ರಾಜ್ಯಕರ್ನಾಟಕದಲ್ಲಿ ಮೂವರು ಬ್ಲ್ಯಾಕ್ ಫಂಗಸ್ ಗೆ ಬಲಿಯಾಗಿರುವ ಶಂಕೆ
ರಾಜ್ಯದಲ್ಲಿ ಮೂವರು ಬ್ಲ್ಯಾಕ್ ಫಂಗಸ್ ಗೆ ಬಲಿಯಾಗಿದ್ದಾರೆ ಎಂದು ಶಂಕಿಸಲಾಗಿದೆ. ಹುಬ್ಬಳ್ಳಿಯಲ್ಲಿ 40 ವರ್ಷದ ವ್ಯಕ್ತಿ ಬ್ಲ್ಯಾಕ್ ಫಂಗಸ್ ಗೆ ಮೃತಪಟ್ಟಿದ್ದಾರೆ ಎಂದು ಶಂಕಿಸಲಾಗುತ್ತಿದ್ದು ಬೆಳಗಾವಿ ಜಿಲ್ಲೆಯಲ್ಲಿ ಮತ್ತಿಬ್ಬರು ಮೃತಪಟ್ಟಿದ್ದಾರೆ ಎಂದು ಹೇಳಲಾಗುತ್ತಿದೆ.