Susheelamma

ಶತಾವಧಾನಿ ಆರ್. ಗಣೇಶ್, ಅಂಕೇ ಗೌಡ, ಸುಶೀಲಮ್ಮಗೆ ಪದ್ಮ ಪ್ರಶಸ್ತಿ ಪ್ರದಾನ
ಕರ್ನಾಟಕದ ಶತಾವಧಾನಿ ಆರ್. ಗಣೇಶ್ ಅವರಿಗೆ ಕಲಾ ಕ್ಷೇತ್ರಕ್ಕೆ ಸಲ್ಲಿಸಿದ ಶ್ರೇಷ್ಠ ಕೊಡುಗೆಗಳಿಗಾಗಿ ಪದ್ಮಭೂಷಣ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಸುಶೀಲಮ್ಮ: ತರಗತಿಯಲ್ಲಿ ಪಡೆದ ಅನುಭವದಿಂದ ಪದ್ಮಶ್ರೀ ಪ್ರಶಸ್ತಿಯವರೆಗೆ...
ಬೆಂಗಳೂರಿನ ಚಾಮರಾಜಪೇಟೆಯ ಶ್ರೀಮಂತ ಕುಟುಂಬದಲ್ಲಿ ಜನಿಸಿದ ಸುಶೀಲಮ್ಮ, ಹಳೆಯ ವಿದ್ಯಾರ್ಥಿಗಳು ದಾನ ಮಾಡಿದ ಪಠ್ಯಪುಸ್ತಕವನ್ನು ಪಡೆದು ವಾಣಿ ವಿಲಾಸ ಸರ್ಕಾರಿ ಶಾಲೆಯಲ್ಲಿ ಶಾಲಾ ಶಿಕ್ಷಣ ಪಡೆಯುತ್ತಿದ್ದರು.

