Sushil Kumar Modi

ಬಿಹಾರ ಮಾಜಿ ಡಿಸಿಎಂ ಸುಶೀಲ್ ಕುಮಾರ್ ಮೋದಿ ನಿಧನ: ಪ್ರಧಾನಿ ಮೋದಿ ಸೇರಿದಂತೆ ಗಣ್ಯರ ಸಂತಾಪ
ಬಿಹಾರದ ಮಾಜಿ ಡಿಸಿಎಂ ಹಾಗೂ ಬಿಜೆಪಿ ಹಿರಿಯ ನಾಯಕ ಸುಶೀಲ್ ಮೋದಿ ನಿಧನರಾಗಿದ್ದಾರೆ. ಅವರಿಗೆ 72 ವರ್ಷ ವಯಸ್ಸಾಗಿತ್ತು.

ಚಹಾ ಕುಡಿಯಲು ಒಟ್ಟಿಗೆ ಕುಳಿತರೆ.... ಅರ್ಥವಲ್ಲ: ಪಾಟ್ನಾದಲ್ಲಿ ನಡೆಯಲಿರುವ ವಿಪಕ್ಷಗಳ ಸಭೆಗೆ ಸುಶೀಲ್ ಕುಮಾರ್ ಮೋದಿ
2024ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಎದುರಿಸಲು ಒಗ್ಗಟ್ಟಿನ ವಿರೋಧ ಪಕ್ಷವನ್ನು ರೂಪಿಸಲು ಇಂದು ಪಾಟ್ನಾದಲ್ಲಿ ನಡೆಯಲಿರುವ ವಿರೋಧ ಪಕ್ಷಗಳ ಸಭೆಯನ್ನು ವ್ಯಂಗ್ಯವಾಡಿದ ಬಿಹಾರದ ಮಾಜಿ ಉಪಮುಖ್ಯಮಂತ್ರಿ ಸುಶೀಲ್ ಮೋದಿ ಅವರು ವಿರೋಧ ಪಕ್ಷಗಳು ಒಗ್ಗಟ್ಟಾಗಿಲ್ಲ ಎಂದು ಹೇಳಿದ್ದಾರೆ.

'ಕಾಂಗ್ರೆಸ್ ಮುಕ್ತ ಭಾರತ'ಕ್ಕಾಗಿ ಪಾಟ್ನಾದಲ್ಲಿ ವಿರೋಧ ಪಕ್ಷಗಳ ಸಭೆ ನಡೆಯುತ್ತಿದೆ: ಸುಶೀಲ್ ಕುಮಾರ್ ಮೋದಿ
ಬಿಜೆಪಿ ಹಿರಿಯ ನಾಯಕ ಮತ್ತು ರಾಜ್ಯಸಭಾ ಸಂಸದ ಸುಶೀಲ್ ಕುಮಾರ್ ಮೋದಿ ಅವರು ಬುಧವಾರ ಪಾಟ್ನಾದಲ್ಲಿ ನಡೆಯಲಿರುವ ಪ್ರತಿಪಕ್ಷಗಳ ಸಭೆಯು 'ಕಾಂಗ್ರೆಸ್ ಮುಕ್ತ ಭಾರತ'ಕ್ಕಾಗಿ ನಡೆಯುತ್ತಿದೆ ಎಂದು ಹೇಳಿದ್ದಾರೆ.

ಸಲಿಂಗ ವಿವಾಹ ಕುರಿತು ಹೇಳಿಕೆ: ಕ್ಷಮೆಯಾಚಿಸುವಂತೆ ಸುಶೀಲ್ ಕುಮಾರ್ ಮೋದಿಗೆ ಅಕೈ ಪದ್ಮಶಾಲಿ ಆಗ್ರಹ
ಸಲಿಂಗ ವಿವಾಹ ಕುರಿತು ಇತ್ತೀಚೆಗೆ ಹೇಳಿಕೆ ನೀಡಿದ್ದ ಬಿಜೆಪಿ ರಾಜ್ಯಸಭಾ ಸದಸ್ಯ ಸುಶೀಲ್ ಕುಮಾರ್ ಮೋದಿ ಅವರು ಕ್ಷಮೆಯಾಚಿಸಬೇಕೆಂದು ಲೈಂಗಿಕ ಅಲ್ಪಸಂಖ್ಯಾತರ ಪರ ಹೋರಾಟಗಾರ್ತಿ ಅಕೈ ಪದ್ಮಶಾಲಿ ಅವರು ಶನಿವಾರ ಆಗ್ರಹಿಸಿದ್ದಾರೆ.

ಕಾಂಗ್ರೆಸ್ ನೂತನ ಅಧ್ಯಕ್ಷರು ಗಾಂಧಿ ಕುಟುಂಬದ ಕೈಗೊಂಬೆಯಾಗ್ತಾರೆ: ಬಿಜೆಪಿ
ಎಐಸಿಸಿ ಅಧ್ಯಕ್ಷ ಸ್ಥಾನದ ಚುನಾವಣೆ ಕುರಿತು ಶನಿವಾರ ವಾಗ್ದಾಳಿ ನಡೆಸಿರುವ ಹಿರಿಯ ಬಿಜೆಪಿ ಮುಖಂಡ ಸುಶೀಲ್ ಕುಮಾರ್ ಮೋದಿ, ಯಾರೇ ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾದರೂ ಗಾಂಧಿ ಕುಟುಂಬದ ಕೈಗೊಂಬೆಯಾಗಲಿದ್ದಾರೆ ಎಂದು ಹೇಳಿದ್ದಾರೆ.

ನಾನು ಉಪರಾಷ್ಟ್ರಪತಿ ಅಭ್ಯರ್ಥಿಯಾಗಲು ಬಯಸಿದ್ದೆನೇ? ಏನ್ ತಮಾಷೆ ಮಾಡ್ತಿದ್ದೀರಾ?: ನಿತೀಶ್ ಕುಮಾರ್
ಉಪ ರಾಷ್ಟ್ರಪತಿ ಸ್ಥಾನಕ್ಕೆ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರನ್ನು ನಾಮನಿರ್ದೇಶನ ಮಾಡಲು ಜೆಡಿಯು ಪಕ್ಷದ ಕೆಲವರು ಬಯಸಿದ್ದರು ಎನ್ನುವ ಬಿಜೆಪಿ ಸಂಸದ ಸುಶೀಲ್ ಕುಮಾರ್ ಮೋದಿ ಅವರ ಹೇಳಿಕೆಯನ್ನು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ತಳ್ಳಿಹಾಕಿದ್ದಾರೆ.

ಬಿಹಾರ ಸಿಎಂ ನಿತೀಶ್ ಕುಮಾರ್ 2025ರಲ್ಲಿ ರಾಜಕೀಯದಿಂದ ಗೌರವಯುತವಾಗಿ ನಿರ್ಗಮಿಸುತ್ತಾರೆ ಎಂದು ಭಾವಿಸಿದ್ದೆವು: ಸುಶಿಲ್ ಮೋದಿ
ಬಿಹಾರದಲ್ಲಿ ನಿತೀಶ್ ಕುಮಾರ್ ಅವರ ರಾಜಕೀಯ ಲೆಕ್ಕಾಚಾರ, ಯೋಜನೆಗಳನ್ನು ಗ್ರಹಿಸುವಲ್ಲಿ ಬಿಜೆಪಿ ಸೋತಿದೆ ಎಂದು ಒಪ್ಪಿಕೊಂಡಿರುವ ಬಿಜೆಪಿ, ಜೆಡಿಯು ನಾಯಕ 2025ರ ಹೊತ್ತಿಗೆ ಚುನಾವಣಾ ರಾಜಕೀಯದಿಂದ ಗೌರವಯುತವಾಗಿ ನಿರ್ಗಮಿಸುತ್ತಾರೆ ಎಂಬ ಲೆಕ್ಕಾಚಾರದಲ್ಲಿತ್ತು.

ರಾಜ್ಯಸಭೆ ಉಪ ಚುನಾವಣೆ: ಬಿಹಾರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸುಶಿಲ್ ಕುಮಾರ್ ಮೋದಿ ಕಣಕ್ಕೆ
ಕೇಂದ್ರ ಸಚಿವ ರಾಮ್ ವಿಲಾಸ್ ಪಾಸ್ವಾನ್ ಅವರ ನಿಧನದಿಂದ ತೆರವಾಗಿರುವ ರಾಜ್ಯಸಭೆಯ ಒಂದು ಸ್ಥಾನಕ್ಕೆ ನಡೆಯಲಿರುವ ಉಪಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ಬಿಹಾರದ ಮಾಜಿ ಉಪಮುಖ್ಯಮಂತ್ರಿ ಸುಶೀಲ್ ಕುಮಾರ್ ಮೋದಿ ಅವರನ್ನು ಆಯ್ಕೆ ಮಾಡಲಾಗಿದೆ.

ಜೈಲಿನಿಂದಲೇ ಬಿಹಾರ ಸರ್ಕಾರ ಕೆಡವಲು ಲಾಲೂ ಪ್ರಸಾದ್ ಸಂಚು: ಸುಶೀಲ್ ಮೋದಿ ಆರೋಪ
ಬಿಜೆಪಿ ಹಿರಿಯ ನಾಯಕ ಹಾಗೂ ಬಿಹಾರದ ಮಾಜಿ ಉಪ ಮುಖ್ಯಮಂತ್ರಿ ಸುಶೀಲ್ ಮೋದಿ ಟ್ವಿಟ್ಟರ್ ನಲ್ಲಿ ಸಂಚಲನ ಹೇಳಿಕೆ ನೀಡಿದ್ದಾರೆ. ಆರ್ ಜೆಡಿ ಪರಮೋಚ್ಛ ನಾಯಕ ಲಾಲೂ ಪ್ರಸಾದ್ ಯಾದವ್ ಜೈಲಿನಿಂದಲೇ ತಮ್ಮ ಸರ್ಕಾರವನ್ನು ಉರುಳಿಸಲು ನೋಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

