ರಾಜ್ಯಮೈಸೂರು: ಪತಿಯ ಕತ್ತು ಹಿಸುಕಿ ಕೊಂದು ಹೃದಯಾಘಾತ ಎಂದು ನಂಬಿಸಲು ಯತ್ನಿಸಿದ್ದ ಪತ್ನಿ ಸಿಕ್ಕಿಬಿದ್ದಿದ್ದೇ ರೋಚಕ!
50 ವರ್ಷದ ವ್ಯಕ್ತಿಯೊಬ್ಬನ ಅನುಮಾನಾಸ್ಪದ ಸಾವಿನ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು ಪತ್ನಿಯೇ ಕತ್ತು ಹಿಸುಕಿ ಕೊಂದಿದ್ದಾಳೆ ಎಂಬ ಆಘಾತಕಾರಿ ಸುದ್ದಿ ಪೊಲೀಸ್ ತನಿಖೆಯಿಂದ ತಿಳಿದುಬಂದಿದೆ.