Sushil Modi

46 ಎಸಿಗಳ 7 ಸ್ಟಾರ್ ಬಂಗ್ಲೆಯಲ್ಲಿ ತೇಜಸ್ವಿಯದ್ದು ರಾಜವೈಭವ: ಸುಶೀಲ್ ಮೋದಿ
ಆರ್‌ಜೆಡಿ ನಾಯಕ ತೇಜಸ್ವಿ ಯಾದವ್ ತಾವು ವಾಸಿಸುತ್ತಿದ್ದ ಐಷಾರಾಮಿ ಬಂಗಲೆಯನ್ನು ಸುಪ್ರೀಂ ಕೋರ್ಟ್ ಆದೇಶದನ್ವಯ ತೆರವುಗೊಳಿಸಿದ್ದಾರೆ....

ಪಿತೃಪಕ್ಷದ ವೇಳೆ ಅಪರಾಧಗಳಿಂದ ದೂರವಿರಿ: ಕ್ರಿಮಿನಲ್ ಗಳಿಗೆ ಸುಶೀಲ್ ಮೋದಿ ಸಲಹೆ
ಪಿತೃಪಕ್ಷ ಅವಧಿಯಲ್ಲಿ ಯಾವುದೇ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗದೇ ಅನೈತಿಕ ಚಟುವಟಿಕೆಗಳಿಂದ ದೂರ ಇರುವಂತೆ ಬಿಹಾರ ಉಪಮುಖ್ಯಮಂತ್ರಿ ಸುಶೀಲ್ ...

ಆದಾಯ ಸ್ಥಿರವಾದ ನಂತರವೇ ಜಿಎಸ್ ಟಿ ವ್ಯಾಪ್ತಿಗೆ ಪೆಟ್ರೋಲಿಯಂ ಉತ್ಪನ್ನ: ಸುಶಿಲ್ ಮೋದಿ
1 ಲಕ್ಷ ಕೋಟಿ ರುಪಾಯಿ ತಿಂಗಳ ಆದಾಯದ ಗುರಿ ತಲುಪಿದ ನಂತರವೇ ಪೆಟ್ರೋಲಿಯ ಉತ್ಪನ್ನಗಳನ್ನು ಜಿಎಸ್ ಟಿ ವ್ಯಾಪ್ತಿಗೆ...

ಮುಜಾಫರ್ ಪುರ ಅಪಘಾತ: ನಿತೀಶ್ ರತ್ತ ಬೆರಳು ತೋರಿದ ರಾಹುಲ್ ಗಾಂಧಿ
ಬಿಹಾರ ಮುಜಾಫರ್ ಪುರದಲ್ಲಿ ನಡೆದ ಅಪಘಾತಕ್ಕೆ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಹೊಣೆ ಎಂದು ರಾಹುಲ್ ಹೇಳಿದ್ದಾರೆ.

ಶೀಘ್ರ ಪೆಟ್ರೋಲ್, ರಿಯಲ್ ಎಸ್ಟೇಟ್ ಕೂಡ ಜಿಎಸ್ ಟಿ ವ್ಯಾಪ್ತಿಗೆ: ಸುಶೀಲ್ ಮೋದಿ
ಮಂಡಳಿಯು ಭವಿಷ್ಯದಲ್ಲಿ ವಿದ್ಯುತ್, ಪೆಟ್ರೋಲಿಯಂ ಉತ್ಪನ್ನಗಳು ಮತ್ತು ರಿಯಲ್ ಎಸ್ಟೇಟ್ ಅನ್ನು ಕೂಡ ಜಿಎಸ್ ಟಿ ವ್ಯಾಪ್ತಿಗೆ ತರಲಿದೆ ಎಂದು ಬಿಹಾರದ ಹಣಕಾಸು ಸಚಿವ ಸುಶೀಲ್ ಮೋದಿ ಗುರುವಾರ ಹೇಳಿದರು.

ಸರ್ದಾರ್ ಪಟೇಲರು ಬದುಕಿದ್ದರೆ, ಕಾಶ್ಮೀರ ವಿವಾದ ಇತ್ಯರ್ಥಗೊಳ್ಳತ್ತಿತ್ತು; ಬಿಹಾರ ಉಪಮುಖ್ಯಮಂತ್ರಿ ಸುಶೀಲ್ ಮೋದಿ
ಉಕ್ಕಿನ ಮನುಷ್ಯ ಸರ್ದಾರ್ ವಲ್ಲಭಭಾಯ್ ಪಟೇಲರು ಬದುಕಿದಿದ್ದರೆ ಕಾಶ್ಮೀರ ವಿವಾದ ಬಗೆಹರಿಯುತ್ತಿತ್ತು ಎಂದು ಬಿಹಾರ ರಾಜ್ಯ ಉಪ ಮುಖ್ಯಮಂತ್ರಿ ಸುಶೀಲ್ ಮೋದಿಯವರು ಮಂಗಳವಾರ ಹೇಳಿದ್ದಾರೆ...

ಚೀನಾ-ಪಾಕ್'ಗೆ ಮೋದಿ ಎಂದರೆ ಭಯ, ಮೋದಿಗೇ ಮತ ನೀಡಿ: ಬಿಜೆಪಿ ನಾಯಕ
ಚೀನಾ ಮತ್ತು ಪಾಕಿಸ್ತಾನ ದೇಶಗಳಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರೆಂದರೆ ಭಯವಿದ್ದು, ಬಲ ಹೆಚ್ಚಿಸಲು ಮೋದಿಯವರಿಗೆ ಮತ ಹಾಕಬೇಕಿದೆ ಎಂದು ಬಿಜೆಪಿ ನಾಯಕ ಹಾಗೂ ಬಿಹಾರ ಮಾಜಿ ಉಪ ಮುಖ್ಯಮಂತ್ರಿ ಸುಶೀಲ್ ಕುಮಾರ್ ಮೋದಿಯವರು ಶುಕ್ರವಾರ ಹೇಳಿದ್ದಾರೆ...

