ರಾಜ್ಯಗಂಡ-ಹೆಂಡತಿ ಜಗಳ: ಒಂದು ಮಾಡಲು ಹೋದ ಹಿಂದೂ ವ್ಯಕ್ತಿ ಮೇಲೆ ಮುಸ್ಲಿಂ ಯುವಕರಿಂದ ಹಲ್ಲೆ!
ಬಸ್ ನಿಲ್ದಾಣದಲ್ಲಿ ಯುವತಿ ಹಾಗೂ ಆಕೆಯ ತಾಯಿ ಜೊತೆಯಲ್ಲಿದ್ದ ಹಿಂದೂ ವ್ಯಕ್ತಿ ವೆಂಕಟೇಶ್ ನನ್ನು ನೋಡಿದ ಮುಸ್ಲಿಂ ಯುವಕರ ಗುಂಪು ಕೆರಳಿದ್ದು, ಆತ ಯುವತಿಯೊಂದಿಗೆ ಸಂಬಂಧ ಹೊಂದಿದ್ದಾನೆ ಎಂದು ತಪ್ಪಾಗಿ ತಿಳಿದು ವೆಂಕಟೇಶ್ ಮೇಲೆ ಹಿಗ್ಗಾಮುಗ್ಗಾ ಹಲ್ಲೆ ನಡೆಸಿದೆ.