿ ಸದ್ಯಕ್ಕೆ ನಿಲ್ಲುವ ಹಾಗೆ ಕಾಣುತ್ತಿಲ್ಲ. ಇದಕ್ಕೆ ಲೇಟೆಸ್ಟ್ ಸೇರ್ಪಡೆ...

