Sushma Swaraj

ಮಲೇಷಿಯಾದಲ್ಲಿ ಅಪಹರಣಕ್ಕೊಳಗಾಗಿದ್ದ 2 ಭಾರತೀಯರ ರಕ್ಷಣೆ: ಸುಷ್ಮಾ ಸ್ವರಾಜ್
ವ್ಯವಹಾರ ನಿಮಿತ್ತ ಮಲೇಷಿಯಾ ಪ್ರವಾಸ ಕೈಗೊಂಡು ಅಪಹರಣಕ್ಕೊಳಗಾಗಿದ್ದ ಇಬ್ಬರು ಭಾರತೀಯರನ್ನು ರಕ್ಷಣೆ ಮಾಡಲಾಗಿದೆ ಎಂದು ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರು ಬುಧವಾರ ಹೇಳಿದ್ದಾರೆ...

ಉಜ್ಬೇಕಿಸ್ತಾನಿಯರಲ್ಲಿ ಭಾರತೀಯ ಸಂಸ್ಕೃತಿ ಮೇಲೆ ಅಪಾರ ಪ್ರೀತಿ, ಗೌರವವಿದೆ; ಸುಷ್ಮಾ ಸ್ವರಾಜ್
ಭಾರತೀಯ ಕಲೆ ಮತ್ತು ಸಂಸ್ಕೃತಿಗೆ ಸಿಗುತ್ತಿರುವ ಪ್ರೀತಿ, ಗೌರವಗಳನ್ನು ಉಜ್ಬೇಕಿಸ್ತಾನದಲ್ಲಿ...

ನೆಹರೂರವರಿಂದ ಮನಮೋಹನ್ ಸಿಂಗ್ ವರೆಗೆ ಬಿಜೆಪಿ ಸರ್ಕಾರದಂತೆ ಎನ್ ಆರ್ ಐಗಳ ಸಮಸ್ಯೆಗಳನ್ನು ಬಗೆಹರಿಸಿಲ್ಲ; ಸುಷ್ಮಾ ಸ್ವರಾಜ್
ದೇಶದ ಮೊದಲ ಪ್ರಧಾನಿ ಪಂಡಿತ್ ಜವಹರಲಾಲ್ ನೆಹರೂರವರಿಂದ ಹಿಡಿದು ಡಾ ಮನಮೋಹನ್ ಸಿಂಗ್ ವರೆಗೆ ವಿದೇಶಗಳಲ್ಲಿರುವ...

ಮೇಡಮ್, ನಂದೇ ಮದುವೆ, ನನ್ನ ಪಾಸ್ ಪೋರ್ಟ್ ಕಳೆದುಹೋಗಿದೆ ಎಂದ ವ್ಯಕ್ತಿಗೆ ಸುಷ್ಮಾ ಸ್ವರಾಜ್ ಹೇಳಿದ್ದೇನು?
ಮುಂದಿನ ತಿಂಗಳು ತನ್ನ ವಿವಾಹಕ್ಕಾಗಿ ಭಾರತಕ್ಕೆ ಆಗಮಿಸಬೇಕಿದ್ದ ವ್ಯಕ್ತಿಯೊಬ್ಬ ಅಮೆರಿಕಾದಲ್ಲಿ ತನ್ನ ಪಾಸ್ ಪೋರ್ಟ್ ಕಳೆದುಕೊಂಡಿದ್ದು...

ಮಲೇಷಿಯಾದಲ್ಲಿ ಅಪಹರಣವಾಗಿದ್ದ ಭಾರತೀಯನ ರಕ್ಷಣೆ, ಮೂವರು ಪಾಕ್ ಪ್ರಜೆಗಳ ಬಂಧನ
ಮಲೇಷಿಯಾದಲ್ಲಿ ಅಪಹರಣಕ್ಕೊಳಗಾಗಿದ್ದ ಭಾರತೀಯನನ್ನು ರಕ್ಷಿಸಲಾಗಿದ್ದು ಪ್ರಕರಣಕ್ಕೆ ಸಂಬಂಧಿಸಿ ಮೂವರು ಪಾಕಿಸ್ತಾನಿ ಪ್ರಜೆಗಳ ಬಂಧನವಾಗಿದೆ ಎಂದು ವಿದೇಶಾಂಗ ಸಚಿವ ಸುಷ್ಮಾ ಸ್ವರಾಜ್ ತಿಳಿಸಿದ್ದಾರೆ.

ಧೂರ್ತ 'ಎನ್`ಆರ್`ಐ ಪತಿ' ಮಹಾಶಯರಿಗೆ ವಿದೇಶಾಂಗ ಇಲಾಖೆಯಿಂದ ಮೂಗುದಾರ!
ವಿದೇಶದಲ್ಲಿರುವ ಭಾರತೀಯ ಪತಿ ಮಹಾಶಯರಿಗೆ ವಿದೇಶಾಂಗ ಇಲಾಖೆ ಶಾಕಿಂಗ್ ನ್ಯೂಸ್ ನೀಡಿದ್ದು, ಪತ್ನಿಯನ್ನು ತೊರೆಯುವ ಅಥವಾ ಅವರಿಗೆ ಕಿರುಕುಳ ನೀಡುವವರನ್ನು ಘೋಷಿತ ಅಪರಾಧಿ ಎಂದು ಘೋಷಣೆ ಮಾಡಿ ಅವರ ಆಸ್ತಿ-ಪಾಸ್ತಿಗಳನ್ನು ಜಪ್ತಿ ಮಾಡಲಾಗುತ್ತದೆ ಎಂದು ಎಚ್ಚರಿಕೆ ನೀಡಿದೆ.

ಪ್ರಧಾನಿ ಮೋದಿ ವಿಶ್ವದ 3ನೇ ಪ್ರಭಾವಿ ನಾಯಕ, ಸುಷ್ಮಾ ಸ್ವರಾಜ್ ಅಗ್ರ ನಾಯಕಿ!
ಜಾಗತಿಕ ಸಮೀಕ್ಷೆಯೊಂದು ಪ್ರಧಾನಿ ನರೇಂದ್ರ ಮೋದಿ ಅವರು ವಿಶ್ವದ ಮೂರನೇ ಅತ್ಯಂತ ಪ್ರಭಾವಿ ನಾಯಕ ಹಾಗೂ ಮಹಿಳೆಯರ ಪೈಕಿ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್...

ಕನ್ಸಾಸ್'ನಲ್ಲಿ ಭಾರತೀಯನ ಹತ್ಯೆ: ಸುಷ್ಮಾ ಸ್ವರಾಜ್ ಸಾಂತ್ವನ, ನೆರವಿನ ಭರವಸೆ
ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅಮೆರಿಕದ ಕನ್ಸಾಸ್ ಸಿಟಿಯಲ್ಲಿ ಹತ್ಯೆಗೀಡಾದ ಭಾರತೀಯ ಮೂಲದ ವಿದ್ಯಾರ್ಥಿಯ ಕುಟುಂಬಕ್ಕೆ ಸಾಂತ್ವನ ಹೇಳಿದ್ದಾರೆ.

ಸಚಿವೆ ಸುಷ್ಮಾ ಸ್ವರಾಜ್ ಅವರನ್ನು ಟ್ರೋಲ್ ಮಾಡುತ್ತಿರುವುದು ತಪ್ಪು: ರಾಜನಾಥ್ ಸಿಂಗ್
ಸರ್ಕಾರಿ ಪ್ರತಿನಿಧಿಯೊಬ್ಬರನ್ನು ಸಾಮಾಜಿಕ ಜಾಲತಾಣಗಳಲ್ಲಿ ಟ್ರೋಲ್ ಮಾಡುತ್ತಿರುವುದನ್ನು ಕೇಂದ್ರ ಸಚಿವ ರಾಜನಾಥ್ ಸಿಂಗ್ ಅವರು ಸೋಮವಾರ ತೀವ್ರವಾಗಿ ಖಂಡಿಸಿದ್ದಾರೆ...

