suspected terrorist

ದೆಹಲಿ: ಬಬ್ಬರ್ ಖಲ್ಸಾ ಭಯೋತ್ಪಾದಕ ಸಂಘಟನೆಯ ಇಬ್ಬರು ಶಂಕಿತರ ಬಂಧನ, ಶಸ್ತ್ರಾಸ್ತ್ರ, ಮದ್ದುಗುಂಡು ವಶ
ನಿಷೇಧಿತ ಭಯೋತ್ಪಾದಕ ಸಂಘಟನೆ ಬಬ್ಬರ್ ಖಲ್ಸಾ ಇಂಟರ್ ನ್ಯಾಷನಲ್ ನ ಇಬ್ಬರು ಶಂಕಿತ ಉಗ್ರರನ್ನು ವಾಯುವ್ಯ ದೆಹಲಿಯಲ್ಲಿ ಬಂಧಿಸಲಾಗಿದೆ.

ದೊಡ್ಡಬಳ್ಳಾಪುರದಲ್ಲಿ ಬಾಂಗ್ಲಾದೇಶ ಮೂಲದ ಶಂಕಿತ ಉಗ್ರನ ಬಂಧನ
ನಗರದ ಚಿಕ್ಕಪೇಟೆಯ ಮಸೀದಿಯೊಂದರಲ್ಲಿ ಆಶ್ರಯ ಪಡೆದಿದ್ದ ಬಾಂಗ್ಲಾದೇಶ ಮೂಲದ ಶಂಕಿತ ಉಗ್ರನನ್ನು ರಾಷ್ಟ್ರೀಯ ತನಿಖಾ...

ಜಮ್ಮು ಮತ್ತು ಕಾಶ್ಮೀರ: ಎಂಟು ಗ್ರೆನೇಡ್ ಸಹಿತ ಓರ್ವ ಶಂಕಿತ ಉಗ್ರನ ಬಂಧನ
ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ರಕ್ಷಣೆಗೆ ನಿಯೋಜನೆಗೊಂಡಿರುವ ಭಾರತೀಯ ಸೇನಾಪಡೆಗಳ ಮೇಲೆ ಭಾರಿ ಪ್ರಮಾಣದ ವಿಧ್ವಂಸಕ ಕೃತ್ಯವೆಸಗಲು ಬಂದಿದ್ದ ಶಂಕಿತ ಉಗ್ರನೋರ್ವನನ್ನು ಭಾರತೀಯ ಸೇನಾಪಡೆಗಳು ಬಂಧಿಸಿವೆ.

ಬ್ರೆಸೆಲ್ಸ್: ರೈಲು ನಿಲ್ದಾಣದಲ್ಲಿ ಸ್ಫೋಟ, ಶಂಕಿತ ಉಗ್ರನ ಹತ್ಯೆ
ಯುರೋಪ್ ನಲ್ಲಿ ಮತ್ತೊಂದು ಭಯೋತ್ಪಾದಕ ದಾಳಿ ನಡೆದಿದ್ದು, ರೈಲು ನಿಲ್ದಾಣದಲ್ಲಿ ಸ್ಫೋಟ ಸಂಭವಿಸಿದ ನಂತರ ಓರ್ವ ಶಂಕಿತ ಉಗ್ರನನ್ನು ಬ್ರೆಸೆಲ್ಸ್ ಸೈನಿಕರು ಹೊಡೆದುರುಳಿಸಿದ್ದಾರೆ.

ಪಂಜಾಬ್ ಗಡಿ ನುಸುಳಲು ಯತ್ನ: ಓರ್ವ ಉಗ್ರನನ್ನು ಸದೆಬಡಿದ ಸೇನೆ
ಪಂಜಾಬ್ ರಾಜ್ಯದ ಅಂತರಾಷ್ಟ್ರೀಯ ಗಡಿ ನುಸಳಲು ಯತ್ನ ನಡೆಸುತ್ತಿದ್ದ ಓರ್ವ ಶಂಕಿತ ಉಗ್ರನನ್ನು ಭಾರತೀಯ ಸೇನಾ ಪಡೆ ಸೋಮವಾರ ಹತ್ಯೆ ಮಾಡಿದೆ...

ಉಜ್ಜೈನ್ ರೈಲು ಸ್ಫೋಟ, ಲಖನೌ ಎನ್ ಕೌಂಟರ್ ಮೂಲಕ ಭಾರತದಲ್ಲಿ ಹೆಜ್ಜೆ ಇಟ್ಟ ಇಸಿಸ್?
ಲಖನೌ ಉಗ್ರ ಎನ್ ಕೌಂಟರ್ ಮತ್ತು ಉಜ್ಜೈನ್ ರೈಲು ಸ್ಫೋಟ ಪ್ರಕರಣಗಳ ಮೂಲಕ ಇಸ್ಲಾಮಿಕ್ ಸ್ಟೇಟ್ ಉಗ್ರ ಸಂಘಟನೆ ಭಾರತದಲ್ಲೂ ತನ್ನ ಪ್ರಾಬಲ್ಯ ವ್ಯಾಪಿಸುವತ್ತ ಹೆಜ್ಜೆ ಇಟ್ಟಿದೆ ಎಂದು ರಕ್ಷಣಾ ತಜ್ಞರು ಆತಂಕ ವ್ಯಕ್ತಪಡಿಸಿದ್ದಾರೆ.

ಶಂಕಿತ ಉಗ್ರನ ಹೊಡೆದುರುಳಿಸಿದ ಎಟಿಎಸ್; ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ
ಉತ್ತರ ಪ್ರದೇಶದ ಠಾಕೂರ್‌ಗಂಜ್ ನಲ್ಲಿ ಮನೆಯೊಂದರಲ್ಲಿ ಅಡಗಿ ಕುಳಿತಿದ್ದ ಶಂಕಿತ ಉಗ್ರನ ವಿರುದ್ಧ ಭಯೋತ್ಪಾದನೆ ನಿಗ್ರಹ ದಳದ ಸೈನಿಕರು ನಡೆಸುತ್ತಿದ್ದ ಕಾರ್ಯಾಚರಣೆ ಅಂತ್ಯಗೊಂಡಿದೆ...

ಇಸ್ತಾಂಬುಲ್ ನೈಟ್'ಕ್ಲಬ್ ಉಗ್ರರ ದಾಳಿ: ಶಂಕಿತ ಉಗ್ರನ ಬಂಧನ
ಹೊಸವರ್ಷಾಚರಣೆ ದಿನದಂದು ಇಸ್ಲಾಂಬುಲ್'ನ ನೈಟ್ ಕ್ಲಬ್ ಮೇಲೆ ದಾಳಿ ನಡೆಸಿ 39 ಮಂದಿಯನ್ನು ಬಲಿ ಪಡೆದುಕೊಂಡಿದ್ದ ಶಂಕಿತ ಉಗ್ರನೊಬ್ಬನನ್ನು ಅಧಿಕಾರಿಗಳು ಬಂಧನಕ್ಕೊಳಪಡಿಸಿರುವುದಾಗಿ ಮಂಗಳವಾರ ತಿಳಿದುಬಂದಿದೆ...

ಬಂಧಿತ ಲಷ್ಕರ್ ಉಗ್ರ ಇಮ್ರಾನ್ ಬಿಲಾಲ್ ಗೆ ನಾಳೆ ಶಿಕ್ಷೆ ಪ್ರಮಾಣ ಪ್ರಕಟ
ಸಿಸಿಬಿ ಪೊಲೀಸರಿಂದ ಬಂಧಿತನಾಗಿದ್ದ ಇಮ್ರಾನ್ ಬಿಲಾಲ್ ಉಗ್ರಗಾಮಿ ಎಂದು ನ್ಯಾಯಾಲಯದಲ್ಲಿ ತೀರ್ಪು ನೀಡಲಾಗಿದ್ದು, ಬುಧವಾರ ಆತನ ಶಿಕ್ಷೆ ಪ್ರಮಾಣವನ್ನು ಘೋಷಣೆ ಮಾಡುವುದಾಗಿ ತಿಳಿದುಬಂದಿದೆ..

