Sushanth Singh Rajput death

ದಿಶಾ ಸಾಲಿಯನ್ ಸಾವು ಪ್ರಕರಣದಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಹೆಸರು; ಎಫ್‌ಐಆರ್ ದಾಖಲಿಸಿದ CBI
ದೇಶ

ದಿಶಾ ಸಾಲಿಯನ್ ಸಾವು ಪ್ರಕರಣದಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಹೆಸರು; ಎಫ್‌ಐಆರ್ ದಾಖಲಿಸಿದ CBI

ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಮೃತಪಟ್ಟು ಸುಮಾರು ಆರು ವರ್ಷಗಳ ನಂತರ, ಬಾಂಬೆ ಹೈಕೋರ್ಟ್‌ನ ನಿರ್ದೇಶನದ ಬೆನ್ನಲ್ಲೇ ಕೇಂದ್ರೀಯ ತನಿಖಾ ದಳವು (CBI) ಸಾವಿನ ಕುರಿತು ಎಫ್‌ಐಆರ್ (FIR) ದಾಖಲಿಸಿದೆ.

ಸುಶಾಂತ್ ಸಿಂಗ್ ಪ್ರಕರಣ: ರಿಯಾ ಚಕ್ರವರ್ತಿ ವಿರುದ್ಧ ಎಫ್ಐಆರ್ ಪ್ರತಿ ಕೋರಿ ಇಡಿ ಇಂದ ಬಿಹಾರ ಪೋಲೀಸರಿಗೆ ಪತ್ರ
ದೇಶ

ಸುಶಾಂತ್ ಸಿಂಗ್ ಪ್ರಕರಣ: ರಿಯಾ ಚಕ್ರವರ್ತಿ ವಿರುದ್ಧ ಎಫ್ಐಆರ್ ಪ್ರತಿ ಕೋರಿ ಇಡಿ ಇಂದ ಬಿಹಾರ ಪೋಲೀಸರಿಗೆ ಪತ್ರ

ಬಾಲಿವಿಡ್ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಸಾವಿಗೆ ಸಂಬಂಧಿಸಿದಂತೆ ಹಣ ವರ್ಗಾವಣೆ  ದೃಷ್ಟಿಕೋನದಿಂದ ತನಿಖೆ ಮಾಡಲು  ರಿಯಾ ಚಕ್ರವರ್ತಿ ಮತ್ತು ಇತರರ ವಿರುದ್ಧ ದಾಖಲಾಗಿರುವ ಎಫ್‌ಐಆರ್ ಪ್ರತಿಯನ್ನು ತಮಗೆ ನೀಡಲು ಜಾರಿ ನಿರ್ದೇಶನಾಲಯ (ಇಡಿ) ಬಿಹಾರ ಪೋಲೀಸರಲ್ಲಿ ಕೋರಿದೆ.