ದೇಶಒಮಾನ್ ನಿಂದ ರಕ್ಷಿಸಿದ ಸುಷ್ಮಾ ಸ್ವರಾಜ್ ಗೆ ಹೈದ್ರಾಬಾದ್ ಮಹಿಳೆ ಧನ್ಯವಾದ
ಉದ್ಯೋಗ ನೆಪದಲ್ಲಿ ಒಮಾನ್ ಗೆ ಸಾಗಣೆ ಮಾಡಲಾಗಿದ್ದ ಹೈದ್ರಾಬಾದಿನ ಕುಲ್ಸಾಮ್ ಬಾನು ಎಂಬ ಮಹಿಳೆಯನ್ನು ಐದು ತಿಂಗಳ ಬಳಿಕ ರಕ್ಷಿಸಲಾಗಿದ್ದು, ನೆರವು ನೀಡಿದ್ದಕ್ಕಾಗಿ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರಿಗೆ ಧನ್ಯವಾದ ಹೇಳಿದ್ದಾರೆ.