ಮಂಗಳವಾರ ತಡರಾತ್ರಿ ಸಿವಾನ್ ಜಿಲ್ಲೆಯ ಭಗವಾನ್ಪುರ ಪೊಲೀಸ್ ಠಾಣಾ ವ್ಯಾಪ್ತಿಯ ಮಧಾರ್ ಗ್ರಾಮದಲ್ಲಿ ನಕಲಿ ಮದ್ಯ ಸೇವಿಸಿ ಏಳು ಮಂದಿ ಸಾವನ್ನಪ್ಪಿದ್ದಾರೆ.