Sushmita Dev

ಯಾವುದೇ ಉಡುಪಿನ ಬಗ್ಗೆ ಯಾವುದೇ ಆಕ್ಷೇಪಗಳಿಲ್ಲ: 'ಲುಂಗಿವಾಲಾ' ಹೇಳಿಕೆ ಬಗ್ಗೆ ಸಂಸದೆ ಸುಷ್ಮಿತಾ ದೇವ್ ಸ್ಪಷ್ಟನೆ
ದೇಶ

ಯಾವುದೇ ಉಡುಪಿನ ಬಗ್ಗೆ ಯಾವುದೇ ಆಕ್ಷೇಪಗಳಿಲ್ಲ: 'ಲುಂಗಿವಾಲಾ' ಹೇಳಿಕೆ ಬಗ್ಗೆ ಸಂಸದೆ ಸುಷ್ಮಿತಾ ದೇವ್ ಸ್ಪಷ್ಟನೆ

ಅಧಿವೇಶನದ ಸಮಯದಲ್ಲಿ ಈ ವಿಷಯ ಸದನದಲ್ಲಿ ಕೋಲಾಹಲಕ್ಕೆ ಕಾರಣವಾಯಿತು, ನಂತರ ಅಧ್ಯಕ್ಷ ಸಿ ಪಿ ರಾಧಾಕೃಷ್ಣನ್ ಕಲಾಪವನ್ನು ಮಧ್ಯಾಹ್ನ 2 ಗಂಟೆಯವರೆಗೆ ಮುಂದೂಡಿದರು.

ಮಮತಾ ಬ್ಯಾನರ್ಜಿಗೆ ಮತ್ತೊಂದು ದೊಡ್ಡ ಹೊಡೆತ: BJP ತಂತ್ರಕ್ಕೆ ದೀದಿ ಸುಸ್ತು; ಕೇಸರಿ ಪಾಳಯಕ್ಕೆ 3 ಮಾಜಿ ಸಂಸದರು ಸೇರ್ಪಡೆ!
ದೇಶ

ಮಮತಾ ಬ್ಯಾನರ್ಜಿಗೆ ಮತ್ತೊಂದು ದೊಡ್ಡ ಹೊಡೆತ: BJP ತಂತ್ರಕ್ಕೆ ದೀದಿ ಸುಸ್ತು; ಕೇಸರಿ ಪಾಳಯಕ್ಕೆ 3 ಮಾಜಿ ಸಂಸದರು ಸೇರ್ಪಡೆ!

ತೃಣಮೂಲ ಕಾಂಗ್ರೆಸ್‌ನ ಮೂವರು ಮಾಜಿ ರಾಜ್ಯಸಭಾ ಸಂಸದರು ಬಿಜೆಪಿ ಸೇರಿದ್ದಾರೆ. ಹಿರಿಯ ಬಿಜೆಪಿ ನಾಯಕ ಮತ್ತು ಬಂಗಾಳ ಬಿಜೆಪಿ ಅಧ್ಯಕ್ಷ ಶಮಿಕ್ ಭಟ್ಟಾಚಾರ್ಯ ಅವರು ಸುಖೇಂದು ಶೇಖರ್ ರೇ, ಸುಷ್ಮಿತಾ ದೇಬ್ ಮತ್ತು ಪ್ರಕಾಶ್ ಚಿಕ್ ಬರೈಕ್ ಮೂವರನ್ನು ಬಿಜೆಪಿಗೆ ಬರಮಾಡಿಕೊಂಡರು.

'ಎರಡು ದೋಣಿಯಲ್ಲಿ ಪ್ರಯಾಣಿಸಲು ಇಚ್ಛಿಸುವುದಿಲ್ಲ': TMC ರಾಜ್ಯಸಭಾ ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಿದ ಸುಷ್ಮಿತಾ ದೇವ್ ಹೇಳಿದ್ದೇನು? Video
ದೇಶ

'ಎರಡು ದೋಣಿಯಲ್ಲಿ ಪ್ರಯಾಣಿಸಲು ಇಚ್ಛಿಸುವುದಿಲ್ಲ': TMC ರಾಜ್ಯಸಭಾ ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಿದ ಸುಷ್ಮಿತಾ ದೇವ್ ಹೇಳಿದ್ದೇನು? Video

ರಾಜೀನಾಮೆಯ ನಂತರ ಇಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ತಮ್ಮ ನಿರ್ಧಾರದ ಹಿಂದೆ ಹಲವು ಕಾರಣಗಳಿವೆ ಎಂದು ಹೇಳಿದರೂ, ರಾಜಕೀಯದಲ್ಲಿ ಎಲ್ಲವನ್ನೂ ಬಹಿರಂಗವಾಗಿ ವಿವರಿಸುವ ಅಗತ್ಯವಿಲ್ಲ ಎಂದು ಸೂಚಿಸಿದರು.

ತೃಣಮೂಲ ಕಾಂಗ್ರೆಸ್‌ಗೆ ಮತ್ತೊಂದು ಹಿನ್ನಡೆ: ಸಂಸದ ಸ್ಥಾನಕ್ಕೆ ಮಮತಾ ಆಪ್ತೆ ಸುಷ್ಮಿತಾ ದೇವ್ ರಾಜಿನಾಮೆ
ದೇಶ

ತೃಣಮೂಲ ಕಾಂಗ್ರೆಸ್‌ಗೆ ಮತ್ತೊಂದು ಹಿನ್ನಡೆ: ಸಂಸದ ಸ್ಥಾನಕ್ಕೆ ಮಮತಾ ಆಪ್ತೆ ಸುಷ್ಮಿತಾ ದೇವ್ ರಾಜಿನಾಮೆ

ಟಿಎಂಸಿ ಈಗಾಗಲೇ ಆಂತರಿಕ ಭಿನ್ನಾಭಿಪ್ರಾಯ ಮತ್ತು ಹೆಚ್ಚಿನ ಸಂಖ್ಯೆಯಲ್ಲಿ ಪಕ್ಷವನ್ನು ತೊರೆಯುವ ನಾಯಕರ ಮಧ್ಯೆ ರಾಜ್ಯಸಭಾ ಸಂಸದೆ ಸುಷ್ಮಿತಾ ದೇವ್ ಕೂಡ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಸೋನಿಯಾ, ರಾಹುಲ್ ಗಾಂಧಿ ಜೊತೆ ಸಮಸ್ಯೆಯಿಲ್ಲ: ತೃಣಮೂಲ ಕಾಂಗ್ರೆಸ್ ಸೇರ್ಪಡೆ ನಂತರ ಸುಶ್ಮಿತಾ ದೇವ್ ಹೇಳಿಕೆ
ದೇಶ

ಸೋನಿಯಾ, ರಾಹುಲ್ ಗಾಂಧಿ ಜೊತೆ ಸಮಸ್ಯೆಯಿಲ್ಲ: ತೃಣಮೂಲ ಕಾಂಗ್ರೆಸ್ ಸೇರ್ಪಡೆ ನಂತರ ಸುಶ್ಮಿತಾ ದೇವ್ ಹೇಳಿಕೆ

ಕಾಂಗ್ರೆಸ್ ಪಕ್ಷಕ್ಕೆ ರಾಜಿನಾಮೆ ನೀಡಿದ ಸುಶ್ಮಿತಾ ದೇವ್  ತೃಣಮೂಲ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಇದರ ಜೊತೆಗೆ ಕಾಂಗ್ರೆಸ್ ತೊರೆಯಲು ಕಾರಣ ತಿಳಿಸಲು ನಿರಾಕರಿಸಿರುವ ಅವರು ರಾಹುಲ್ ಮತ್ತು ಸೋನಿಯಾ ಗಾಂಧಿ ಅವರೊಂದಿಗೆ ಯಾವುದೇ ಸಮಸ್ಯೆಗಳಿಲ್ಲ ಎಂದು ಹೇಳಿದ್ದಾರೆ.

ರಾಹುಲ್, ಅಭಿಷೇಕ್ ಹೋಲಿಕೆ ಸರಿಯಲ್ಲ: ಸುಷ್ಮಿತಾ ದೇವ್
ದೇಶ

ರಾಹುಲ್, ಅಭಿಷೇಕ್ ಹೋಲಿಕೆ ಸರಿಯಲ್ಲ: ಸುಷ್ಮಿತಾ ದೇವ್

ಯಾವುದೇ ಷರತ್ತು ಇಲ್ಲದೆ ತೃಣಮೂಲ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿರುವುದಾಗಿ ಮಾಜಿ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ಸುಷ್ಮಿತಾ ದೇವ್ ಹೇಳಿದ್ದಾರೆ. 

ಮಾಜಿ ಸಂಸದೆ ಸುಷ್ಮಿತ ದೇವ್ ಕಾಂಗ್ರೆಸ್ ತೊರೆದು ಟಿಎಂಸಿಗೆ ಸೇರ್ಪಡೆ
ದೇಶ

ಮಾಜಿ ಸಂಸದೆ ಸುಷ್ಮಿತ ದೇವ್ ಕಾಂಗ್ರೆಸ್ ತೊರೆದು ಟಿಎಂಸಿಗೆ ಸೇರ್ಪಡೆ

ಕಾಂಗ್ರೆಸ್ ತೊರೆದ ನಂತರ ಅಸ್ಸಾಂ ನ ಮಾಜಿ ಸಂಸದೆ ಸುಷ್ಮಿತಾ ದೇವ್ ಆ.16 ರಂದು ತೃಣಮೂಲ ಕಾಂಗ್ರೆಸ್ ಗೆ ಸೇರ್ಪಡೆಯಾಗಿದ್ದಾರೆ. 

ಕಾಂಗ್ರೆಸ್ 'ನೋಡಿಯೂ ನೋಡದಂತೆ' ಮುಂದೆ ಸಾಗುತ್ತದೆ: ಪಕ್ಷಕ್ಕೆ ಸುಷ್ಮಿತಾ ದೇವ್ ರಾಜೀನಾಮೆ ಕುರಿತು ಕಪಿಲ್ ಸಿಬಾಲ್!
ದೇಶ

ಕಾಂಗ್ರೆಸ್ 'ನೋಡಿಯೂ ನೋಡದಂತೆ' ಮುಂದೆ ಸಾಗುತ್ತದೆ: ಪಕ್ಷಕ್ಕೆ ಸುಷ್ಮಿತಾ ದೇವ್ ರಾಜೀನಾಮೆ ಕುರಿತು ಕಪಿಲ್ ಸಿಬಾಲ್!

ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ಸುಷ್ಮಿತಾ ದೇವ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಬೆನ್ನಲ್ಲೇ ಸೋಮವಾರ ಪ್ರತಿಕ್ರಿಯಿಸಿರುವ ಹಿರಿಯ ಮುಖಂಡ ಕಪಿಲ್ ಸಿಬಾಲ್, ಕಾಂಗ್ರೆಸ್ ನೋಡಿಯೂ ನೋಡದಂತೆ ಮುಂದೆ ಸಾಗುತ್ತದೆ ಎಂದು ಹೇಳಿದ್ದಾರೆ.

ಪಕ್ಷ ತೊರೆದ ಕಾಂಗ್ರೆಸ್ ಮಾಜಿ ಸಂಸದೆ ಸುಷ್ಮಿತಾ ದೇವ್; ಸೋನಿಯಾ ಗಾಂಧಿಗೆ ರಾಜೀನಾಮೆ ಪತ್ರ ಸಲ್ಲಿಕೆ
ದೇಶ

ಪಕ್ಷ ತೊರೆದ ಕಾಂಗ್ರೆಸ್ ಮಾಜಿ ಸಂಸದೆ ಸುಷ್ಮಿತಾ ದೇವ್; ಸೋನಿಯಾ ಗಾಂಧಿಗೆ ರಾಜೀನಾಮೆ ಪತ್ರ ಸಲ್ಲಿಕೆ

ಕಾಂಗ್ರೆಸ್ ಮಾಜಿ ಸಂಸದೆ ಸುಷ್ಮಿತಾ ದೇವ್ ಅವರು ಪಕ್ಷವನ್ನು ತೊರೆದಿದ್ದು, ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆಂದು ಸೋಮವಾರ ತಿಳಿದುಬಂದಿದೆ.